Mysore
24
clear sky

Social Media

ಸೋಮವಾರ, 02 ಮಾರ್ಚ್ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ಅಯೋಧ್ಯೆ: ರಾಮಮಂದಿರ ಥೀಮ್‌ನಲ್ಲಿ ತಯಾರಾದ ಬನಾರಸಿ ಸೀರೆಗಳಿಗೆ ಈಗ ವಿದೇಶಗಳಲ್ಲೂ ಬೇಡಿಕೆ ಇದೆ. ವಿಶೇಷವಾದ ನೇಯ್ಗೆಯ ಕಲೆಯಿಂದ ತಯಾರಾದ ಈ ಸೀರೆಗಳನ್ನು ಇಟಲಿ ಮತ್ತು ಸಿಂಗಾಪುರಕ್ಕೆ ಕಳುಹಿಸಲಾಗುತ್ತಿದೆ. ಇದೀಗ ಅಯೋಧ್ಯೆಯ ರಾಮಮಂದಿರದಲ್ಲಿ ರಾಮಲಲ್ಲಾ ಪ್ರತಿಷ್ಠಾಪನೆಯಾಗುತ್ತಿದ್ದು, ಈ ಸೀರೆಗಳಿಗೆ ಬೇಡಿಕೆ ಮತ್ತಷ್ಟು ಹೆಚ್ಚಾಗುವ …

ಗೋರಖ್‌ಪುರ: ಆಯೋಧ್ಯ ಶ್ರೀ ರಾಮಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಶ್ರೀ ರಾಮಚರಿತ ಮಾನಸದ ಲಕ್ಷ ಲಕ್ಷ ಪುಸ್ತಕಗಳಿಗೆ ಬೇಡಿಕೆ ಬಂದಿದೆ. ಬೇಡಿಕೆ ಪೂರೈಸಲು ಸಾಧ್ಯವಾಗದ ಕಾರಣ ಉಚಿತ ಡೌನ್ಲೋಡ್ ಗೆ ವಿಶ್ವದ ಅತಿ ದೊಡ್ಡ ಪ್ರಕಾಶಕರಲ್ಲಿ ಒಬ್ಬರಾದ ಉತ್ತರ ಪ್ರದೇಶದ ಗೋರಖ್ ಪುರದ …

ನವದೆಹಲಿ: ರಾಮ ಮಂದಿರದ 'ಪ್ರಾಣ ಪ್ರತಿಷ್ಠಾ' ಸಮಾರಂಭಕ್ಕೆ ಮುಂಚಿತವಾಗಿ, ಸಾಕೇತ್ ಮಹಾವಿದ್ಯಾಲಯದಲ್ಲಿ ಮೊಸಾಯಿಕ್ ಕಲಾವಿದ ಅನಿಲ್ ಕುಮಾರ್ ಅವರು 14 ಲಕ್ಷ ದೀಪಗಳನ್ನು ಬಳಸಿ ಭಗವಾನ್ ರಾಮನ ಭಾವಚಿತ್ರವನ್ನು ಸಿದ್ಧಪಡಿಸಿದ್ದಾರೆ. ಭವ್ಯ ಪ್ರತಿಷ್ಠಾಪನಾ ಸಮಾರಂಭವು ಜನವರಿ 22 ರಂದು ನಡೆಯಲಿದೆ. ಭಕ್ತರು …

ಛತ್ತಿಸ್‌ಗಡ: ಕಸ ಸಂಗ್ರಹಿಸಿ 20 ರೂ. ದೇಣಿಗೆ ನೀಡಿದ್ದ ವೃದ್ಧೆಗೆ ಅಯೋಧ್ಯೆಗೆ ಆಗಮಿಸಲು ಆಹ್ವಾನ ನೀಡಲಾಗಿದೆ. ರಾಜೀಮ್‌ ನಲ್ಲಿ ಕಸ ಸಂಗ್ರಹಿಸಿ ಜೀವನ ಸಾಗಿಸುತ್ತಿದ್ದ ಬಿಹುಲಾ ಬಾಯಿ ಅವರು ಅಯೋಧ್ಯೆಯ ರಾಮಮಂದಿರದಲ್ಲಿ ಬಾಲರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರದಮಲ್ಲಿ ಭಾಗವಹಿಸುವುದಕ್ಕೆ ಆಹ್ವಾನ ಪಡೆದಿದ್ದಾರೆ. …

ಮಣೀಪುರ :  ಭಾರತ್ ನ್ಯಾಯ್ ಜೋಡೋ ಯಾತ್ರೆಗೆ  ಇಂದು  ಮಣಿಪುರದಲ್ಲಿ  ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ರಾಹುಲ್ ಗಾಂಧಿ ಅದ್ಧೂರಿ ಚಾಲನೆ ನೀಡಿದರು. ಮಣಿಪುರದ ಇಂಪಾಲ್ ಬಳಿಯ ತೌಬಲ್ ಜಿಲ್ಲೆಯಲ್ಲಿ ಭಾರತ್ ಜೋಡೋ ನ್ಯಾಯ್ ಯಾತ್ರೆಗೆ ನಾಯಕರು ಚಾಲನೆ ನೀಡಿದರು.ರಾಹುಲ್ ಗಾಂಧಿ …

