ಹೊಸದಿಲ್ಲಿ : ಬುಡಕಟ್ಟು ಸಮುದಾಯದ ನಾಯಕ ವಿಷ್ಣು ದಿಯೋ ಸಾಯಿ ಅವರನ್ನು ಬಿಜೆಪಿ ಛತ್ತೀಸ್‌ಗಡದ ನೂತನ ಸಿಎಂ ಆಗಿ ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ರಾಯ್‌ಪುರದಲ್ಲಿ ರವಿವಾರ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. …
ಹೊಸದಿಲ್ಲಿ : ಬುಡಕಟ್ಟು ಸಮುದಾಯದ ನಾಯಕ ವಿಷ್ಣು ದಿಯೋ ಸಾಯಿ ಅವರನ್ನು ಬಿಜೆಪಿ ಛತ್ತೀಸ್‌ಗಡದ ನೂತನ ಸಿಎಂ ಆಗಿ ಆಯ್ಕೆ ಮಾಡಿದೆ ಎಂದು ಮೂಲಗಳು ತಿಳಿಸಿವೆ. ರಾಯ್‌ಪುರದಲ್ಲಿ ರವಿವಾರ ನಡೆದ ಬಿಜೆಪಿ ಪಕ್ಷದ ಶಾಸಕಾಂಗ ಸಭೆಯಲ್ಲಿ ಈ ತೀರ್ಮಾನ ತೆಗೆದುಕೊಳ್ಳಲಾಗಿದೆ ಎನ್ನಲಾಗಿದೆ. …
ಹೈದರಾಬಾದ್: ಜಾರಿಬಿದ್ದು ಸೊಂಟ ಫ್ಯಾಕ್ಚರ್ ಆದ ಕಾರಣ ಶಸ್ತ್ರ ಚಿಕಿತ್ಸೆಗೆ ಒಳಗಾಗಿದ್ದ ತೆಲಂಗಾಣ ಮಾಜಿ ಸಿಎಂ ಕೆ.ಚೆಂದ್ರಶೇಖರ್ ರಾವ್ ಅವರ ಆರೋಗ್ಯವನ್ನು ನೂತನ ತೆಲಂಗಾಣ ಸಿಎಂ ರೇವಂತ್ ರೆಡ್ಡಿ ಆಸ್ಪತ್ರೆಯಲ್ಲಿ ಬೇಟಿ ಮಾಡಿ ಆರೋಗ್ಯ ವಿಚಾರಿಸಿದರು. ಸ್ನಾನದ ಕೋಣೆಯಲ್ಲಿ ಜಾರಿ ಬಿದ್ದು, …
ತಿರುವನಂತಪುರಂ: ಶಬರಿಮಲೆ ಅಯ್ಯಪ್ಪ ದೇಗುಲದಲ್ಲಿ ಭಕ್ತಾದಿಗಳ ದಟ್ಟಣೆ ನಿಯಂತ್ರಿಸಲು ಪೊಲೀಸರ ಹರಸಾಹಸಕ್ಕೆ ಇನ್ನೂ ಪರಿಹಾರ ಸಿಕ್ಕಿಲ್ಲ. 14 ಗಂಟೆಗಳ ಕಾಲ ಸರತಿ ಸಾಲಿನಲ್ಲಿ ನಿಂತು ಭಕ್ತರು ಅಯ್ಯಪ್ಪನ ದರ್ಶನ ಪಡೆದರು. ಸರತಿ ಸಾಲಿನಲ್ಲಿ ಸೌಲಭ್ಯಗಳ ಕೊರತೆ ಇದೆ ಎಂಬುದು ಭಕ್ತರ ಜನಸಂದಣಿಯನ್ನು …
ನವದೆಹಲಿ : ಗುಟ್ಕಾ ಸಂಸ್ಥೆ ಜಾಹೀರಾತಿನಲ್ಲಿ ನಟಿಸಿರುವ ಬಾಲಿವುಡ್ ನಟರಾದ ಅಕ್ಷಯ್ ಕುಮಾರ್, ಶಾರುಖ್ ಖಾನ್ ಮತ್ತು ಅಜಯ್ ದೇವಗನ್‌ಗೆ ನೋಟಿಸ್ ನೀಡಲಾಗಿದೆ. ನ್ಯಾಯಾಂಗ ನಿಂದನೆ ಅರ್ಜಿಗೆ ಪ್ರತಿಕ್ರಿಯೆಯಾಗಿ ಸರ್ಕಾರ ಅಲಹಾಬಾದ್ ಹೈಕೋರ್ಟ್ ಲಕ್ನೋ ಪೀಠಕ್ಕೆ ತಿಳಿಸಿದೆ. ಗುಟ್ಕಾ ಕಂಪನಿಗಳನ್ನು ಉತ್ತೇಜಿಸುವ …
ಬಾಲಿವುಡ್ ಬಿಗ್ ಬಿ ಎಂದೆ ಖ್ಯಾತರಾಗಿರುವ ಅಮಿತಾಭ್ ಬಚ್ಚನ್ ಕುಟುಂಬದಲ್ಲಿ ಬಿರುಕು ಮೂಡಿದೆ ಎಂಬ ವದಂತಿಸತ್ಯವಾಗುವ ಎಲ್ಲಾ ಲಕ್ಷಣಗಳು ಕಂಡುಬರುತ್ತಿದೆ. ಅಮಿತಾಭ್ ಅವರ ಪುತ್ರ ಅಭಿಷೇಕ್ ಬಚ್ಚನ್ ಹಾಗೂ ಐಶ್ವರ್ಯ ರೈ ವೈವಾಹಿಕ ಕುಟುಂಬದಲ್ಲಿ ಬಿರುಕು ಮೂಡಿದ್ದು ವಿಚ್ಛೇಧನ ಪಡೆಯಲಿದ್ದಾರೆ ಎಂಬ …
