Mysore
21
clear sky

Social Media

ಮಂಗಳವಾರ, 10 ಮಾರ್ಚ್ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ತೆಲಂಗಾಣ: ಪಂಚರಾಜ್ಯ ಚುನಾವಣೆಯಲ್ಲಿ ತೆಲಂಗಾಣ ರಾಜ್ಯದಲ್ಲಿ ಕಾಂಗ್ರೆಸ್‌ ಬಹುಮತ ಪಡೆದಿದೆ. ಇದೀಗ ಕಾಂಗ್ರೆಸ್‌ ಶಾಸಕಾಂಗ ಪಕ್ಷದ ಸಭೆ ಮುಕ್ತಾಯವಾಗಿದ್ದು, ರೇವಂತ್‌ ರೆಡ್ಡಿಯವರನ್ನು ಶಾಸಕಾಂಗದ ಪಕ್ಷದ ನಾಯಕರಾಗಿ ಆಯ್ಕೆ ಮಾಡಲಾಗಿದೆ. ಈ ಬಗ್ಗೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್‌, ಚುನಾವಣೆಯಲ್ಲಿ ಗೆದ್ದ ಶಾಸಕರೆಲ್ಲರ ಸಹಮತದೊಂದಿಗೆ …

ಮಿಜೋರಾಂನಲ್ಲಿ ನಡೆದ ವಿಧಾನಸಭಾ ಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, 11 ಸ್ಥಾನಗಳಲ್ಲಿ ಝಡ್​ಪಿಎಂ ಆರಂಭಿಕ ಮುನ್ನಡೆ ಕಾಯ್ದುಕೊಂಡಿದೆ. ಎಕ್ಸಿಟ್ ಪೋಲ್ ಪ್ರಕಾರ ಕಳೆದ ಬಾರಿ 40 ಸ್ಥಾನಗಳ ಪೈಕಿ 27 ಸ್ಥಾನಗಳನ್ನು ಗೆದ್ದಿದ್ದ ಆಡಳಿತಾರೂಢ ಮಿಜೋ ನ್ಯಾಶನಲ್ ಫ್ರಂಟ್ ಈ …

ನವದೆಹಲಿ: ನಿನ್ನೆ ಅಷ್ಟೇ ಮುಕ್ತಾಯಗೊಂಡ ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ನಾಲ್ಕು ರಾಜ್ಯಗಳ ಪೈಕಿ ಮೂರರಲ್ಲಿ ಶೇಕಡಾ 1 ಕ್ಕಿಂತ ಕಡಿಮೆ ಮತದಾರರು 'ನೋಟಾ' ಆಯ್ಕೆಯನ್ನು ಚಲಾಯಿಸಿದ್ದಾರೆ ಎಂದು ಚುನಾವಣಾ ಆಯೋಗ ತಿಳಿಸಿದೆ. ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆ ನಡೆದಿದ್ದು, ಮಧ್ಯಪ್ರದೇಶ, ರಾಜಸ್ಥಾನ, …

ಮಿಜೋರಾಂ ವಿಧಾನಸಭೆ ಚುನಾವಣೆ ಮತ ಎಣಿಕೆ ಬೆಳಿಗ್ಗೆ 8 ಗಂಟೆಯಿಂದ ಆರಂಭವಾಗಿದೆ. ಆಡಳಿತಾರೂಢ ಎಂಎನ್‌ಎಫ್‌ ಪಕ್ಷ ಹಾಗೂ ವಿರೋಧ ಪಕ್ಷ ಜೆಡ್‌ಪಿಎಂ ಮತ್ತು ಕಾಂಗ್ರೆಸ್ ನಡುವೆ ತ್ರಿಕೋನ ಸ್ಪರ್ಧೆ ಏರ್ಪಟ್ಟಿದೆ. ಈಗಾಗಲೆ ವಿರೋಧಪಕ್ಷ ಜೆಡ್‌ಪಿಎಂ ಪಕ್ಷ ಹೆಚ್ಚಿನ ಮತಗಳನ್ನುಪಡೆದು ಮುನ್ನಡೆ ಸಾಧಿಸಿದ್ದು, …

ಇಂದು ( ಡಿಸೆಂಬರ್‌ 3 ) ನಡೆದ ತೆಲಂಗಾಣ ವಿಧಾನಸಭಾ ಚುನಾವಣಾ ಫಲಿತಾಂಶ ಸದ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು ಎಲೆಕ್ಷನ್‌ ಕಮಿಷನ್‌ ಆಫ್‌ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶದ ನಿಖರ ಹಾಗೂ ಅಂತಿಮ ವರದಿಗಳನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ ರಾಜಸ್ಥಾನದಲ್ಲಿ …

