ನವದೆಹಲಿ (ಪಿಟಿಐ) : ಭಾರತದ ಆಹಾರ ಸಂಸ್ಕರಣಾ ಕ್ಷೇತ್ರವು ಸೂರ್ಯೋದಯ ಉದ್ಯಮವಾಗಿ ಹೊರಹೊಮ್ಮಿದೆ ಮತ್ತು ಕಳೆದ ಒಂಬತ್ತು ವರ್ಷಗಳಲ್ಲಿ 50,000 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‍ಡಿಐ) ಆಕರ್ಷಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ …
ನವದೆಹಲಿ (ಪಿಟಿಐ) : ಭಾರತದ ಆಹಾರ ಸಂಸ್ಕರಣಾ ಕ್ಷೇತ್ರವು ಸೂರ್ಯೋದಯ ಉದ್ಯಮವಾಗಿ ಹೊರಹೊಮ್ಮಿದೆ ಮತ್ತು ಕಳೆದ ಒಂಬತ್ತು ವರ್ಷಗಳಲ್ಲಿ 50,000 ಕೋಟಿ ವಿದೇಶಿ ನೇರ ಹೂಡಿಕೆಯನ್ನು (ಎಫ್‍ಡಿಐ) ಆಕರ್ಷಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಷ್ಟ್ರ ರಾಜಧಾನಿಯ ಭಾರತ್ ಮಂಟಪದಲ್ಲಿ …
ನವದೆಹಲಿ : ಲೋಕಸಭೆಯಲ್ಲಿ ಉದ್ಯಮಿ ಗೌತಮ್ ಅದಾನಿ ವಿರುದ್ಧ ಪ್ರಶ್ನೆ ಕೇಳುವುದಕ್ಕೆ ಪ್ರತಿಯಾಗಿ ಭಾರಿ ಮೊತ್ತದ ಹಣ ಹಾಗೂ ದುಬಾರಿ ಉಡುಗೊರೆಗಳನ್ನು ಪಡೆದ ಆರೋಪ ಎದುರಿಸುತ್ತಿರುವ ಟಿಎಂಸಿ ಸಂಸದೆ ಮಹುವಾ ಮೊಯಿತ್ರಾ ಅವರು ಗುರುವಾರ ಲೋಕಸಭೆಯ ನೈತಿಕ ಸಮಿತಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದಾರೆ. …
ನವದೆಹಲಿ : ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರೀವಾಲ್ ಸಂಪುಟದ ಸಹೋದ್ಯೋಗಿ ರಾಜ್ ಕುಮಾರ್ ಆನಂದ್ ಅವರ ನಿವಾಸ ಹಾಗೂ ಕಚೇರಿ ಮೇಲೆ ಇಡಿ ಅಧಿಕಾರಿಗಳು ಗುರುವಾರ ಬೆಳಗ್ಗೆ ದಿಡೀರ್ ದಾಳಿ ನಡೆಸಿದ್ದಾರೆ. 7 ಕೋಟಿಗೂ …
ನವದೆಹಲಿ : ಸರ್ಕಾರದ ಮಸೂದೆಗಳಿಗೆ ಅಂಗೀಕಾರ ನೀಡಲು ಮೀನಾಮೇಷ ಎಣಿಸುತ್ತಿರುವ ರಾಜ್ಯಪಾಲ ಆರಿಫ್ ಮೊಹಮ್ಮದ್ ಧೋರಣೆ ವಿರುದ್ಧ ಕೇರಳ ಸರ್ಕಾರ ಸುಪ್ರೀಂ ಕೋರ್ಟ್ ಕದ ತಟ್ಟಿದೆ. ನಮ್ಮ ಸರ್ಕಾರ ಮಂಡಿಸಿರುವ ಎಂಟು ಮಸೂದೆಗಳಿಗೆ ಅಂಗೀಕಾರ ನೀಡುವಂತೆ ರಾಜ್ಯಪಾಲರಿಗೆ ಸೂಚನೆ ನೀಡುವಂತೆ ಮುಖ್ಯಮಂತ್ರಿ …
ಲಿಸ್ಬನ್ (ಪಿಟಿಐ) : ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಅವರು ದ್ವಿಪಕ್ಷೀಯ ವಿನಿಮಯವನ್ನು ವಿಸ್ತರಿಸಲು ಭಾರತ ಮತ್ತು ಪೋರ್ಚುಗಲ್ ನಡುವೆ ನೇರ ವಾಯು ಸಂಪರ್ಕದ ಅಗತ್ಯವಿದೆ ಎಂದಿದ್ದಾರೆ. ಅವರು ತಮ್ಮ ಯುರೋಪ್ ಪ್ರವಾಸದ ಸಮಯದಲ್ಲಿ ಪೋರ್ಚುಗಲ್‍ನಲ್ಲಿರುವ ಭಾರತೀಯ ವಲಸಿಗರನ್ನು ಉದ್ದೇಶಿಸಿ …
