ನೂತನ ಸಂಸತ್ ಭವನದ ಭದ್ರತಾ ಲೋಪದ ಕುರಿತಾಗಿ ಗುರುವಾರ ಮೂವರು ಸಂಸದರ ಅಮಾನತ್ತು ಜರುಗಿದ್ದು, ಅಮಾನತ್ತಾದ ಸಂಸದರ ಸಂಖ್ಯೆ 146ಕ್ಕೆ ತಲುಪಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಸೇರಿದಂತೆ ಒಟ್ಟು ಮೂವರು ಸಂಸದರ ಅಮಾನತ್ತಾಗಿದೆ. ಭದ್ರತಾ ಲೋಪವನ್ನು …
ನೂತನ ಸಂಸತ್ ಭವನದ ಭದ್ರತಾ ಲೋಪದ ಕುರಿತಾಗಿ ಗುರುವಾರ ಮೂವರು ಸಂಸದರ ಅಮಾನತ್ತು ಜರುಗಿದ್ದು, ಅಮಾನತ್ತಾದ ಸಂಸದರ ಸಂಖ್ಯೆ 146ಕ್ಕೆ ತಲುಪಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಸೇರಿದಂತೆ ಒಟ್ಟು ಮೂವರು ಸಂಸದರ ಅಮಾನತ್ತಾಗಿದೆ. ಭದ್ರತಾ ಲೋಪವನ್ನು …
ಈ ಹಿಂದೆ ಟ್ವಿಟ್ಟರ್ ಎಂದು ಕರೆಯಲಾಗುತ್ತಿದ್ದಂತ ಎಕ್ಸ್ ಸರ್ವರ್ ಡೌನ್ ಆಗಿತ್ತು. ಇದರಿಂದಾಗಿ ಬಳಕೆದಾರರು ಪರದಾಡುವಂತೆ ಆಗಿತ್ತು. ಇದೀಗ ವಿಶ್ವದಾದ್ಯಂತ ಸಾಮಾಜಿಕ ಜಾಲತಾಣವಾದ ಎಕ್ಸ್ ಸರ್ವರ್ ಡೌನ್ ಆಗಿದೆ. ಡೌನ್ ಡೆಟೆಕ್ಟರ್ ಪ್ರಕಾರ, ಎಕ್ಸ್ (ಹಿಂದೆ ಟ್ವಿಟರ್) ನೂರಾರು ಬಳಕೆದಾರರಿಗೆ ಡೌನ್ …
ನವದೆಹಲಿ: ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡ ಅವರು ಇಂದು ದೆಹಲಿಯಲ್ಲಿ ಪ್ರಧಾನಿ ಮೋದಿ ಅವರನ್ನು ಭೇಟಿ ಮಾಡಿದ್ದಾರೆ. ದೆಹಲಿಯಲ್ಲಿ ಪ್ರಧಾನಿ ಮೋದಿ ಭೇಟಿಯಾದ ಹೆಚ್. ಡಿ ದೇವೇಗೌಡರು ಕೆಲಹೊತ್ತು ರಾಜಕೀಯ ವಿಚಾರಗಳ ಕುರಿತು ಚರ್ಚೆ ನಡೆಸಿದ್ದಾರೆ. ಈ ವೇಳೆ ಮಾಜಿ ಸಿಎಂ …
ನವದೆಹಲಿ: ಸಂಸತ್ ಕಟ್ಟಡ ಸಂಕೀರ್ಣದ ಭದ್ರತೆಯನ್ನು ಕೇಂದ್ರ ಕೈಗಾರಿಕಾ ಭದ್ರತಾ ಪಡೆ (ಸಿಐಎಸ್ಎಫ್) ಗೆ ಹಸ್ತಾಂತರಿಸಲು ಕೇಂದ್ರ ಸರ್ಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ಗುರುವಾರ ತಿಳಿಸಿವೆ. ಕೇಂದ್ರ ಗೃಹ ಸಚಿವಾಲಯ ಸಂಸತ್ತಿನ ಕಟ್ಟಡ ಸಂಕೀರ್ಣದ ಸಮೀಕ್ಷೆಗೆ ಬುಧವಾರ ನಿರ್ದೇಶನ ನೀಡಿದ್ದು, …
