Mysore
24
light rain

Social Media

ಶನಿವಾರ, 21 ಫೆಬ್ರವರಿ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ಚಂಡೀಗಢ : ಸುಮಾರು 142 ಶಾಲಾ ವಿದ್ಯಾರ್ಥಿನಿಯರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಮೇಲೆ ಸರ್ಕಾರಿ ಕಾಲೇಜು ಪ್ರಾಂಶುಪಾಲರನ್ನು ಹರಿಯಾಣ ಪೊಲೀಸರು ಬಂಧಿಸಿದ್ದಾರೆ. ಈ ಘಟನೆ ಹರಿಯಾಣ ಜಿಲ್ಲೆಯ ಜಿಂದ್‌ನಲ್ಲಿ ನಡೆದಿದೆ. ಹರಿಯಾಣದ ಜಿಂದ್ ಸರ್ಕಾರಿ ಶಾಲೆಯಲ್ಲಿ ಓದುತ್ತಿರುವ ಸುಮಾರು 142 …

ಜಮ್ಮು-ಕಾಶ್ಮೀರ: ಜಮ್ಮು ಮತ್ತು ಕಾಶ್ಮೀರದ ರಜೌರಿ ಜಿಲ್ಲೆಯಲ್ಲಿ ಭಯೋತ್ಪಾದಕರೊಂದಿಗಿನ ಎನ್‌ಕೌಂಟರ್‌ನಲ್ಲಿ ಕರ್ನಾಟಕದ ಯೋಧ ಸೇರಿದಂತೆ ನಾಲ್ವರು ಹುತಾತ್ಮರಾಗಿದ್ದಾರೆ. ಇಬ್ಬರು ಕ್ಯಾಪ್ಟನ್ ಮಟ್ಟದ ಸೇನಾ ಅಧಿಕಾರಿಗಳು ಹುತಾತ್ಮರಾಗಿದ್ದು, ಒಬ್ಬ ಯೋಧ ಗಾಯಗೊಂಡಿದ್ದಾರೆ. ಎನ್‌ಕೌಂಟರ್‌ನಲ್ಲಿ ಮೈಸೂರು ಮೂಲದ ಯೋಧ ಕ್ಯಾಪ್ಟನ್ ಎಂ.ವಿ. ಪ್ರಾಂಜಲ್ ಸಾವನ್ನಪ್ಪಿದ್ದಾರೆ. …

ಇಸ್ರೇಲ್ ಮತ್ತು ಹಮಾಸ್ ಬುಧವಾರದಂದು ಕನಿಷ್ಠ 50 ಒತ್ತೆಯಾಳುಗಳು ಮತ್ತು ಹಲವಾರು ಪ್ಯಾಲೆಸ್ತೀನಿಯನ್ ಖೈದಿಗಳನ್ನು ಬಿಡುಗಡೆ ಮಾಡಲು ಅನುಮತಿಸುವ ಒಪ್ಪಂದವನ್ನು ಘೋಷಿಸಿತು. ಅದೇ ವೇಳೆ ಗಾಜಾ ನಿವಾಸಿಗಳಿಗೆ ವಾರಗಳ ಸಂಪೂರ್ಣ ಯುದ್ಧದ ನಂತರ ನಾಲ್ಕು ದಿನಗಳ ಕದನ ವಿರಾಮವನ್ನು ನೀಡಿದೆ. ಯುದ್ಧದಲ್ಲಿ …

ಹೈದರಾಬಾದ್‌: ತೆಲಂಗಾಣ ರಾಜ್ಯ ವಿಧಾನಸಭಾ ಚುನಾವಣೆಗೆ ಕ್ಷಣಗಣನೆ ಪ್ರಾರಂಭವಾಗಿದ್ದು, ಸ್ಥಳಿಯ ಪ್ರಾದೇಶಕ ಪಕ್ಷಗಳನ್ನು ಒಳಗೊಂಡಂತೆ ರಾಷ್ಟ್ರೀಯ ಪಕ್ಷಗಳು ತಂತ್ರ ಪ್ರತಿತಂತ್ರಗಳನ್ನು ರೂಪಿಸುತ್ತಿವೆ. ಈ ವೇಳೆ ರಾಷ್ಟ್ರೀಯ ಪಕ್ಷದ ಇತರೇ ರಾಜ್ಯಗಳ ಗಟಾನುಗಟಿ ನಾಯಕರು ತೆಲಂಗಾಣದಲ್ಲಿ ಬೀಡು ಬಿಟ್ಟಿದ್ದಾರೆ. ತಮ್ಮ ಪಕ್ಷದ ಅಭ್ಯರ್ಥಿಗಳ …

