Mysore
23
clear sky

Social Media

ಸೋಮವಾರ, 09 ಮಾರ್ಚ್ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ನವದೆಹಲಿ: ಕೇಂದ್ರ ಸರ್ಕಾರ 2021ರ ಅಕ್ಟೋಬರ್‌ನಿಂದ ಇಲ್ಲಿಯವರೆಗೆ ಗುಜರಿ ಸಾಮಗ್ರಿಗಳನ್ನು ಮಾರಿ 1163 ಕೋಟಿ ರೂ. ಗಳಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರಕಾರವು ಸ್ವಚ್ಛ ಭಾರತ ಅಭಿಯಾನದ ಅಂಗವಾಗಿ ಹಳೆಯ ಕಡತಗಳು, ಕಾಗದ, ಹಳೆಯ ವಾಹನಗಳು ಸೇರಿ ಗುಜರಿ …

ನವದೆಹಲಿ: ಜನವರಿ 22 ರಂದು ನಡೆಯಲಿರುವ ಆಯೋಧ್ಯ ರಾಮ ಮಂದಿರ ಉದ್ಘಾಟನಾ ಸಮಾರಂಭಕ್ಕೆ ಬಿಜೆಪಿಯ ಹಿರಿಯ ನಾಯಕ ಲಾಲ್ ಕೃಷ್ಣ ಅಡ್ವಾಣಿ ಅವರನ್ನು ಅಯೋಧ್ಯೆಗೆ ಕರೆತರಲು ವ್ಯವಸ್ಥೆ ಮಾಡುವಂತೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಮಾಜಿ ಬಿಜೆಪಿ ಸಂಸದ …

ಹೊಸದಿಲ್ಲಿ: ಜನವರಿ 22ರಂದು ರಾಮ ಮಂದಿರ ಉದ್ಘಾಟನೆಯಾಗಲಿದ್ದು, ಅಂದೇ ರಾಮನ ಪ್ರಾಣ ಪ್ರತಿಷ್ಠಾಪನೆ ಮಾಡಲಾಗುತ್ತದೆ. ಈ ವೇಳೆ ಗರ್ಭಗುಡಿಗೆ ಐವರಿಗೆ ಮಾತ್ರ ಪ್ರವೇಶಿಸಲು ಅವಕಾಶ ಕಲ್ಪಿಸಲಾಗಿದೆ. ಪ್ರಧಾನಿ ನರೇಂದ್ರ ಮೋದಿ ಉತ್ತರ ಪ್ರದೇಶ ರಾಜ್ಯಪಾಲೆ ಆನಂದಿ ಬೆನ್‌ ಪಟೇಲ್‌ , ಸಿಎಂ …

ನವದೆಹಲಿ: 2024 ರ ಮೊದಲಾರ್ಧದಲ್ಲಿ ಸಾರ್ವತ್ರಿಕ ಚುನಾವಣೆ ನಡೆಯುವ ಸಾಧ್ಯತೆಯಿರುವುದರಿಂದ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರವು ಶೀಘ್ರದಲ್ಲೇ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿಮೆ ಮಾಡಲು ಯೋಚಿಸುತ್ತಿದೆ ಎಂದು ಸರ್ಕಾರಿ ಮೂಲಗಳನ್ನು ವರದಿ ಮಾಡಿದೆ. ಸಾಮಾನ್ಯ ಜನರಿಗೆ ಪರಿಹಾರವನ್ನು ಒದಗಿಸಲು ತೈಲ …

ಮಹಾರಾಷ್ಟ್ರ:  ನಾಗ್ಪುರದಲ್ಲಿ ನಿನ್ನ ನಡೆದ ರ್ಯಾಲಿಯಲ್ಲಿ ಕ್ರೌಡ್ ಫಂಡಿಂಗ್ಗಾಗಿ ಕಾಂಗ್ರೆಸ್ ಬಾರ್ ಕೋಡ್ಗಳನ್ನು ಕುರ್ಚಿಗಳ ಹಿಂದೆ ಹಾಕಿದ್ದು ಎಲ್ಲರ ಗಮನ ಸೆಳೆದಿದೆ. ಈ ತಿಂಗಳ ಆರಂಭದಲ್ಲಿ ಪ್ರಾರಂಭಿಸಲಾದ ಕಾಂಗ್ರೆಸ್ ಕ್ರೌಡ್‌ಫಂಡಿಂಗ್ ಅಭಿಯಾನದ ಭಾಗವಾಗಿ 'ದೇಶಕ್ಕಾಗಿ ದೇಣಿಗೆ', ಮೈದಾನದ ಎಲ್ಲಾ ಕುರ್ಚಿಗಳ ಹಿಂದೆ …

