Mysore
27
clear sky

Social Media

ಸೋಮವಾರ, 16 ಫೆಬ್ರವರಿ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ನವದೆಹಲಿ : ಪಂಜಾಬ್, ಹರಿಯಾಣ, ರಾಜಸ್ಥಾನ್ ಹಾಗೂ ಉತ್ತರ ಪ್ರದೇಶದಲ್ಲಿ ಕೃಷಿ ತ್ಯಾಜ್ಯಾ ಸುಡುತ್ತಿರುವುರಿಂದ ದೆಹಲಿ ಹಾಗೂ ಎನ್‌ಸಿಆರ್ ಭಾಗದಲ್ಲಿ ವಾಯುಮಾಲಿನ್ಯ ಕುಸಿತ ಕಂಡಿದೆ. ಗಾಳಿಯ ಗುಣಮಟ್ಟ ಕಳಪೆ ಮಟ್ಟಕ್ಕೆ ಕುಸಿದಿದ್ದು, ಅಪಾಯ ಮಟ್ಟ ಮೀರಿದೆ. ಈ ಹಿನ್ನೆಲೆ ಈ ನಾಲ್ಕು …

ನವದೆಹಲಿ : ಮಹಾದೇವ್ ಬೆಟ್ಟಿಂಗ್ ಆಪ್‌ ಕುರಿತಂತೆ ಯಾವುದೇ ಚರ್ಚೆಗೆ ನಾನು ಸಿದ್ದ ಎಂದು ಛತ್ತೀಸ್‍ಗಢ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಬಿಜೆಪಿ ಪಂಥಾಹ್ವಾನ ನೀಡಿದ್ದಾರೆ. ಛತ್ತೀಸ್‍ಗಢ ವಿಧಾನಸಭೆಗೆ ಮೊದಲ ಹಂತದ ಮತದಾನ ಆರಂಭವಾಗುತ್ತಿದ್ದಂತೆ ಮಹಾದೇವ್ ಆಪ್ ಕುರಿತಂತೆ ಕೇಂದ್ರ ಗೃಹ ಸಚಿವ …

ಬೆಂಗಳೂರು : ರಾಜ್ಯದಲ್ಲಿ ಮುಖ್ಯಮಂತ್ರಿ ಬದಲಾವಣೆ ಚರ್ಚೆ ನಡೆಯುತ್ತಿರುವ ಹೊತ್ತಲ್ಲೇ ಡಿಸಿಎಂ ಡಿ.ಕೆ.ಶಿವಕುಮಾರ್‌ಗೆ ಹೈಕಮಾಂಡ್‌ನಿಂದ ಬುಲಾವ್‌ ಬಂದಿದೆ. ಇಂದು ಡಿಕೆಶಿ ದೆಹಲಿಗೆ ತೆರಳಲಿದ್ದಾರೆ. ರಾಜ್ಯ ಗೊಂದಲದ ನಂತರ ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ.ಶಿವಕುಮಾರ್‌ ಇಬ್ಬರನ್ನೂ ಕರೆಸಿ ಮಾತನಾಡಲು ಹೈಕಮಾಂಡ್‌ ಮುಂದಾಗಿದೆ. ಈ …

ನವದೆಹಲಿ : ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ವಿರುದ್ಧದ ಪ್ರಶ್ನೆಗಳಿಗಾಗಿ ಲಂಚದ ಆರೋಪಗಳ ಕುರಿತು ಕರಡು ವರದಿಯನ್ನು ಪರಿಗಣಿಸಲು ಮತ್ತು ಅಂಗೀಕರಿಸಲು ಲೋಕಸಭಾ ನೀತಿ ಸಮಿತಿಯ ಸಭೆಯನ್ನು ನ.7ರಿಂದ ನ.9ಕ್ಕೆ ಮುಂದೂಡಲಾಗಿದೆ. ಈ ಬಗ್ಗೆ ಲೋಕಸಭಾ ಸಚಿವಾಲಯವು ಹೊರಡಿಸಿರುವ ನೋಟಿಸ್‌ನಲ್ಲಿ ಮುಂದೂಡಿಕೆಗೆ …

ನವದೆಹಲಿ : ಭಾರತ ಸೇನೆ ಭಯೋತ್ಪಾದನೆಯ ನಿಗ್ರಹಕ್ಕೆ ಹಾಗೂ ಶತ್ರು ರಾಷ್ಟ್ರಗಳಿಂದ ರಕ್ಷಣೆಗಾಗಿ ತನ್ನ ಸಾಮಥ್ರ್ಯ ಹೆಚ್ಚಿಸಿಕೊಳ್ಳಲು ಎಐ (ಕೃತಕಬುದ್ದಿಮತ್ತೆ) ತಂತ್ರಜ್ಞಾನ ಅಳವಡಿಸಿಕೊಳ್ಳಲು ಮುಂದಾಗಿದೆ. ಭಾರತಕ್ಕೆ ಶತ್ರು ರಾಷ್ಟ್ರಗಳಾಗಿ ಕಾಡುತ್ತಿರುವ ಪಾಕಿಸ್ತಾನ ಮತ್ತು ಚೀನಾದ ಗಡಿಯಲ್ಲಿ ಎಐ ತಂತ್ರಜ್ಞಾನ ಅಳವಡಿಕೆ ಮೂಲಕ …

