Mysore
30
clear sky

Social Media

ಶುಕ್ರವಾರ, 06 ಮಾರ್ಚ್ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ನವದೆಹಲಿ: 2024ರ ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ಇಂದು ಎಐಸಿಸಿ ಪ್ರಧಾನ ಕಚೇರಿಯಲ್ಲಿ ಕಾಂಗ್ರೆಸ್ ಪ್ರಣಾಳಿಕೆ ಸಮಿತಿಯ ಮೊದಲ ಸಭೆ ಜರುಗಿತು. ಹಿರಿಯ ನಾಯಕ ಪಿ. ಚಿದಂಬರಂ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ, ಶಶಿ ತರೂರು ಮತ್ತಿತರ ಹಿರಿಯ ನಾಯಕರು ಕಾರ್ಯಕ್ರಮದಲ್ಲಿ …

ಮುಂಬೈ: ನ್ಯಾಷನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕ ಹಾಗೂ ಮಾಜಿ ಸಚಿವ ಜಿತೇಂದ್ರ ಅವ್ಹಾದ್ ಅವರು ʼಶ್ರೀ ರಾಮ ಮಾಂಸಾಹಾರಿಯಾಗಿದ್ದʼ ಎಂಬ ಹೇಳಿಕೆ ಮೂಲಕ ಬುಧವಾರ ವಿವಾದ ಸೃಷ್ಟಿಸಿದ್ದಾರೆ. ತಮ್ಮ ಹೇಳಿಕೆಗೆ ಅವರು ಗುರುವಾರ ಕ್ಷಮೆ ಕೋರಿದ್ದಾರೆ. ಆದರೆ ತಾವು ಯಾವುದನ್ನೂ …

ದೆಹಲಿ ಪೊಲೀಸ್‌ ವಿಶೇಷ ದಳ ಇಂದು ( ಜನವರಿ 4 ) ಹಿಜ್ಬುಲ್‌ ಮುಜಾಹಿದ್ದೀನ್‌ ಭಯೋತ್ಪಾದಕನನ್ನು ಬಂಧಿಸಿದೆ. ಜಮ್ಮು ಕಾಶ್ಮೀರದಲ್ಲಿ ಹಲವಾರು ಉಗ್ರ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಹಿಬ್ಜುಲ್‌ ಮುಜಾಹಿದ್ದೀನ್‌ ಉಗ್ರ ಸಂಘಟನೆಗೆ ಸಂಬಂಧಿಸಿದ ಶಂಕತ ಕಾರ್ಯಕರ್ತನನ್ನು ಬಂಧನ ಮಾಡಲಾಗಿದೆ. ಪೊಲೀಸರ ಪ್ರಕಾರ …

ನವದೆಹಲಿ: ಬಿಜೆಪಿ ಸರ್ಕಾರ ತನ್ನ ೧೦ ವರ್ಷಗಳ ಆಡಳಿತಾವಧಿಯಲ್ಲಿನ ವೈಫಲ್ಯಗಳನ್ನು ಮುಚ್ಚಿಹಾಕಲು ಭಾವನಾತ್ಮ ವಿಷಯಗಳನ್ನು ಎಳೆಯುತ್ತಿದೆ. ಮಾಧ್ಯಮಗಳಲ್ಲಿ ಆಂತರಿಕ ವಿಷಯಗಳನ್ನು ಚರ್ಚಿಸಿದೇ, ಭಿನ್ನಾಭಿಪ್ರಾಯಗಳನ್ನು ಬದಿಗಿಟ್ಟು, ಪಕ್ಷದ ಗೆಲುವಿಗಾಗಿ ಎಲ್ಲಾ ನಾಯಕರು ಒಂದು ತಂಡವಾಗಿ ಕೆಲಸ ಮಾಡಿ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ …

ಎರಡು ದಿನಗಳ ಕಾಲ ತಮಿಳುನಾಡು, ಕೇರಳ ಹಾಗೂ ಲಕ್ಷದ್ವೀಪ ಪ್ರವಾಸದಲ್ಲಿದ್ದ ಪ್ರಧಾನ ಮಂತ್ರಿ ನರೇಂದ್ರ ಮೋದಿ ಸಾಮಾಜಿಕ ಜಾಲತಾಣದಲ್ಲಿ ಈ ಪ್ರವಾಸದ ಕುರಿತ ಚಿತ್ರಗಳನ್ನು ಹಂಚಿಕೊಂಡಿದ್ದಾರೆ. ಚುನಾವಣೆ ಹಿನ್ನೆಲೆ ನರೇಂದ್ರ ಮೋದಿ ಈ ಪ್ರವಾಸವನ್ನು ಕೈಗೊಂಡಿದ್ದು, ಲಕ್ಷದ್ವೀಪಕ್ಕೆ 1150 ಕೋಟಿ ರೂಪಾಯಿಗಳ …

