Mysore
23
overcast clouds

Social Media

ಗುರುವಾರ, 19 ಡಿಸೆಂಬರ್ 2024
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ಬೆಂಗಳೂರು: ಮುಂಬರುವ ಲೋಕ ಚುನಾವಣೆಯಲ್ಲಿ ಐಎನ್‌ಡಿಐಎ ಒಕ್ಕೂಟ ಗೆದ್ದರೆ ಕರ್ನಾಟಕದ ಮೇಕೆದಾಟು ಅಣೆಕಟ್ಟು ಯೋಜನೆ ತಡೆಯುವುದಾಗಿ ಡಿಎಂಕೆ ಪಕ್ಷ ತನ್ನ ಪ್ರಣಾಳಿಕೆಯಲ್ಲಿ ಘೋಷಣೆ ಮಾಡಿದೆ. ಇದು ರಾಜ್ಯ ಕಾಂಗ್ರೆಸ್ ಮುಖಂಡರಿಗೆ ತೀವ್ರ ಮುಜುಗರ ಉಂಟು ಮಾಡಿದೆ. ಎನ್‌ಡಿಐಎ ಮೈತ್ರಿಕೂಟದಲ್ಲಿ ಕಾಂಗ್ರೆಸ್‌ ಪ್ರಮುಖ …

ನವದೆಹಲಿ : ತಪ್ಪು ದಾರಿಗೆಳೆಯುವ ಜಾಹೀರಾತುಗಳಿಗಾಗಿ ಪತಂಜಲಿ ಸಂಸ್ಥೆ ವಿಷಾದ ವ್ಯಕ್ತಪಡಿಸುತ್ತದೆ ಎಂದು ಪತಂಜಲಿ ಆಯುರ್ವೇದದ ವ್ಯವಸ್ಥಾಪಕ ನಿರ್ದೇಶಕ ಆಚಾರ್ಯ ಬಾಲಕೃಷ್ಣ ಅವರು ಇಂದು ಸುಪ್ರೀಂ ಕೋರ್ಟ್ ಗೆ ತಿಳಿಸಿದ್ದಾರೆ. ಆಚಾರ್ಯ ಬಾಲಕೃಷ್ಣ ಅವರನ್ನೂ ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು.ರಕ್ತದೊತ್ತಡ, ಮಧುಮೇಹ, ಸಂಧಿವಾತ, …

ನವದೆಹಲಿ : ಮಾರ್ಚ್ 31ರ ಭಾನುವಾರದಂದು ಬ್ಯಾಂಕ್'ನ್ನ ತೆರೆದಿಡಲು ರಿಸರ್ವ್ ಬ್ಯಾಂಕ್ ಆಫ್ ಇಂಡಿಯಾ (RBI) ನಿರ್ಧರಿಸಿದೆ. ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಟ್ವೀಟ್ ಮೂಲಕ ಆರ್ಬಿಐ ಈ ನಿರ್ಧಾರದ ಬಗ್ಗೆ ಮಾಹಿತಿ ನೀಡಿದೆ. ಮಾರ್ಚ್ 31, 2024 ಭಾನುವಾರವಾಗಿದ್ದರೂ, ಎಲ್ಲಾ …

ನವದೆಹಲಿ: ಮಾರ್ಚ್ 21 ರೊಳಗೆ ಖರೀದಿದಾರ ಮತ್ತು ಸ್ವೀಕರಿಸುವ ರಾಜಕೀಯ ಪಕ್ಷದ ನಡುವಿನ ಸಂಪರ್ಕವನ್ನು ಬಹಿರಂಗಪಡಿಸುವ ವಿಶಿಷ್ಟ ಬಾಂಡ್ ಸಂಖ್ಯೆಗಳು ಸೇರಿದಂತೆ ಚುನಾವಣಾ ಬಾಂಡ್ಗಳಿಗೆ ಸಂಬಂಧಿಸಿದ ಎಲ್ಲಾ ವಿವರಗಳನ್ನು ಸಂಪೂರ್ಣವಾಗಿ ಬಹಿರಂಗಪಡಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾಕ್ಕೆ …

ನವದೆಹಲಿ: ರಾಜಕೀಯ ರ್ಯಾಲಿಯಲ್ಲಿ ಭಾಗವಹಿಸಲು ವಾಯುಪಡೆಯ ಹೆಲಿಕಾಪ್ಟರ್ ಬಳಸುವ ಮೂಲಕ ಪ್ರಧಾನಿ ನರೇಂದ್ರ ಮೋದಿ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ತೃಣಮೂಲ ಕಾಂಗ್ರೆಸ್ ರಾಜ್ಯಸಭಾ ಸದಸ್ಯ ಸಾಕೇತ್ ಗೋಖಲೆ ಸೋಮವಾರ ಭಾರತದ ಚುನಾವಣಾ ಆಯೋಗಕ್ಕೆ ದೂರು ನೀಡಿದ್ದಾರೆ. ಆಂಧ್ರಪ್ರದೇಶದ ಪಲ್ನಾಡಿನಲ್ಲಿ …

