Mysore
22
clear sky

Social Media

ಗುರುವಾರ, 19 ಫೆಬ್ರವರಿ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ಮುಂಬೈ(ಪಿಟಿಐ) : ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಔಷಧ ಕಂಪನಿಯಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ನಾಲ್ವರು ಸಾವನ್ನಪ್ಪಿ ಇತರ ಏಳು ಮಂದಿ ಗಾಯಗೊಂಡಿದ್ದಾರೆ. ಘಟನೆಯಲ್ಲಿ ಏಳು ವ್ಯಕ್ತಿಗಳು ನಾಪತ್ತೆಯಾಗಿದ್ದು, ಶೋಧ ಕಾರ್ಯಾಚರಣೆ ನಡೆಯುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ. ರಾಯಗಡದ ಮಹಾಡ್ ಎಂಐಡಿಸಿಯಲ್ಲಿರುವ ಬ್ಲೂ …

ನವದೆಹಲಿ : ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಇಂಡಿಯಾ ಮೈತ್ರಿಕೂಟದಿಂದ ಯಾವುದೇ ವ್ಯಕ್ತಿಯನ್ನು ಪ್ರಧಾನಿ ಅಭ್ಯರ್ಥಿಯನ್ನಾಗಿ ಬಿಂಬಿಸುವುದನ್ನು ಕಾಂಗ್ರೆಸ್ ವಿರೋಸುತ್ತದೆ ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸ್ಪಷ್ಟಪಡಿಸಿದ್ದಾರೆ. ಮಾಧ್ಯಮವೊಂದಕ್ಕೆ ನೀಡಿರುವ ವಿಶೇಷ ಸಂದರ್ಶನದಲ್ಲಿ ಅವರು, ಮೊದಲು …

ನವದೆಹಲಿ (ಪಿಟಿಐ) : ಛತ್ತೀಸ್‍ಗಢದಲ್ಲಿ ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಅಕ್ರಮ ಬೆಟ್ಟಿಂಗ್ ದಂಧೆಯಿಂದ ಬಂದಿರುವ 500 ಕೋಟಿ ರೂಪಾಯಿ ಹವಾಲಾ ಹಣವನ್ನು ಕಾಂಗ್ರೆಸ್ ಚುನಾವಣಾ ಪ್ರಚಾರಕ್ಕಾಗಿ ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ನಮ್ಮ ಚುನಾವಣಾ ಇತಿಹಾಸದಲ್ಲಿ ಹಿಂದೆಂದೂ ಜನರು …

ಚೆನ್ನೈ : ಮಳೆ ಬರುತ್ತಿದೆಂದು ಮರದ ಕೆಳಗೆ ನಿಂತಿದ್ದ ಜನರ ಗುಂಪಿಗೆ ಸಿಡಿಲು ಬಡಿದ ಪರಿಣಾಮ ಇಬ್ಬರು ಯುವಕರು ಸ್ಥಳದಲ್ಲೇ ಸಾವನ್ನಪ್ಪಿದ್ದು, 18 ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ಘಟನೆಯು ತಮಿಳುನಾಡಿನ ಮದುರೈ ಜಿಲ್ಲೆಯ ಕೀರಾನೂರು ಗ್ರಾಮದಲ್ಲಿ ನಡೆದಿದೆ. ಕೀರಾನೂರು ಗ್ರಾಮ ಅಗ್ನಿರಾಜ …

ಜೈಪುರ : ರಾಜಸ್ಥಾನ ವಿಧಾನಸಭಾ ಚುನಾವಣೆಗೆ ಕೆಲವೇ ದಿನಗಳು ಉಳಿದಿರುವಂತೆಯೇ, ಅನುಷ್ಠಾನ ನಿರ್ದೇಶನಾಲಯವು ಶುಕ್ರವಾರ ರಾಜ್ಯದ ಹಲವು ಸ್ಥಳಗಳಲ್ಲಿ ದಾಳಿ ನಡೆಸಿದೆ. ಜಲಜೀವನ್ ಮಿಶನ್ ಯೋಜನೆಯಲ್ಲಿ ನಡೆದಿದೆಯೆನ್ನಲಾಗಿರುವ ಅವ್ಯವಹಾರಗಳ ಬಗ್ಗೆ ನಡೆಯುತ್ತಿರುವ ಅಕ್ರಮ ಹಣ ವರ್ಗಾವಣೆ ತನಿಖೆಗೆ ಸಂಬಂಧಿಸಿ ದಾಳಿಗಳು ನಡೆದಿವೆ …