ಇಸ್ಲಾಮಾಬಾದ : ಸಾರ್ವತ್ರಿಕ ಚುನಾವಣೆಯಲ್ಲಿ ನಾನು ಜಯಗಳಿಸಿದರೆ ಪಾಕಿಸ್ತಾನದಲ್ಲಿನ ಹಿಂದುಗಳ ಸಮಸ್ಯೆ ಬಗೆಹರಿಸುವೆ ಎಂದು ಪಾಕಿಸ್ತಾನದಲ್ಲಿನ ಮೊದಲ ಮಹಿಳಾ ಅಭ್ಯರ್ಥಿ ಡಾ. ಸವಿರಾ ಪ್ರಕಾಶ ಹೇಳಿಕೆ ನೀಡಿದ್ದಾರೆ. ಇಸ್ಲಾಮಾಬಾದ  ಪಾಕಿಸ್ತಾನದ ಖೈಬರ್ ಪಾಖ್ಟುನಖ್ವ ಈ ಪ್ರಾಂತ್ಯದಲ್ಲಿನ ಬುನೆರದಿಂದ ಸಾರ್ವತ್ರಿಕ ಚುನಾವಣೆಯಲ್ಲಿ ಸ್ಪರ್ಧಿಸುತ್ತಿರುವ …

ಕೆಲ ದಿನಗಳ ಹಿಂದೆ ಭಾರತೀಯ ಕಿಸಾನ್‌ ಮಂಚ್‌ ಮತ್ತು ಭಾರತೀಯ ಗೌ ಸೇವಾ ಪರಿಷತ್‌ನ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ರಾಮಮಂದಿರದ ಮೇಲೆ ಬಾಂಬ್‌ ದಾಳಿ ನಡೆಸುವುದಾಗಿ ಇ ಮೇಲ್‌ ಒಂದು ಬಂದಿತ್ತು. ರಾಮಮಂದಿರದ ಮೇಲೆ ಬಾಂಬ್‌ ದಾಳಿ ಮಾಡುವುದು ಮಾತ್ರವಲ್ಲದೇ …

ದೆಹಲಿ: ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಜಾರಿ ನಿರ್ದೇಶನಾಲಯ (ಇಡಿ) ಇಂದು ಬಂಧಿಸುವ ಸಾಧ್ಯತೆ ಇದೆ. ಈ ಹೇಳಿಕೆಯನ್ನು ಸ್ವತಃ ಆಮ್ ಆದ್ಮಿ ಪಕ್ಷವೇ ಮಾಡಿದೆ. ಸಿಎಂ ಕೇಜ್ರಿವಾಲ್ ಬಂಧನದ ಸಾಧ್ಯತೆಯ ದೃಷ್ಟಿಯಿಂದ, ಎಎಪಿ ಪ್ರಧಾನ ಕಚೇರಿಯ ಹೊರಗೆ ಜಮಾಯಿಸುವ ಕಾರ್ಯಕರ್ತರ …

ಡಿ.13ರಂದು ನಡೆದ ಸಂಸತ್ ಭದ್ರತಾ ಉಲ್ಲಂಘನೆ ಪ್ರಕರಣದ ಎಲ್ಲಾ ಆರು ಆರೋಪಿಗಳ ಪಾಲಿಗ್ರಾಫ್ ಪರೀಕ್ಷೆ ನಡೆಸಲು ದೆಹಲಿ ಪೊಲೀಸರು ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ಪಾಟಿಯಾಲ ಹೌಸ್ ಕೋರ್ಟ್ ಜನವರಿ 5ಕ್ಕೆ ಮುಂದೂಡಿದೆ. ಪಾಲಿಗ್ರಾಫ್‌ ಪರೀಕ್ಷೆಯನ್ನು ಸಾಮಾನ್ಯವಾಗಿ ಸುಳ್ಳು ಪತ್ತೆ ಹಚ್ಚುವ …

ಉತ್ತರಪ್ರದೇಶ : ಈ ಮೊದಲು ಅಯೋಧ್ಯೆಗೆ ಬರಲು ಹಿಂದೇಟು ಹಾಕುತ್ತಿದ್ದವರು, ಈಗ ರಾಮಮಂದಿರ ಉದ್ಘಾಟನೆಗೆ ಆಹ್ವಾನ ಬಯಸುತ್ತಿದ್ದಾರೆ ಎಂದು ಉತ್ತರಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹೇಳಿದ್ದಾರೆ. ಮಥುರಾದಲ್ಲಿ ಮಾತನಾಡಿದ ಯೋಗಿ ಆದಿತ್ಯನಾಥ್, ವಿರೋಧ ಪಕ್ಷಗಳ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಈ ಹಿಂದೆ …

Stay Connected​
error: Content is protected !!