Mysore
33
few clouds

Social Media

ಗುರುವಾರ, 12 ಮಾರ್ಚ್ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ತಮಿಳುನಾಡು: ನಟ ಹಾಗೂ ಡಿಎಂಡಿಕೆ ಮುಖ್ಯಸ್ಥ ವಿಜಯಕಾಂತ್(71) ಕೊರೊನಾ ಸೋಂಕಿನಿಂದ ನಿಧನರಾಗಿದ್ದಾರೆ. ಹಲವು ದಿನಗಳಿಂದ ಅನಾರೋಗ್ಯದಿಂಧ ಬಳಲುತ್ತಿದ್ದ ವಿಜಯಕಾಂತ್‌ ಅವರನ್ನು ಚೆನ್ನೈನ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಕಳೆದ ಕೆಲ ದಿನಗಳಿಂದ ಅವರು ವೆಂಟಿಲೇಟರ್ ಸಹಾಯದಲ್ಲಿ ಇದ್ದರು. ಈಗ ಚಿಕಿತ್ಸೆ ಫಲಕಾರಿ ಆಗದೇ …

ನವದೆಹಲಿ : 'ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರ' ಹೆಸರಿನ ಸಂಘಟನೆಯನ್ನು ಭಯೋತ್ಪಾದನಾ ವಿರೋಧಿ ಕಾನೂನು ಕಾನೂನುಬಾಹಿರ ಚಟುವಟಿಕೆಗಳ  ಕಾಯ್ದೆಯಡಿಯಲ್ಲಿ ಪಟ್ಟಿ ಮಾಡಿ, ನಿಷೇಧ ಹೇರಲಾಗಿದೆ. ಮುಸ್ಲಿಂ ಲೀಗ್ ಜಮ್ಮು ಕಾಶ್ಮೀರವನ್ನು ಕಾನೂನುಬಾಹಿರ ಸಂಘ' ಎಂದು ಘೋಷಿಸಲಾಗಿದೆ ಎಂದು ಕೇಂದ್ರ ಗೃಹ ಸಚಿವ …

ಉತ್ತರಪ್ರದೇಶ: ಅಯೋಧ್ಯೆ ರಾಮಮಂದಿರ ಉದ್ಘಾಟನೆಗೆ ಇನ್ನೇನೂ ಕೆಲವೇ ದಿನಗಳು ಬಾಕಿಯಿದೆ. ಈ ಬೆನ್ನಲ್ಲೇ ಮಂದಿರದ ವಿದ್ಯುತ್ ಸಂಪರ್ಕ ಹಾಗೂ ವಿದ್ಯುತ್ ಅಲಂಕಾರಕ್ಕೆ ಮಂತ್ರಾಲಯ ರಾಘವೇಂದ್ರ ಸ್ವಾಮಿ ಮಠದ ಪೀಠಾಧಿಪತಿಗಳು ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು ಚಾಲನೆ ನೀಡಿದರು. ಬಳಿಕ ಮಾತನಾಡಿದ ಅವರು, …

ನವದೆಹಲಿ: ಅಗ್ನಿಪಥ್ ನೇಮಕಾತಿ ಯೋಜನೆಯನ್ನು ಪರಿಚಯಿಸುವ ಮೂಲಕ ಸರ್ಕಾರ ಅಸಂಖ್ಯಾತ ಯುವಕರ ಕನಸುಗಳನ್ನು ನಾಶಪಡಿಸಿದೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಹೇಳಿದ್ದಾರೆ. ಇದೇ ವೇಳೇ ಅವರು ನಿರುದ್ಯೋಗ ಸಮಸ್ಯೆಯನ್ನು "ಬೀದಿಗಳಿಂದ ಸಂಸತ್ತಿನವರೆಗೆ" ಸಮಸ್ಯೆ ಬಗ್ಗೆ ಧ್ವನಿ ಎತ್ತುವವರಿಗೆ ತಮ್ಮ ಬೆಂಬಲವನ್ನು …

ನವದೆಹಲಿ: ದಕ್ಷಿಣ ಭಾರತದಿಂದ ಉತ್ತರ ಭಾರತದವರೆಗೆ ಭಾರತ್ ಜೋಡೊ ಯಾತ್ರೆ ಮಾಡಿ ಯಶಸ್ವಿಯಾಗಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಈ ಬಾರಿ ಪೂರ್ವದಿಂದ ಪಶ್ಚಿಮ ಭಾರತದವರೆಗೆ 'ಭಾರತ ನ್ಯಾಯ ಯಾತ್ರೆ' ಮಾಡಲು ಸಜ್ಜಾಗಿದ್ದಾರೆ. ಭಾರತ್ ಜೋಡೊ ಯಶಸ್ಸಿನ ಬಳಿಕ ದಕ್ಷಿಣ ಭಾರತದ …