ನವದೆಹಲಿ : ರಾಷ್ಟ್ರರಾಜಧಾನಿಯ ಬಿ ಮತ್ತು ಸಿ ಗ್ರೂಪ್‍ನ ನೌಕರರಿಗೆ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ದೀಪಾವಳಿ ಉಡುಗೊರೆ ಘೋಷಣೆ ಮಾಡಿದ್ದಾರೆ. ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ದೀಪಾವಳಿಗೆ ಮುನ್ನ ದಿಲ್ಲಿ ಸರಕಾರದ ಎಲ್ಲಾ ಗ್ರೂಪ್ ಬಿ ಗೆಜೆಟೆಡ್ ಮತ್ತು ಗ್ರೂಪ್ ಸಿ …

ವಿಜಯವಾಡ (ಪಿಟಿಐ) : ಇಲ್ಲಿನ ಬಸ್ ಟರ್ಮಿನಲ್‍ನಲ್ಲಿ ಎಪಿಎಸ್‌ಆರ್‌ಟಿಸಿ ಬಸ್ ಪ್ಲಾಟ್‍ಫಾರ್ಮ್ ಮೇಲೆ ಉರುಳಿದ ಪರಿಣಾಮ ಇಬ್ಬರು ಸಾವನ್ನಪ್ಪಿದ್ದಾರೆ ಮತ್ತು ಒಬ್ಬರು ಗಾಯಗೊಂಡಿದ್ದಾರೆ. ಇಂದು ಬೆಳಗ್ಗೆ 8.20ಕ್ಕೆ ಪಂಡಿತ್ ನೆಹರೂ ಬಸ್ ನಿಲ್ದಾಣದ ಪ್ಲಾಟ್‍ಫಾರ್ಮ್ ಸಂಖ್ಯೆ 12ಕ್ಕೆ ಬಸ್ ಡಿಕ್ಕಿ ಹೊಡೆಯಿತು …

ಡೆಹ್ರಾಡೂನ್ : ಉತ್ತರಾಖಂಡದ ಕೇದಾರನಾಥ ದೇಗುಲದಲ್ಲಿ ಕಾಂಗ್ರೆಸ್ ನಾಯಕ ರಾಹುಲ್‍ಗಾಂಧಿ ಅವರು ಯಾತ್ರಾರ್ಥಿಗಳಿಗೆ ಚಹಾ ವಿತರಿಸಿ ಗಮನ ಸೆಳೆದಿದ್ದಾರೆ. ದೇಗುಲಕ್ಕೆ ತೆರಳಿ ಪೂಜೆ ಸಲ್ಲಿಸಿದ ಬಳಿಕ ಸರತಿ ಸಾಲಿನಲ್ಲಿ ನಿಂತಿದ್ದ ಯಾತ್ರಾರ್ಥಿಗಳಿಗೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಚಹಾ ವಿತರಿಸಿದರು. ನಿನ್ನೆಯಿಂದ …

ಕೊಚ್ಚಿ : ಕೇರಳದ ಎರ್ನಾಕುಲಂನ ಮುವಾಟ್ಟುಪುಳದ ಕಂಪಾನಿಪಾಡಿಯಲ್ಲಿ ಭಾನುವಾರ ಮಧ್ಯಾಹ್ನ ಟಿಂಬರ್ ಯಾರ್ಡ್ ನಲ್ಲಿ ಕತ್ತು ಸೀಳಿದ ಸ್ಥಿತಿಯಲ್ಲಿ ಇಬ್ಬರು ವಲಸೆ ಕಾರ್ಮಿಕರ ಮೃತದೇಹಗಳು ಪತ್ತೆಯಾಗಿವೆ. ಮೃತರನ್ನು ಅಸ್ಸಾಂ ಮೂಲದ ಮೊಹಂತೋ ಮತ್ತು ದೆಪ್ಪಾಶಂಕರ್ ಬಸುಮ್ಮ ಎಂದು ಗುರುತಿಸಲಾಗಿದೆ. ಸಂಜೆ 4 …

ಲಖನೌ : ಇತ್ತೀಚಿಗೆ ಅಖಿಲೇಶ್ ಯಾದವ್ ನೇತೃತ್ವದ ಪಕ್ಷಕ್ಕೆ ರಾಜೀನಾಮೆ ನೀಡಿದ್ದ ಸಮಾಜವಾದಿ ಪಕ್ಷದ ಮಾಜಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಮತ್ತು ಮೂರು ಬಾರಿ ಸಂಸದರಾಗಿದ್ದ ರವಿ ವರ್ಮಾ ಅವರು ಸೋಮವಾರ ಕಾಂಗ್ರೆಸ್‌ಗೆ ಸೇರಲಿದ್ದಾರೆ. "ನಾನು ಸುಮಾರು 25 ವರ್ಷಗಳಿಂದ ಸಮಾಜವಾದಿ ಪಕ್ಷಕ್ಕಾಗಿ …

Stay Connected​
error: Content is protected !!