ಉತ್ತರ ಪ್ರದೇಶ: ಜನವರಿ 22ಕ್ಕೆ ರಾಮನ ಪ್ರಾಣ ಪ್ರತಿಷ್ಠಾಪನೆ ಕಾರ್ಯಕ್ರಮ ನಡೆಯಲಿವೆ. ಈ ಹಿನ್ನೆಲೆಯಲ್ಲಿ ರಾಮಮಂದಿರದಿಂದ 84 ಕಿ.ಮೀ ದೂರದವರೆಗೂ ಯಾವುದೇ ಮದ್ಯದಂಗಡಿ ನಿಷೇಧಿಸಿ ಉತ್ತರ ಪ್ರದೇಶ ಸರ್ಕಾರ ಆದೇಶ ಹೊರಡಿಸಿದೆ. ಶ್ರೀರಾಮ ಮಂದಿರ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ …

ನವದೆಹಲಿ: ಡಿಸೆಂಬರ್‌ 13ರಂದು ಲೋಕಸಭಾ ಕಲಾಪದ ವೇಳೆ ನಡೆದ ಭದ್ರತಾ ಲೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿತರಾಗಿರುವ ಎಲ್ಲಾ ಆರು ಮಂದಿ ಆರೋಪಿಗಳಿಗೆ ಪಾಲಿಗ್ರಾಫ್ ಪರೀಕ್ಷೆಯನ್ನು (ಸುಳ್ಳು ಪತ್ತೆ ಪರೀಕ್ಷೆ) ನಡೆಸಲು ಅನುಮತಿ ಕೋರಿ ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಗುರುವಾರ ಅರ್ಜಿ ಸಲ್ಲಿಸಿದ್ದಾರೆ. …

ನವದೆಹಲಿ : ಸೀತೆಯನ್ನು ರಕ್ಷಿಸಲು ಯುದ್ಧ ಮಾಡಿದ ರಾಮನ ಜನ್ಮಭೂಮಿಯಲ್ಲಿ ರಾಮಮಂದಿರ ನಿರ್ಮಾಣವಾಗುತ್ತಿದೆ. ಆದರೆ, ಪತ್ನಿಯನ್ನೇ ತೊರೆದ ಪ್ರಧಾನಿ ಮೋದಿ ಅವರು ರಾಮಮಂದಿರದ ಉದ್ಘಾಟನಾ ಪೂಜೆ ಹೇಗೆ ನೆರವೇರಿಸುತ್ತಾರೆ ಎಂದು ಬಿಜೆಪಿ ನಾಯಕ ಸುಬ್ರಮಣಿಯನ್ ಸ್ವಾಮಿ ಪ್ರಶ್ನಿಸಿದ್ದಾರೆ. ಈ ಕುರಿತು ತಮ್ಮ …

ಅಮರಾವತಿ: ಅಂಡರ್ ವರ್ಲ್ಡ್ ಹಾಗೂ ಮಾಸ್ ಚಿತ್ರಗಳಿಗೆ ಹೆಸರಾದ ಖ್ಯಾತ ನಿರ್ದೇಶಕ ರಾಮ್ ಗೋಪಾಲ್ ವರ್ಮಾ ಅವರ ತಲೆ ಕಡಿದು ತಂದವರಿಗೆ 1 ಕೋಟಿ ರೂ. ಬಹುಮಾನ ನೀಡುವುದಾಗಿ ತೆಲುಗು ದೇಶಂ ಪಕ್ಷ  ಮುಖಂಡ ಕೋಲಿಕಪುಡಿ ಶ್ರೀನಿವಾಸ್ ನಾಯ್ಡು  ಹೇಳಿಕೆ ನೀಡಿದ್ದಾರೆ. …

ಹೊಸದಿಲ್ಲಿ: ಮುಂಬರುವ ಲೋಕಸಭಾ ಚಟುನಾವಣೆಗೆ ಪಕ್ಷದ ಕಾರ್ಯತಂತ್ರದ ಬಗ್ಗೆ ಚರ್ಚಿಸಲು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಸಂಸದ ರಾಹುಲ್ ಗಾಂಧಿ ಹಾಗೂ ಪಕ್ಷದ ಇತರ ಕೇಂದ್ರೀಯ ನಾಯಕರು ಬುಧವಾರ ಪಕ್ಷದ ಆಂಧ್ರಪ್ರದೇಶ ಘಟಕದ ನಾಯಕರೊಂದಿಗೆ ಮಾತುಕತೆ ನಡೆಸಿದರು. ಲೋಕಸಭಾ ಚುನಾವಣೆ ಸಮೀಪಿಸುತ್ತಿರುವ …

Stay Connected​
error: Content is protected !!