ರಾಜಸ್ಥಾನ : ಅಜ್ಮೀರ್ನ ಮದರ್ ರೈಲ್ವೆ ನಿಲ್ದಾಣದ ಬಳಿ ಸೂಪರ್ಫಾಸ್ಟ್ ರೈಲಿನ ನಾಲ್ಕು ಬೋಗಿಗಳು ಮತ್ತು ಎಂಜಿನ್ ಹಳಿ ತಪ್ಪಿದ ಪರಿಣಾಮ ಹಲವಾರು ಪ್ರಯಾಣಿಕರು ಗಾಯಗೊಂಡಿದ್ದಾರೆ. ತಡರಾತ್ರಿ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ ಎನ್ನಲಾಗಿದೆ. ಅಧಿಕಾರಿಗಳ ಪ್ರಕಾರ, ಸಬರಮತಿ-ಆಗ್ರಾ …

ನಾಗ್ಪುರ: ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಸರಕಾರ್ಯವಾಹ (ಪ್ರಧಾನ ಕಾರ್ಯದರ್ಶಿ) ಆಗಿ ಮುಂದಿನ 3 ವರ್ಷಗಳವರೆಗೆ ಕರ್ನಾಟಕದ ಮೂಲದ ದತ್ತಾತ್ರೇಯ ಹೊಸಬಾಳೆ ಮರು ಆಯ್ಕೆಯಾಗಿದ್ದಾರೆ. ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಭಾರತೀಯ ಪ್ರತಿನಿಧಿ ಸಭೆ ಕಳೆದ ಶುಕ್ರವಾರದಿಂದ ಆರಂಭವಾಗಿ ಮೂರು ದಿನಗಳ …

ನವದೆಹಲಿ: ಒಂದು ದೇಶ ಒಂದು ಚುನಾವಣೆ ಕುರಿತಾಗಿ ರಚಿಸಲಾಗಿದ್ದು ಉನ್ನತ ಸಮಿತಿಯು 62 ಪಕ್ಷಗಳ ಅಭಿಪ್ರಾಯಗಳನ್ನು ಕೇಳಿದ್ದು, ಈ ಪೈಕಿ 47 ಪಕ್ಷಗಳು ಪ್ರತಿಕ್ರಿಯಿಸಿವೆ. ಇದರಲ್ಲಿ 32 ಪಕ್ಷಗಳು ಒಂದು ದೇಶ ಒಂದು ಚುನಾವಣೆಗೆ ಜೈ ಎಂದಿದ್ದು, 15 ಪಕ್ಷಗಳು ವಿರೋಧ …

ನವದೆಹಲಿ : ಬಹು ಸ್ವತಂತ್ರವಾಗಿ ಗುರಿಪಡಿಸಬಹುದಾದ ಮರು-ಪ್ರವೇಶ ವಾಹನ ತಂತ್ರಜ್ಞಾನದೊಂದಿಗೆ ದೇಶೀಯವಾಗಿ ಅಭಿವೃದ್ಧಿಪಡಿಸಿದ ಅಗ್ನಿ -5 ಕ್ಷಿಪಣಿಯ ಮೊದಲ ಹಾರಾಟ ಪರೀಕ್ಷೆಯಾದ ಮಿಷನ್ ದಿವ್ಯಾಸ್ತ್ರಕ್ಕಾಗಿ ಪ್ರಧಾನಿ ಮೋದಿ DRDOನ್ನ ಅಭಿನಂದಿಸಿದರು. DRDO ವಿಜ್ಞಾನಿಗಳು ಬಹು ಸ್ವತಂತ್ರ ಟಾರ್ಗೆಟಬಲ್ ರೀ-ಎಂಟ್ರಿ ವೆಹಿಕಲ್ (MIRV) …

ನವದೆಹಲಿ : ಸಿಎಎ ಜಾರಿ ಬಗ್ಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಕಿಡಿಕಾರಿದ್ದು, "ವೋಟ್ ಬ್ಯಾಂಕ್'ಗಾಗಿ ಬಿಜೆಪಿ ಕೊಳಕು ರಾಜಕೀಯ ಮಾಡ್ತಿದೆ" ಎಂದು ವಾಗ್ದಾಳಿ ನಡೆಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅರವಿಂದ್ ಕೇಜ್ರಿವಾಲ್, "ಹತ್ತು ವರ್ಷಗಳ ಕಾಲ ದೇಶವನ್ನ ಆಳಿದ …

Stay Connected​