ನವದೆಹಲಿ: ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಇಂದು ಹರಿಯಾಣದ ಜಜ್ಜರ್ ಜಿಲ್ಲೆಯಲ್ಲಿ ನಡೆದ ಸಮಾವೇಶದಲ್ಲಿ ಒಲಿಂಪಿಕ್ ಕಂಚಿನ ಪದಕ ವಿಜೇತ ಬಜರಂಗ್ ಪೂನಿಯಾ ಸೇರಿದಂತೆ ದೇಶದ ಪ್ರಮುಖ ಕುಸ್ತಿಪಟುಗಳನ್ನು ಭೇಟಿ ಮಾಡಿದರು. ವ್ರೆಸ್ಲಿಂಗ್ ಫೆಡರೇಶನ್ ಆಫ್ ಇಂಡಿಯಾದ ಚುನಾವಣಾ ಫಲಿತಾಂಶಗಳನ್ನು ಪ್ರತಿಭಟಿಸಿ …

ನವದೆಹಲಿ: ಹಾಲಿ ಇರುವ ಐಪಿಸಿ, ಸಿಆರ್ ಪಿಸಿಗೆ ಪರ್ಯಾಯ ಎಂದು ಹೇಳಲಾಗುತ್ತಿರುವ ಭಾರತದ ಅಪರಾಧ ನ್ಯಾಯ ವ್ಯವಸ್ಥೆಯನ್ನು ಸಮಗ್ರಗೊಳಿಸಲು ಸಂಸತ್ತಿನಲ್ಲಿ ಅಂಗೀಕರಿಸಲಾದ ಮೂರು ಮಸೂದೆಗಳಿಗೆ ಸೋಮವಾರ ರಾಷ್ಟ್ರಪತಿ ಅಂಕಿತ ಹಾಕಿದ್ದಾರೆ. ಈ ಬೆಳವಣಿಗೆಯನ್ನು ರಾಷ್ಟ್ರಪತಿ ಭವನದ ವೆಬ್‌ಸೈಟ್‌ನಲ್ಲಿ ತಿಳಿಸಲಾಗಿದ್ದು, ಭಾರತದ ಗೆಜೆಟ್‌ನಲ್ಲಿ …

ನವದೆಹಲಿ: ಬಿಜೆಪಿ ಸರ್ಕಾರದಿಂದ ದೇಶದಲ್ಲಿ ನಡೆಯುತ್ತಿರುವ ಜನಪರ ಅಭಿವೃದ್ಧಿಯ ಪ್ರಯೋಜನಗಳು ಕ್ರಿಶ್ಚಿಯನ್ ಸಮುದಾಯದ ಅನೇಕ ಜನರನ್ನು, ವಿಶೇಷವಾಗಿ ಬಡವರು ಮತ್ತು ವಂಚಿತರನ್ನು ತಲುಪುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಅವರು ಹೇಳಿದ್ದಾರೆ. ಇಂದು ಕ್ರಿಸ್ಮಸ್‌ ಪ್ರಯುಕ್ತ ದೇಶದ ಜನರಿಗೆ ಶುಭಾಶಯ ತಿಳಿಸಿ, …

ಬೆಂಗಳೂರು: ರಾಜ್ಯ ಸರಕಾರದ ಸಚಿವರು ಬೇಜವಾಬ್ದಾರಿ ಹೇಳಿಕೆಗಳನ್ನು ನೀಡಿ ರೈತರನ್ನು ಅವಮಾನಿಸುತ್ತಿದ್ದಾರೆ. ಅಂಥ ಸಚಿವರಿಗೆ ಮುಖ್ಯಮಂತ್ರಿಗಳು ಬುದ್ಧಿವಾದ ಹೇಳಲಿ, ತಿದ್ದಿಕೊಳ್ಳದ ಸಚಿವರ ರಾಜೀನಾಮೆ ಪಡೆಯಲಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಆಗ್ರಹಿಸಿದರು. ಸೋಮವಾರ ನಗರದಲ್ಲಿ ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, …

ನವದೆಹಲಿ:    ಶಾರುಖ್ ಖಾನ್ ಅಭಿನಯದ 'ಡಂಕಿ' ಚಿತ್ರ ಇತ್ತೀಚೆಗಷ್ಟೇ ಬಿಡುಗಡೆಯಾಗಿದ್ದು, ಭರ್ಜರಿ ಪ್ರದರ್ಶನ ಕಾಣುತ್ತಿದೆ. ವಿಶ್ವದಾದ್ಯಂತ ರಿಲೀಸ್ ಆಗಿರುವ ಈ ಚಿತ್ರಕ್ಕೆ ಪ್ರೇಕ್ಷಕರಿಂದ ಬೆಂಬಲ ವ್ಯಕ್ತವಾಗುತ್ತಿದ್ದು, ಗಳಿಕೆಯಲ್ಲಿ ನಿರೀಕ್ಷೆಗೂ ಮೀರಿ ಲಾಭ ಮಾಡುವ ಸಾಧ್ಯತೆ ಇದೆ. ಈ ಹಿಂದೆ ಸತತ …

Stay Connected​
error: Content is protected !!