ನವದೆಹಲಿ: ರಾಹುಲ್ ಗಾಂಧಿ ಅವರ ಪೂರ್ವ-ಪಶ್ಚಿಮ ಭಾರತ್ ಜೋಡೋ ನ್ಯಾಯ್ ಯಾತ್ರೆ ಪ್ರಾರಂಭವಾಗುವ ಕೆಲವೇ ಗಂಟೆಗಳ ಮೊದಲು ಮಾಜಿ ಕೇಂದ್ರ ಸಚಿವ ಮಿಲಿಂದ್ ದೇವ್ರ  ಕಾಂಗ್ರೆಸ್ನೊಂದಿಗಿನ ತಮ್ಮ ಕುಟುಂಬದ 55 ವರ್ಷಗಳ ಸಂಬಂಧವನ್ನು ಕೊನೆಗೊಳಿಸಿ ಮಧ್ಯಾಹ್ನ ಏಕನಾಥ್ ಶಿಂಧೆ ಅವರ ಶಿವಸೇನೆಗೆ …

ಮಹಾರಾಷ್ಟ್ರ : ಮುಖ್ಯಮಂತ್ರಿ ಏಕನಾಥ್ ಶಿಂಧೆ ನೇತೃತ್ವದ ಶಿವಸೇನೆಗೆ ಸೇರಲಿದ್ದಾರೆ ಎಂಬ ಊಹಾಪೋಹಗಳ ನಡುವೆ, ಮಾಜಿ ಕೇಂದ್ರ ಸಚಿವ ಮಿಲಿಂದ್ ದೇವ್ರ ಅವರು ಕಾಂಗ್ರೆಸ್‌ಗೆ ರಾಜೀನಾಮೆ ನೀಡುತ್ತಿರುವುದಾಗಿ ಭಾನುವಾರ ಹೇಳಿದ್ದಾರೆ. X ನಲ್ಲಿ, ದೇವ್ರ ಅವರು , "ಇಂದು ನನ್ನ ರಾಜಕೀಯ …

ಬೆಂಗಳೂರು: ರಾಹುಲ್‌ ಗಾಂಧಿ ನೇತ್ರತ್ವದ ಭಾರತ್ ಜೋಡೋ ನ್ಯಾಯ ಯಾತ್ರೆಯ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಲು ಮಣಿಪುರದ ಇಂಪಾಲ್ ವಿಮಾನ ನಿಲ್ದಾಣಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾ‌ರ್ ಆಗಮಿಸಿದರು. ಇವರಿಗೆ ಪಕ್ಷದ ಮುಖಂಡರು ಸ್ವಾಗತ ಕೋರಿದರು. ಸಿಎಂ ಸಿದ್ದರಾಮಯ್ಯ …

ನವದೆಹಲಿ: ಸಂಸತ್ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತನಾಗಿರುವ ಆರೋಪಿ ಮನೋರಂಜನ್ ಪ್ರಕರಣದ ಪ್ರಮುಖ ರೂವಾರಿಯಾಗಿದ್ದಾನೆ. ಈ ಸಂಚಿನ ಮಾಸ್ಟರ್ ಮೈಂಡ್ ಮನೋಹರ್‌ ಎಂಬುದು ಪಾಲಿಗ್ರಾಫ್, ನಾರ್ಕೊ-ವಿಶ್ಲೇಷಣೆ ಮತ್ತು ಮೆದುಳಿನ ಮ್ಯಾಪಿಂಗ್ ಪರೀಕ್ಷೆಗಳಲ್ಲಿ ಬಹಿರಂಗವಾಗಿದೆ. ಡಿಸೆಂಬರ್ 13ರಂದು ನವದೆಹಲಿಯ ಸಂಸತ್‌ ಭವನದ …

ಮುಂಬೈ: ರಾಹುಲ್‌ ಗಾಂಧಿ ನೇತೃತ್ವದ ಭಾರತ ಜೋಡೋ ನ್ಯಾಯ್‌ ಯಾತ್ರೆ ಇಂದಿನಿಂದ (ಜನವರಿ 14) ಮಣಿಪುರದಿಂದ ಆರಂಭವಾಗಲಿದೆ ಎಂದು ಕಾಂಗ್ರೆಸ್‌ ಸ್ಪಷ್ಟಪಡಿಸಿದೆ. ಶನಿವಾರ ಮಣಿಪುರದಲ್ಲಿ ಮಾತನಾಡಿದ ಕಾಂಗ್ರೆಸ್‌ ನಾಯಕ ಜೈರಾಮ್‌ ರಮೇಶ್‌, ನ್ಯಾಯ್‌ ಯಾತ್ರೆಯೂ ಭಾರತ್‌ ಜೋಡೋ ಯಾತ್ರೆಯ ಎರಡನೇ ಹಂತವಾಗಿದೆ. …

Stay Connected​
error: Content is protected !!