ಇಂದು ( ಡಿಸೆಂಬರ್‌ 3 ) ನಡೆದ ಛತ್ತೀಸ್‌ಗಢ ವಿಧಾನಸಭಾ ಚುನಾವಣಾ ಫಲಿತಾಂಶ ಸದ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು ಎಲೆಕ್ಷನ್‌ ಕಮಿಷನ್‌ ಆಫ್‌ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶದ ನಿಖರ ಹಾಗೂ ಅಂತಿಮ ವರದಿಗಳನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ ರಾಜಸ್ಥಾನದಲ್ಲಿ …

ಇಂದು ( ಡಿಸೆಂಬರ್‌ 3 ) ನಡೆದ ಮಧ್ಯಪ್ರದೇಶ ವಿಧಾನಸಭಾ ಚುನಾವಣಾ ಫಲಿತಾಂಶ ಸದ್ಯ ಸಂಪೂರ್ಣವಾಗಿ ಮುಕ್ತಾಯಗೊಂಡಿದ್ದು ಎಲೆಕ್ಷನ್‌ ಕಮಿಷನ್‌ ಆಫ್‌ ಇಂಡಿಯಾ ತನ್ನ ಅಧಿಕೃತ ವೆಬ್‌ಸೈಟ್‌ನಲ್ಲಿ ಫಲಿತಾಂಶದ ನಿಖರ ಹಾಗೂ ಅಂತಿಮ ವರದಿಗಳನ್ನು ಪ್ರಕಟಿಸಿದೆ. ಈ ವರದಿಯ ಪ್ರಕಾರ ರಾಜಸ್ಥಾನದಲ್ಲಿ …

ನವದೆಹಲಿ : ನಾಲ್ಕು ರಾಜ್ಯಗಳ ಚುನಾವಣೆಗಳ ಪೈಕಿ ಮೂರರಲ್ಲಿ ಬಿಜೆಪಿಯ ಐತಿಹಾಸಿಕ ಹಾಗೂ ಅಭೂತಪೂರ್ವ ವಿಜಯವನ್ನು ಪ್ರಧಾನಿ ನರೇಂದ್ರ ಮೋದಿ ಭಾನುವಾರ ರಾತ್ರಿ ಶ್ಲಾಘಿಸಿದ್ದಾರೆ. ಮಧ್ಯಪ್ರದೇಶದಲ್ಲಿ ಅಧಿಕಾರ ಉಳಿಸಿಕೊಂಡಿರುವ ಬಿಜೆಪಿ, ರಾಜಸ್ಥಾನ ಮತ್ತು ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ ಸೋಲಿಸಿ ವಿಜಯ ಸಾಧಿಸಿದೆ. ಬಿಜೆಪಿ …

ರಾಜಸ್ಥಾನ : 199 ವಿಧಾನಸಭಾ ಕ್ಷೇತ್ರಗಳಲ್ಲಿ ಭಾರತೀಯ ಜನತಾ ಪಕ್ಷ (ಬಿಜೆಪಿ) ಕಾಂಗ್ರೆಸ್‌ ಪಕ್ಷವನ್ನು ಸೋಲಿಸುವ ಮೂಲಕ ರಾಜಸ್ಥಾನದಲ್ಲಿ ಬಿಜೆಪಿ ಮತ್ತೆ ಅಧಿಕಾರದ ಗದ್ದುಗೆ ಹಿಡಿದಿದೆ. ಸೋತ ಕಾಂಗ್ರೆಸ್ ಅಭ್ಯರ್ಥಿಗಳ ಪೈಕಿ ಕೆಲವು ಪ್ರಮುಖವಾಗಿ ಖಜುವಾಲಾದಲ್ಲಿ ಬಿಜೆಪಿಯ ವಿಶ್ವನಾಥ್ ಮೇಘವಾಲ್ ವಿರುದ್ಧ …

ನವದೆಹಲಿ : ಮಧ್ಯಪ್ರದೇಶ, ರಾಜಸ್ಥಾನ ಮತ್ತು ಛತ್ತೀಸ್​ಗಡದಲ್ಲಿ ಕಾಂಗ್ರೆಸ್ ಸೋಲನುಭವಿಸಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಈ ಬಗ್ಗೆ ಪ್ರತಿಕ್ರಿಯಿಸಿದ್ದು, ಜನತಾ ತೀರ್ಪನ್ನು ವಿನಮ್ರತೆಯಿಂದ ಸ್ವೀಕರಿಸುವುದಾಗಿ ಹೇಳಿದ್ದಾರೆ. ಮತ್ತು ಪಕ್ಷದ ತಾತ್ವಿಕ ಹೋರಾಟ ಮುಂದುವರಿಯುತ್ತದೆ ಎಂದು ಸ್ಪಷ್ಟಪಡಿಸಿದ್ದಾರೆ. ಇಂದು ನಾಲ್ಕು ರಾಜ್ಯಗಳ …

Stay Connected​
error: Content is protected !!