ಹೈದರಾಬಾದ್‌ : ತೆಲಂಗಾಣ ವಿಧಾನಸಭಾ ಚುನಾವಣೆ ಹಿನ್ನಲೆಯಲ್ಲಿ ಆರು ಗ್ಯಾರೆಂಟಿ ಸೇರಿದ ಕಾಂಗ್ರೆಸ್‌ ಪ್ರಣಾಳಿಕೆಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಶುಕ್ರವಾರ ಬಿಡುಗಡೆಗೊಳಿಸಿದರು. ಬಳಿಕ ಮಾತನಾಡಿದ ಅವರು, ಈ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ಗೆಲುವು ಸಾಧಿಸಿ, ಅಧಿಕಾರಕ್ಕೆ ಬಂದರೆ "ಬಂಗಾರ ತೆಲಂಗಾಣದ …

ನವದೆಹಲಿ : ಭಾರತೀಯ ಸೇನೆಯಲ್ಲಿ ತೃತೀಯ ಲಿಂಗಿಗಳನ್ನು ನೇಮಕ ಮಾಡಿಕೊಳ್ಳಲು ಚಿಂತನೆ ನಡೆಸಲಾಗಿದ್ದು ಇದರ ಅಧ್ಯಾಯದಕ್ಕಾಗಿ ತಂಡವೊಂದನ್ನು ರಚಿಸಲಾಗಿದೆ. ಸೇನೆಯಲ್ಲಿ ತೃತೀಯ ಲಿಂಗಿಗಳಿಗೆ ಅವಕಾಶ ನೀಡಬಹುದು ಎಂದು ಹೇಳಲಾಗುತ್ತಿದೆ. ಈಗಾಗಲೇ ಅಮೆರಿಕ, ಲಂಡನ್, ಬ್ರಿಟನ್ 19 ದೇಶಗಳ ಸೇನೆಯಲ್ಲಿ ತೃತೀಯಲಿಂಗಿಗಳನ್ನು ನೇಮಕ …

ಶ್ರೀನಗರ : ಜಮ್ಮು ಮತ್ತು ಕಾಶ್ಮೀರದ ಉರಿ ವಲಯದಲ್ಲಿ ಗಡಿಯ ಒಳನುಸುಳಲು ಯತ್ನಿಸುತ್ತಿದ್ದ ಇಬ್ಬರು ಉಗ್ರರನ್ನು ಭದ್ರತಾ ಪಡೆಯ ಸಿಬ್ಬಂದಿಗಳು ಹೊಡೆದುರುಳಿಸಿದ್ದಾರೆ. ಸೇನೆಯ ಜಾಗ್ರತದಳದ ಸಿಬ್ಬಂದಿ ಎಲ್ ಓ ಸಿ ಬಳಿ ಉಗ್ರರ ಚಲನವಲನವನ್ನು ಪತ್ತೆ ಹಚ್ಚಿ, ಉಗ್ರರು ಒಳ ನುಸುಳುವುದನ್ನು …

ದೋಡಾ : ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಬಸ್‌ವೊಂದು ಸುಮಾರು 200 ಮೀ ಆಳದ ಕಂದಕಕ್ಕೆ ಬಿದಿದ್ದು, ಸರಿಸುಮಾರು 36 ಮಂದಿ ಮೃತಪಟ್ಟಿದ್ದಾರೆ. ಈ ಘಟನೆಯು ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಸಂಭವಿಸಿದೆ. ಇಶ್ಯವಾರ್‌ನಿಂದ ಜಮ್ಮುವಿಗೆ ಪ್ರಯಾಣ ಮಾಡುತ್ತಿದ್ದ ಬಸ್‌, ಅಸ್ಸಾರ್‌ ಪ್ರದೇಶದಲ್ಲಿನ …

ನವದೆಹಲಿ : ಪ್ರಧಾನಿ ಮೋದಿ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿರುವ ಕಾಂಗ್ರೆಸ್ ನಾಯಕಿ ಪ್ರಿಯಾಂಕ ಗಾಂಧಿ ವಾದ್ರ ಅವರಿಗೆ ಕೇಂದ್ರ ಚುನಾವಣಾ ಆಯೋಗ ಶೋಕಸ್ ನೋಟಿಸ್ ನೀಡಿದೆ. ಈ ಸಂಬಂಧ ಬಿಜೆಪಿ ನಾಯಕರಾದ ಹರ್ದಿಪ್ ಸಿಂಗ್ ಪುರಿ, ಅನಿಲ್ ಬಲುನಿ, ಓಂ …

ಭೋಪಾಲ್‌ : ಮಧ್ಯಪ್ರದೇಶ ದೇಶದ ಭ್ರಷ್ಟಾಚಾರದ ರಾಜಧಾನಿಯಾಗಿದ್ದು, ಅಲ್ಲಿನ ಬಿಜೆಪಿ ಸರ್ಕಾರ ಅತಿ ಹೆಚ್ಚು ಭ್ರಷ್ಟಾಚಾರದಲ್ಲಿ ತೊಡಗಿಕೊಂಡಿದೆ ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಆರೋಪಿಸಿದ್ದಾರೆ. ರಾಜ್ಯದ ನಿಮಚ್‌ ಜಿಲ್ಲೆಯಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್‌ ಗಾಂಧಿ, ಕೇಂದ್ರ ಸಚಿವ …

Stay Connected​
error: Content is protected !!