ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ರಾಜಭವನದಲ್ಲಿ ರಾಜ್ಯಪಾಲ ತಮಿಳಿಸೈ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಇತ್ತೀಚಿನ ತೆಲಂಗಾಣ ಚುನಾವಣಾ ಫಲಿತಾಂಶದಲ್ಲಿ ಬಿಆರ್‌ಎಸ್ ಸೋಲು ಕಂಡಿದೆ. ಕೆಸಿಆರ್ ತಮ್ಮ ಸ್ವಂತ ವಾಹನದಲ್ಲಿ ರಾಜಭವನಕ್ಕೆ ತೆರಳಿ ರಾಜೀನಾಮೆ …
ಹೈದರಾಬಾದ್ : ತೆಲಂಗಾಣ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ಅವರು ರಾಜಭವನದಲ್ಲಿ ರಾಜ್ಯಪಾಲ ತಮಿಳಿಸೈ ಅವರಿಗೆ ತಮ್ಮ ರಾಜೀನಾಮೆ ಪತ್ರ ಸಲ್ಲಿಸಿದರು. ಇತ್ತೀಚಿನ ತೆಲಂಗಾಣ ಚುನಾವಣಾ ಫಲಿತಾಂಶದಲ್ಲಿ ಬಿಆರ್‌ಎಸ್ ಸೋಲು ಕಂಡಿದೆ. ಕೆಸಿಆರ್ ತಮ್ಮ ಸ್ವಂತ ವಾಹನದಲ್ಲಿ ರಾಜಭವನಕ್ಕೆ ತೆರಳಿ ರಾಜೀನಾಮೆ …
ಕರ್ನಾಟಕ, ತಮಿಳುನಾಡು ಸೇರಿದಂತೆ ರಾಜಸ್ಥಾನದಲ್ಲಿ ಒಂದೇ ಪಕ್ಷ ಸತತ ಎರಡು ಬಾರಿ ಆಯ್ಕೆಯಾಗಿರುವ ಇತಿಹಾಸವಿಲ್ಲ. ಈ ಬಾರಿಯೂ ಆ ಪರಂಪರೆ ಹಾಗೇಯೇ ಮುಂದುವರೆದಿದೆ. ರಾಜಸ್ಥಾನದ ಮತದಾರರು ಈ ಬಾರಿ ಬದಲಾವಣೆ ಭಯಸಿದ್ದಾರೆ. ರಾಜಸ್ಥಾನದಲ್ಲಿ ಬಿಜೆಪಿ ಪಕ್ಷವನ್ನು ಆಯ್ಕೆ ಮಾಡುವುದರ ಮೂಲಕ ಮತದಾರರ …
ಪಂಚರಾಜ್ಯಗಳ ಚುನಾವಣೆ ಪಲಿತಾಂಶದಲ್ಲಿ ಮೂರು ರಾಜ್ಯಗಳಲ್ಲಿ ಬಿಜೆಪಿ ಬಹುಮತ ಪಡೆಯುವಲ್ಲಿ ಯಶಸ್ವಿಯಾಗಿ ಮುನ್ನುಗುತ್ತಿದೆ. ಮಧ್ಯಪ್ರದೇಶದಲ್ಲಿ ಬಿಜೆಪಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸುವುದು ಬಹುತೇಕ ದೃಢಪಟ್ಟಿದೆ. ಮಧ್ಯಪ್ರದೇಶದ ಚುನಾವಣಾ ಫಲಿತಾಂಶದ ಜೊತೆಗೆ, ಅದಕ್ಕೆ ಕಾರಣವಾದ ಅಂಶಗಳ ಬಗ್ಗೆ ವಿಶ್ಲೇಷಣೆಯೂ ರಾಜಕೀಯ ವಲಯದಲ್ಲಿ ಪ್ರಾರಂಭವಾಗಿದೆ. …
ನವದೆಹಲಿ: ಪಂಚರಾಜ್ಯಗಳ ಚುನಾವಣಾ ಫಲಿತಾಂಶದಲ್ಲಿ ಬಹುತೇಕ ಮೂರು ರಾಜ್ಯಗಳಲ್ಲಿ ಬಿಜೆಪಿ ಮುನ್ನಡೆ ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಇಂದು ಸಂಜೆ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ. ಪಕ್ಷದ ಪ್ರಧಾನ ಕಚೇರಿಯಲ್ಲಿ ಬಿಜೆಪಿ ಕಾರ್ಯಕರ್ತರನ್ನು ಉದ್ದೇಶಿಸಿ …
ಬೆಂಗಳೂರು: ಪಂಚರಾಜ್ಯಗಳ ಚುನಾವಣೆ ಸೆಮಿಫೈನಲ್ ಎಂದು ಅನೇಕರು ವ್ಯಾಖ್ಯಾನ ಮಾಡುತ್ತಿದ್ದರು. ಈ ಸೆಮಿಫೈನಲ್‌ನಲ್ಲಿ ವಾತಾವರಣ ಸುನಾಮಿ ರೀತಿಯಲ್ಲಿ ಬಿಜೆಪಿ ಅಲೆ ಎದ್ದಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯ ತಿಳಿಸಿದ್ದಾರೆ. ಪಂಚರಾಜ್ಯ ಚುನಾವಣ ಫಲಿತಾಂಶದ ಬಗ್ಗೆ ಮಾತನಾಡಿದ ಅವರು, ನಾಲ್ಕು ರಾಜ್ಯದಲ್ಲಿ …