ಕೋಲ್ಕತಾ : ‘ಪ್ರಶ್ನೆಗಳಿಗಾಗಿ ಲಂಚ ’ ಆರೋಪ ಕುರಿತು ವಿಚಾರಣೆ ಸಂದರ್ಭದಲ್ಲಿ ಲೋಕಸಭೆಯ ನೀತಿ ಸಮಿತಿಯು ಅವಹೇಳನಕಾರಿ ಪ್ರಶ್ನೆಗಳನ್ನು ಕೇಳುತ್ತಿದೆ ಎಂದು ಆರೋಪಿಸಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು,ತನಿಖೆಗೆ ಸಹಕರಿಸಲು ತಾನು ಸಿದ್ಧಳಿದ್ದೇನೆ ಎಂದು ಹೇಳಿದ್ದಾರೆ. ಇದೇ ವೇಳೆ ಅವರು …

ರಾಯಪುರ : ಮುಂಬರುವ ಛತ್ತೀಸ್ ಗಢ  ವಿಧಾನಸಭೆ ಚುನಾವಣೆ ಹಿನ್ನೆಲೆಯಲ್ಲಿ ವಿವಾಹಿತ ಮಹಿಳೆಯರಿಗೆ ವಾರ್ಷಿಕ ರೂ. 12,000 ಸೇರಿದಂತೆ ಹಲವು ಬರಪೂರ ಭರವಸೆಯ ಪ್ರಣಾಳಿಕೆಯನ್ನು ಬಿಜೆಪಿ ಶುಕ್ರವಾರ ಬಿಡುಗಡೆ ಮಾಡಿದೆ. ಪ್ರಣಾಳಿಕೆ ಬಿಡುಗಡೆ ಮಾಡಿ ಮಾತನಾಡಿದ ಕೇಂದ್ರ ಗೃಹ ಸಚಿವ ಅಮಿತ್ …

ಚೆನ್ನೈ: ತಮಿಳುನಾಡಿನ ದಕ್ಷಿಣ ತೂತುಕುಡಿ ಜಿಲ್ಲೆಯಲ್ಲಿ ಪೋಷಕರ ಇಚ್ಛೆಗೆ ವಿರುದ್ಧವಾಗಿ ವಿವಾಹವಾದ ನವವಿವಾಹಿತ ದಂಪತಿ ಹತ್ಯೆಗೀಡಾಗಿದ್ದಾರೆ. ಮೂರು ದಿನಗಳ ಹಿಂದೆಯಷ್ಟೇ ಇವರಿಬ್ಬರು ಪ್ರೇಮ ವಿವಾಹವಾಗಿದ್ದರು. ದಂಪತಿಯನ್ನು 24 ವರ್ಷದ ವಿ ಮರಿಸೆಲ್ವಂ ಮತ್ತು 20 ವರ್ಷದ ಎಂ ಕಾರ್ತಿಗ ಎಂದು ಗುರುತಿಸಲಾಗಿದೆ. ಇಬ್ಬರೂ …

ನವದೆಹಲಿ : ಆಯ್ಕೆ ಸಮಿತಿ ವಿಷಯಕ್ಕೆ ಸಂಬಂಧಿಸಿದಂತೆ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧಂಖರ್ ಅವರಿಗೆ ಬೇಷರತ್ ಕ್ಷಮೆಯಾಚಿಸಲು ಅಮಾನತುಗೊಂಡಿರುವ ಎಎಪಿ ಸಂಸದ ರಾಘವ್ ಚಡ್ಡಾ ಗೆ ಸುಪ್ರೀಂ ಕೋರ್ಟ್ ಹೇಳಿದೆ. ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಮತ್ತು ನ್ಯಾಯಮೂರ್ತಿಗಳಾದ ಜೆಬಿ ಪರ್ದಿವಾಲಾ …

ನವದೆಹಲಿ : ನನ್ನ ಹೆಸರು, ನನ್ನ ಮುಖದ ಮೇಲಿರುವ ಗಡ್ಡ ಹಾಗೂ ತಲೆ ಮೇಲಿರುವ ಟೋಪಿಯಿಂದಾಗಿ ರಾಹುಲ್ ಗಾಂಧಿ ನನ್ನ ಮೇಲೆ ಮುಗಿಬೀಳುತ್ತಾರೆ ಎಂದು ಎಐಎಂಐಎಂ ಪಕ್ಷದ ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಕಿಡಿಕಾರಿದ್ದಾರೆ. ಓವೈಸಿ, ಬಿಜೆಪಿಯಿಂದ ಹಣ ಪಡೆದು ಕಾಂಗ್ರೆಸ್ ವಿರುದ್ಧ …

Stay Connected​
error: Content is protected !!