ಬಾಲಿವುಡ್ ಖ್ಯಾತ ನಟ ಸನ್ನಿ ಡಿಯೋಲ್ ರಸ್ತೆಯಲ್ಲಿ ಕಂಠಪೂರ್ತಿ ಕುಡಿದುಕೊಂಡು ಜೋಲಿ ಹೊಡೆಯುತ್ತಾ ಬರುತ್ತಿದ್ದ ವಿಡಿಯೋ ಸೋಷಿಯಲ್ ಮೀಡಿಯಾದಲ್ಲಿ ಸಖತ್ ಸದ್ದು ಮಾಡಿತ್ತು. ಈ ವಿಡಿಯೋವನ್ನು ಫೋಟೋಗೆ ಕನ್ವರ್ಟ್ ಮಾಡಿಯೂ ಟ್ರೋಲ್ ಮಾಡಲಾಗಿತ್ತು. ಅನೇಕರು ನಾನಾ ರೀತಿಯಲ್ಲಿ ಕಾಮೆಂಟ್ ಕೂಡ ಮಾಡಿದ್ದರು. …
ನವದೆಹಲಿ : ‘ಪ್ರಶ್ನೆಗಾಗಿ ನಗದು’ ದೂರಿನ ಕುರಿತು ನೈತಿಕ ಸಮಿತಿಯ ವರದಿಯನ್ನು ಆಧರಿಸಿ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರನ್ನು ಸದನದ ಸದಸ್ಯತ್ವದಿಂದ ಉಚ್ಚಾಟನೆ ಮಾಡಲಾಗಿದೆ. ಸದನದ ಈ ನಿರ್ಧಾರವನ್ನು ಓದಿದ ಸ್ಪೀಕರ್ ಓಂ ಬಿರ್ಲಾ, ಸಂಸದೆ ಮಹುವಾ ಮೊಯಿತ್ರಾ ಅವರ …
ಮಿಝೋರಾಂ: ಬಹುಮತ ಪಡೆದು ಗೆದ್ದ ಪೀಪಲ್ಸ್ ಮೂವ್ ಮೆಂಟ್ ಪಕ್ಷದ ನೂತನ ಶಾಸಕಾಂಗ ನಾಯಕರಾಗಿ ಲಾಲ್ದುಹೋಮ ಆಯ್ಕೆಯಾಗಿದ್ದು, ಇಂದು ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರಿಸಿದ್ದಾರೆ. ಮುಖ್ಯಮಂತ್ರಿಯಾಗಿ ಆಯ್ಕೆಯಾಗಿರುವ ಝೋರಮ್ ಪೀಪಲ್ಸ್ ಮೂವ್ ಮೆಂಟ್ ನಾಯಕ ಲಾಲ್ದುಹೋಮ ಅವರಿಗೆ ರಾಜ್ಯಪಾಲ ಹರಿಬಾಬು …
ಹೈದರಾಬಾದ್: ತೆಲಂಗಾಣ ರಾಜ್ಯ ಮಾಜಿ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಮನೆಯಲ್ಲಿ ಕಾಲು ಜಾರಿ ಬಿದ್ದು ಗಾಯಗೊಂಡಿದ್ದು ಆಸ್ಪತ್ರೆಗೆ ದಾಖಲಾಗಿದ್ದಾರೆಂದು ತಿಳಿದುಬಂದಿದೆ. ಜಾರಿ ಬಿದ್ದ ಪರಿಣಾಮ ಮೂಳೆ ಮುರಿದಿದ್ದು, ಚಂದ್ರಶೇಖರ್ ರಾವ್ ತೀವ್ರ ನೋವಿನಿಂದ ಬಳಲುತ್ತಿದ್ದಾರೆಂದು ವರದಿಗಳು ತಿಳಿಸಿವೆ. ಸದ್ಯ ಸೋಮಾಜಿಗುಡಾದ …
ಬೆಂಗಳೂರು: ಕರ್ನಾಟಕದಲ್ಲಿ 'ಮದ್ಯ' ಸೇವನೆ ಹೆಚ್ಚಳವಾಗಿದ್ದು, ರಾಜ್ಯ ಸರ್ಕಾರದ ಬೊಕ್ಕಸಕ್ಕೆ ಭರ್ಜರಿ ಆದಾಯ ಹರಿದು ಬಂದಿದೆ. ಹೌದು, ಬಿಯರ್ ಜೊತೆಗೆ ಇತರೆ ಮಾದರಿಯ ಮದ್ಯ ಮಾರಾಟದ ಪ್ರಮಾಣ 0.43 ಶೇ. ಹೆಚ್ಚಳವಾಗಿದ್ದು, ಗ್ಯಾರಂಟಿ ಯೋಜನೆಗಳನ್ನು ನೀಡಿ ಬೇರೆ ಯೋಜನೆಗಳಿಗೆ ಹಣ ನೀಡಲು …