ಬೆಂಗಳೂರು: ಪಂಚರಾಜ್ಯ ಚುನಾವಣೆಯಲ್ಲಿ ಮೂರು ರಾಜ್ಯದಲ್ಲಿ ಜಯಬೇರಿ ಹಾರಿಸಿದ್ದೇವೆ. ಇದಕ್ಕೆಲ್ಲ ಪ್ರಧಾನಿ ನರೇಂದ್ರ ಮೋದಿ, ಗೃಹಸಚಿವ ಅಮಿತ್ ಶಾ ಹಾಗೂ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡ ಕಾರಣರಾಗಿದ್ದಾರೆ. ಅವರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ಪಂಚರಾಜ್ಯ ಚುನಾವಣಾ …
ಕಲಬುರಗಿ: ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶದ ಬಗ್ಗೆ ಪ್ರತಿಕ್ರಿಯೆ ಕೊಡುವುದು ತುಂಬಾ ಬೇಗ ಎನಿಸುತ್ತದೆ. ಆದರೆ ತೆಲಂಗಾಣ ಮತ್ತು ಛತ್ತೀಸ್‌ಗಢದಲ್ಲಿ ನಾವು ಮ್ಯಾಜಿಕ್ ನಂಬರ್ ಕ್ರಾಸ್ ಮಾಡುತ್ತೇವೆ ಎಂದು ಸಚಿವ ಪ್ರಿಯಾಂಕ್ ಖರ್ಗೆ ಹೇಳಿದರು. ಇಂದು ಕಲಬುರಗಿಯಲ್ಲಿ ಮಾಧ್ಯಮ ಪ್ರತಿನಿಧಿಯೊಂದಿಗೆ …
ನವದೆಹಲಿ : ನಾಲ್ಕು ರಾಜ್ಯಗಳ ವಿಧಾನಸಭಾ ಚುನಾವಣಾ ಫಲಿತಾಂಶ ಪ್ರಕಟವಾಗುತ್ತಿದ್ದು, ಈ ನಡುವೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮೈತ್ರಿಪಕ್ಷಗಳ ಸಭೆ ನಿಗದಿ ಮಾಡಿದ್ದಾರೆ. ಡಿಸೆಂಬರ್ 6ರಂದು ಸಂಜೆ 6 ಗಂಟೆಗೆ ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಇಂಡಿಯಾ ಮೈತ್ರಿಕೂಟದ ಪಕ್ಷಗಳ ನಾಯಕರ ಸಭೆ …
ರಾಜಸ್ಥಾನ: ರಾಜಸ್ಥಾನದಲ್ಲಿ ಬಿಜೆಪಿ ಬಹುಮತದ ಸರ್ಕಾರ ರಚನೆ ಮಾಡುವುದು ಬಹುತೇಕ ಕಚಿತವಾಗಿದೆ. 199 ಕ್ಷೇತ್ರಗಳಲ್ಲಿ ಬಿಜೆಪಿ 100ಕ್ಕೂ ಹೆಚ್ಚು ಸ್ಥಾನಗಳನ್ನು ಗೆಲ್ಲುವ ಎಲ್ಲಾ ಲಕ್ಷಣಗಳು ಕಾಣಿಸುತ್ತಿದೆ. ಈ ಮಧ್ಯ ಈಗಾಗಲೇ ರಾಜಸ್ಥಾನದಲ್ಲಿ ಸಿಎಂ ಆಗುವವರು ಯಾರು ಎಂಬ ಪ್ರಶ್ನೆ, ಗೊಂದಲ ಎಲ್ಲರಲ್ಲೂ ಮನೆ …
ಪಂಚರಾಜ್ಯ ಫಲಿತಾಂಶ ಪ್ರಕಟಗೊಳ್ಳುವ ಹಿನ್ನಲೆ 4 ರಾಜ್ಯಗಳಿಗೆ ಕಾಂಗ್ರೆಸ್ ಚುನಾವಣಾ ವೀಕ್ಷಕರನ್ನು ನೇಮಿಸಿದೆ. ರಾಜಸ್ಥಾನಕ್ಕೆ ಭೂಪೇಂದ್ರ ಸಿಂಗ್ ಹೂಡಾ, ಮಧುಸೂದನ್ ಮಿಸ್ತ್ರಿ ಅವರಿಗೆ ಜವಾಬ್ದಾರಿ ನೀಡಲಾಗಿದೆ. ತೆಲಂಗಾಣಕ್ಕೆ ಡಿ.ಕೆ.ಶಿವಕುಮಾರ್, ಛತ್ತೀಸ್‌ಗಢದಲ್ಲಿ ಅಜಯ್ ಮಾಕನ್, ರಮೇಶ್ ಚೆನ್ನಿತ್ತಲ ಅವರನ್ನು ನೇಮಕ ಮಾಡಲಾಗಿದೆ. ಮಧ್ಯಪ್ರದೇಶಕ್ಕೆ …