Mysore
33
scattered clouds

Social Media

ಸೋಮವಾರ, 20 ಏಪ್ರಿಲ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ನವದೆಹಲಿ: ಕಾಂಗ್ರೆಸ್‌ ಪ್ರಧಾನ ಕಚೇರಿಯಲ್ಲಿ ಲಡ್ಡು ತರಿಸಿ ಸಂಭ್ರಮಕ್ಕೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ನಾಲ್ಕು ರಾಜ್ಯಗಳ ಚುನಾವಣ ಫಲಿತಾಂಶ ಹಿನ್ನಲೆ, ಈಗಾಗಲೆ ಚುನಾವಣೋತ್ತರ ಫಲಿತಾಂಶಗಳು ಕಾಂಗ್ರೆಸ್‌ ಗೆಲುವು ಸಾಧಿಸಲಿದೆ ಎಂದು ತಿಳಿಸಿವೆ. ಕಾಮಗ್ರೆಸ್‌ ಪಕ್ಷದ ನಾಯಕರು ಹುರುಪಿನಲ್ಲಿದ್ದಾರೆ. ತೆಲಂಗಾಣದಲ್ಲಿ ಬುಹುತೇಕ ಕಾಂಗ್ರೆಸ್‌ ಅಧಿಕಾರಕ್ಕೆ …

ತೆಲಂಗಾಣ: ತೆಲಂಗಾಣದಲ್ಲಿ ಈಗಾಗಲೆ ಸರಳ ಬಹುಮತ ಸಾಧಿಸಿದೆ. ಕರ್ನಾಟಕದ ಡಿಸಿಎಂ ಡಿಕೆ ಶಿವಕುಮಾರ್‌ ಸೇರಿದಂತೆ ೫ಮಂದಿ ಶಾಸಕರು ತೆಲಂಗಾಣದಲ್ಲಿ ಬೀಡುಬಿಟ್ಟಿದ್ದಾರೆ. ಬಹುಮತದಲ್ಲಿ ಹೆಚ್ಚು ಕಮ್ಮಿಯಾದರೇ ಶಾಸಕರನ್ನು ಹಿಡಿದಿಟ್ಟುಕೊಳ್ಳಲು ಎಲ್ಲಾ ಸಿದ್ಧತೆಗಳನ್ನು ಡಿಕೆಶಿ ಅಂಡ್‌ ಟೀಮ್‌ ಮಾಡಿಕೊಂಡಿದ್ದಾರೆ ಎಂದು ತಿಳಿದು ಬಂದಿದೆ. ಈಗಾಗಲೆ ಕಾಂಗ್ರೆಸ್‌ …

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತಿಸ್‌ಗಡದಲ್ಲಿ, ತೆಲಂಗಾಣದ ಅಂಚೆ ಮತ ಏಣಿಕೆಯ ಬಿಜೆಪಿ ಆರಂಭಿಕ ಮುನ್ನಡೆ ಪಡೆದಿತ್ತು. ಬಳಿಕ ಕಾಂಗ್ರೆಸ್‌ ಪಕ್ಷ ಹೆಚ್ಚಿನ ಮತ ಪಡೆಯುವ ಮೂಲಕ ಮುನ್ನುಗುತ್ತಿದೆ. ತೆಲಾಂಗಣದಲ್ಲಿ ಅಂಚೆ ಮತ ಏಣಿಕೆಯಲ್ಲಿ ಕಾಂಗ್ರೆಸ್‌ ಹೆಚ್ಚಿ ಮತ ಪಡೆಯುವ ಮೂಲಕ ಅಧಿಕಾರದ …

ಪಂಚರಾಜ್ಯಗಳ ಚುನಾವಣೆಯ ಮತ ಏಣಿಕೆಗೆ ಕ್ಷಣಗಣನೆ ಪ್ರಾರಂಭವಾಗಿದೆ. ಬೆಳಗ್ಗೆ ೮ಗಂಟೆಗೆ ಮತ ಏಣಿಕೆ ಪ್ರಾರಂಭವಾಗಲಿದೆ. ಇದೀಗ ನಾಲ್ಕು ರಾಜ್ಯಗಳ ಮತಗಟ್ಟೆಗಳ ಸ್ಟರಾಂಗ್‌ ರೂಮ್‌ಗಳು ತೆರೆಯಲಾಗುತ್ತಿದೆ. ಮೊದಲಿಗೆ ಅಂಚೆ ಮತ ಏಣಿಕೆ ನಡೆಯುತ್ತಿದ್ದು, ೮.೩೦ರ ಬಳಿಕ ಇವಿಎಂ ಮಿಶಿನ್‌ ಮತ ಏಣಿಕೆ ನಡೆಸಲಾಗುವುದ. …

ನವದೆಹಲಿ : ದೇಶದ ಎಲ್ಲಾ ವಿವಿ ಮತ್ತು ಕಾಲೇಜುಗಳಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಚಿತ್ರಗಳಿರುವ ಸೆಲ್ಪಿ ಪಾಯಿಂಟ್‌ಗಳನ್ನು ಅಥವಾ ತಾಣಗಳನ್ನು ಸ್ಥಾಪಿಸುವಂತೆ ಎಲ್ಲಾ ವಿಶ್ವ ವಿದ್ಯಾನಿಲಯಗಳು ಮತ್ತು ಕಾಲೇಜುಗಳಿಗೆ ಯುಜಿಸಿ (ವಿಶ್ವವಿದ್ಯಾಲಯ ಧನಸಹಾಯ ಆಯೋಗ) ಸೂಚನೆ ನೀಡಿದೆ. 2024ರ ಲೋಕಸಭಾ ಚುನಾವಣೆಗೂ ಮುನ್ನಾ …