ಹೈದರಾಬಾದ್ (ಪಿಟಿಐ) : ತೆಲಂಗಾಣದಲ್ಲಿ ನವೆಂಬರ್ 30 ರಂದು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದರೆ, ಸಾಮಾಜಿಕ ಪಿಂಚಣಿ, ಎಲ್‍ಪಿಜಿ ಸಿಲಿಂಡರ್‍ನಲ್ಲಿ ಉಳಿತಾಯ ಮತ್ತು ಸರ್ಕಾರಿ ಬಸ್‍ಗಳಲ್ಲಿ ಉಚಿತ ಪ್ರಯಾಣದ ಮೂಲಕ ತೆಲಂಗಾಣದಲ್ಲಿ ಮಹಿಳೆಯರು 4,000 ರೂ.ವರೆಗೆ ಲಾಭ …
ಬೆಂಗಳೂರು: ಪಕ್ಷದ ಚೌಕಟ್ಟು ಮೀರದಿರಿ, ಶಿಸ್ತು ಉಲ್ಲಂಘಿಸಿದರೆ ಹಾಗೂ ಪಕ್ಷದ ಆಂತರಿಕ ವಿಚಾರಗಳನ್ನು ಬಾಹ್ಯವಾಗಿ ಚರ್ಚೆ ಮಾಡಿದರೆ ಸೂಕ್ತ ಕ್ರಮ ಕೈಗೊಳ್ಳಲಾಗುವುದು ಎಂದು ರೆಬೆಲ್ ಶಾಸಕರಿಗೆ ಹಾಗೂ ಸಚಿವರಿಗೆ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಎಚ್ಚರಿಕೆ ನೀಡಿದರು. ಕೆಪಿಸಿಸಿ …
ಜಮ್ಮು: ಜಮ್ಮು ಮತ್ತು ಕಾಶ್ಮೀರದ ಪೂಂಚ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆ (ಎಲ್‌ಒಸಿ) ಬಳಿ ಸಂಭವಿಸಿದ ನೆಲಬಾಂಬ್ ಸ್ಫೋಟದಲ್ಲಿ ಮೂವರು ಯೋಧರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ಬುಧವಾರ ಹೇಳಿದ್ದಾರೆ. ಮೆಂಧರ್ ಸೆಕ್ಟರ್‌ನ ಫಗ್ವಾರಿ ಗಲಿ ಪ್ರದೇಶದಲ್ಲಿ ಯೋಧರು ಗಸ್ತು ತಿರುಗುತ್ತಿದ್ದ ವೇಳೆ …
ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಮಂಗಳವಾರ ತಮ್ಮ ಅಜ್ಜಿ ಮತ್ತು ಮಾಜಿ ಪ್ರಧಾನಿ ಇಂದಿರಾ ಗಾಂಧಿ ಅವರ 39 ನೇ ಪುಣ್ಯಸ್ಮರಣೆಯ ಸಂದರ್ಭದಲ್ಲಿ ಅವರನ್ನು ನೆನಪಿಸಿಕೊಂಡರು, ಅವರೇ ನನ್ನ ಶಕ್ತಿಯ ಮೂಲ ಎಂದು ಹೇಳಿದ್ದಾರೆ. ಈ ಬಗ್ಗೆ …
ಹೈದರಾಬಾದ್: ತೆಲಂಗಾಣದಲ್ಲಿ ವಿಧಾನಸಭೆ ಚುನಾವಣಾ ಸಮರ ಕಾವೇರಿದ್ದು, ರಾಜಕೀಯ ನಾಯಕರು ಬಿರುಸಿನ ಪ್ರಚಾರ ಮೂಲಕ ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ತೆಲಂಗಾಣದಲ್ಲಿ ಹಸ್ತವನ್ನು ಅಧಿಕಾರಕ್ಕೆ ತರಲು ಪಣತೊಟ್ಟಿರುವ ಕೈನಾಯಕರು ಪಕ್ಕದ ಕರ್ನಾಟಕದ ನಾಯಕರ ನೆರವು ಪಡೆದಿದ್ದಾರೆ. ಕಾಂಗ್ರೆಸ್ ಸರ್ಕಾರವು ರಾಜ್ಯದ …