ನವದೆಹಲಿ: ಜನವರಿ 22 ರಂದು ಅಯೋಧ್ಯೆಯ ರಾಮಮಂದಿರದ ಪ್ರಾಣ ಪ್ರತಿಷ್ಠಾ ಸಮಾರಂಭಕ್ಕೆ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಪರವಾಗಿ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮತ್ತು ಪಕ್ಷದ ಹಿರಿಯ ನಾಯಕಿ ಸೋನಿಯಾ ಗಾಂಧಿ ನಿಯೋಗದಿಂದ ಆಹ್ವಾನವನ್ನು ಸ್ವೀಕರಿಸಿದರು. ಮಾಜಿ …
ಮುಂದಿನ ತಿಂಗಳು ಅಯೋಧ್ಯೆಯಲ್ಲಿ ನಡೆಯಲಿರುವ ರಾಮಮಂದಿರ ಉದ್ಘಾಟನೆ ಸಮಾರಂಭಕ್ಕೆ ಬಿಜೆಪಿ ಹಿರಿಯರಾದ ಎಲ್‌ಕೆ ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿ ಅವರಿಗೆ ಆಹ್ವಾನ ವಿಶ್ವ ಹಿಂದೂ ಪರಿಷತ್ ಆಹ್ವಾನ ನೀಡಿದೆ. ಈ ಹಿಂದೆ ಹಲವಾರು ಸ್ವಾಮೀಜಿ ಹಾಗೂ ರಾಜಕಾರಣಿಗಳಿಗೆ ಆಹ್ವಾನ ನೀಡಿದ್ದ …
ಕನ್ನಡದ ಖ್ಯಾತ ಲೇಖಕ, ಚಿಂತಕ ಲಕ್ಷ್ಮೀಶ ತೋಳ್ಪಾಡಿ ಅವರು 2023ನೇ ಸಾಲಿನ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಇವರ ರಚನೆಯ ʼಮಹಾಭಾರತ ಅನುಸಂಧಾನದ ಭಾರತಯಾತ್ರೆʼ ಪ್ರಬಂಧಗಳಿಗೆ ಈ ಪ್ರತಿಷ್ಠಿತ ಪ್ರಶಸ್ರಿ ಲಭಿಸಿದೆ ಎಂದು ಸಾಹಿತ್ಯ ಅಕಾಡೆಮಿ ಪ್ರಕಟಣೆಯಲ್ಲಿ ತಿಳಿಸಿದೆ. ಸಾಹಿತ್ಯ …
ಸಂಸತ್ ಭವನದ ಮೇಲೆ ದಾಳಿ ನಡೆದ ಬೆನ್ನಲ್ಲೇ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ಸಂಸದರ ನಡುವೆ ಸದನದಲ್ಲಿ ಕಿತ್ತಾಟ ಶುರುವಾಗಿದೆ. ಪ್ರತಿಪಕ್ಷದ ಸಂಸದರು ಆರೋಪಿಗಳು ಸಂಸತ್ ಪ್ರವೇಶಿಸಲು ಪಾಸ್ ನೀಡಿದ ಪ್ರತಾಪ್ ಸಿಂಹ ಅವರೂ ಸಹ ಅಪರಾಧಿಯೇ, ಅವರನ್ನೂ ಸಹ ತನಿಖೆ …
ನವದೆಹಲಿ ಪ್ರವಾಸ ಕೈಗೊಂಡಿರುವ ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ( ಡಿಸೆಂಬರ್ 20 ) ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿ ರಾಜ್ಯದ ಬರದ ಕುರಿತು ಚರ್ಚೆ ನಡೆಸಿದ್ದಾರೆ. ಕೂಡಲೇ ಪ್ರಕೃತಿ ವಿಕೋಪ ಕುರಿತಂತೆ ಉನ್ನತ ಮಟ್ಟದ …
ಕಳೆದ ವಾರ ನೂತನ ಸಂಸತ್ ಭವನದಲ್ಲಿ ಉಂಟಾದ ಭದ್ರತಾ ಲೋಪ ಇದೀಗ ಆಡಳಿತ ಪಕ್ಷ ಹಾಗೂ ಪ್ರತಿಪಕ್ಷಗಳ ತಿಕ್ಕಾಟಕ್ಕೆ ಕಾರಣವಾಗಿದೆ. ಈ ಬೆಳವಣಿಗೆಯಿಂದ ದಾಖಲೆಯ ಮಟ್ಟದಲ್ಲಿ ಸಂಸದರ ಅಮಾನತಾಗಿದೆ. ಸೋಮವಾರ ಲೋಕಸಭೆಯ 46 ಹಾಗೂ ರಾಜ್ಯಸಭೆಯ 46 ಸಂಸದರು ಸೇರಿದಂತೆ ಒಟ್ಟು …