ನವದೆಹಲಿ: ಸೆಪ್ಟೆಂಬರ್ 2023ಕ್ಕೆ ಕೊನೆಗೊಂಡ ತ್ರೈಮಾಸಿಕದಲ್ಲಿ ಭಾರತದ ಒಟ್ಟು ದೇಶೀಯ ಉತ್ಪನ್ನ (GDP) ಶೇಕಡಾ 7.6 ರಷ್ಟು ಏರಿಕೆಯಾಗಿದೆ ಎಂದು ಅಂಕಿಅಂಶ ಮತ್ತು ಕಾರ್ಯಕ್ರಮ ಅನುಷ್ಠಾನ ಸಚಿವಾಲಯ ಗುರುವಾರ ಬಿಡುಗಡೆ ಮಾಡಿದ ಅಂಕಿ ಅಂಶಗಳು ಬಹಿರಂಗಪಡಿಸಿವೆ. ಜುಲೈ-ಸೆಪ್ಟೆಂಬರ್ ಜಿಡಿಪಿ ಶೇಕಡಾ 7.6 …

ಛತೀಸ್‌ಗಡ: ನ.7 ರಂದು ಛತ್ತೀಸ್‌ಗಡದಲ್ಲಿ ವಿಧಾನಸಭಾ ಚುನಾವಣೆ ನಡೆದಿತ್ತು. ಇದೀಗ ಸಮೀಕ್ಷ ಸಂಸ್ಥೆಗಳು ಫಾಲಿತಾಂಶ ಪ್ರಕಟಿಸಿದೆ. ಆದರೆ ಡಿಸೆಂಬರ್ 3 ರಂದು ಮತ ಎಣಿಕೆ ನಂತರ ಅಂತಿಮ ಫಲಿತಾಂಶ ಗೊತ್ತಾಗಲಿದೆ. ವಿವಿಧ ಸಂಸ್ಥೆಗಳು ಸಮೀಕ್ಷೆ ನಡೆಸಿದ್ದು, ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ …

ವಂದೇ ಭಾರತ್‌ ಭಾರತೀಯ ರೈಲ್ವೆಯ ಇತ್ತೀಚೆಗಿನ ಜನಪ್ರಿಯ ರೈಲುಗಳಲ್ಲಿ ಒಂದಾಗಿ ಗುರುತಿಸಿಕೊಳ್ಳುತ್ತಿದೆ. ಇದೀಗ ರೈಲ್ವೆ ಇಲಾಖೆ ಮೈಸೂರು ಹಾಗೂ ಚೆನ್ನೈ ಸೆಂಟ್ರಲ್‌ ನಡುವೆ ಬುಧವಾರವೂ ವಂದೇ ಭಾರತ್‌ ರೈಲನ್ನು ಓಡಿಸುವ ತೀರ್ಮಾನಕ್ಕೆ ಬಂದಿದೆ. ಹೌದು, ಮೈಸೂರು ಹಾಗೂ ಚೆನ್ನೈ ನಗರಗಳ ನಡುವೆ …

ಕೊಲ್ಕತ್ತಾ : ಕೇಂದ್ರದ ಎನ್‌ಡಿಎ ಸರ್ಕಾರದ ಪೌರತ್ವ ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂದು ಕೇಂದ್ರ ಗೃಹಸಚಿವ ಅಮಿತ್‌ ಶಾ ತಿಳಿಸಿದ್ದಾರೆ. ಕೋಲ್ಕತಾದಲ್ಲಿ ನಡೆದ ಬಿಜೆಪಿ ರ್ಯಾಲಿಯನ್ನುದ್ದೇಶಿಸಿ ಮಾತನಾಡಿ, ಸರ್ಕಾರದ ಪೌರತ್ವ (ತಿದ್ದುಪಡಿ) ಕಾಯ್ದೆಯನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ. ಕೇಂದ್ರ ಸರ್ಕಾರ …

ನವೆಂಬರ್‌ 12: ಉತ್ತರಕಾಶಿಯ ದಂಡಲ್‌ಗೌನ್‌ನಿಂದ ಸಿಲ್ಕ್ಯಾರಾವರೆಗಿನ ನಿರ್ಮಾಣ ಹಂತದ ಸುರಂಗ ಕುಸಿತದಿಂದ 41 ಕಾರ್ಯನಿರತ ಕಾರ್ಮಿಕರು ಬೆಳಗ್ಗೆ 5.30ರ ಸಮಯಕ್ಕೆ ಸಿಲುಕಿಕೊಂಡರು. ಉತ್ತರಕಾಶಿ ಹಾಗೂ ಯಮುನೋತ್ರಿಯ ನಡುವಿನ ಅಂತರವನ್ನು 26 ಕಿಮೀ ಕಡಿಮೆ ಮಾಡುವ ಉದ್ದೇಶದಿಂದ ನಿರ್ಮಾಣ ಮಾಡುತ್ತಿರುವ ಸುರಂಗ ಇದಾಗಿದೆ. …

Stay Connected​
error: Content is protected !!