Mysore
31
few clouds

Social Media

ಭಾನುವಾರ, 15 ಫೆಬ್ರವರಿ 2026
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ಮೀರತ್ : ಜಿಲ್ಲೆಯ ಲೆವೆಲ್ ಕ್ರಾಸಿಂಗ್‌ನಲ್ಲಿ ಹಳಿ ದಾಟುತಿದ್ದ ವೇಳೆ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿಗೆ ಸಿಲುಕಿ 40 ವರ್ಷದ ಮಹಿಳೆ ಮತ್ತು ಅವರ ಇಬ್ಬರು ಹೆಣ್ಣುಮಕ್ಕಳು ಭಾನುವಾರ ರಾತ್ರಿ ಸಾವಿಗೀಡಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕಾಸಂಪುರದ ಲೆವೆಲ್ ಕ್ರಾಸಿಂಗ್‌ನ ಗೇಟ್‌ಗಳನ್ನು …

ನವದೆಹಲಿ : ಕತಾರ್ ನ್ಯಾಯಾಲಯದಿಂದ ಮರಣದಂಡನೆ ಶಿಕ್ಷೆಗೆ ಗುರಿಯಾಗಿರುವ ಎಂಟು ಭಾರತೀಯರ ಕುಟುಂಬ ಸದಸ್ಯರನ್ನು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸೋಮವಾರ ಭೇಟಿಯಾಗಿದ್ದಾರೆ. ಭಾರತೀಯರ ಬಿಡುಗಡೆಗೆ ಸರ್ಕಾರ ಎಲ್ಲಾ ಪ್ರಯತ್ನಗಳನ್ನು ಮಾಡಲಿದೆ ಎಂದು ಜೈಶಂಕರ್ ಕುಟುಂಬ ಸದಸ್ಯರಿಗೆ ಭರವಸೆ ನೀಡಿದ್ದಾರೆ. …

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರು ಆಂಧ್ರ ರೈಲು ದುರಂತದ ನಂತರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ತರಾಟೆಗೆ ತೆಗೆದುಕೊಂಡಿದ್ದು, ರೈಲ್ವೆ ನಿದ್ರೆಯಿಂದ ಯಾವಾಗ ಹೊರಬರುತ್ತವೆ? ಎಂದು ಪ್ರಶ್ನಿಸಿದ್ದಾರೆ. ಈ ಕುರಿತು ಸಾಮಾಜಿಕ …

ವಿಶಾಖಪಟ್ಟಣಂ : ಆಂಧ್ರಪ್ರದೇಶದ ವಿಜಯನಗರಂ (ವಿಜಿಯನಗರಂ) ನಲ್ಲಿ ಎರಡು ರೈಲುಗಳ ನಡುವೆ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 8 ಮಂದಿ ಸಾವನ್ನಪ್ಪಿದ್ದು 32 ಕ್ಕೂ ಹೆಚ್ಚು ಮಂದಿಗೆ ಗಾಯಗಳಾಗಿವೆ ಎಂದು ರೈಲ್ವೆ ಅಧಿಕಾರಿಯೊಬ್ಬರು ಹೇಳಿದ್ದಾರೆ. ಸಂಜೆ 7 ಗಂಟೆ ವೇಳೆಗೆ ವಿಶಾಖಪಟ್ಟಣಂ-ಪಲಸಾ ವಿಶೇಷ ಪ್ಯಾಸೆಂಜರ್ …

ನವದೆಹಲಿ: ಆಂಧ್ರಪ್ರದೇಶ ಸಂಭವಿಸಿದು ರೈಲು ದುರಂತ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಸೋಮವಾರ ವಾಗ್ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಅವರು, "ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯಲ್ಲಿ ರೈಲು ಹಳಿತಪ್ಪಿ …

ನವದೆಹಲಿ : ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನದಲ್ಲಿರುವ ಹಿರಿಯ ಆಪ್‌ ನಾಯಕ ಹಾಗೂ ಮಾಜಿ ಉಪಮುಖ್ಯಮಂತ್ರಿ ಮನೀಶ್‌ ಸಿಸೋಡಿಯಾ ಅವರಿಗೆ ಸುಪ್ರೀಂ ಕೋರ್ಟ್‌ ಇಂದು ಜಾಮೀನು ನಿರಾಕರಿಸಿದೆ. ಇದರಿಂದ ಸಿಸೋಡಿಯಾ ಇನ್ನೂ ಆರು ತಿಂಗಳು ಜೈಲಿನಲ್ಲಿಯೇ ಉಳಿಯಬೇಕಾಗಿದೆ. ಈ …

ಚೆನ್ನೈ: ಶ್ರೀಲಂಕಾ ನೌಕಾಪಡೆ, ತಮಿಳುನಾಡಿನ 37 ಮೀನುಗಾರರನ್ನು ಬಂಧಿಸಿದೆ ಮತ್ತು ಅವರ ಐದು ಮೀನುಗಾರಿಕೆ ದೋಣಿಗಳನ್ನು ವಶಪಡಿಸಿಕೊಂಡಿದೆ ಎಂದು ಮೀನುಗಾರಿಕಾ ಅಧಿಕಾರಿಯೊಬ್ಬರು ಭಾನುವಾರ ತಿಳಿಸಿದ್ದಾರೆ. ಶನಿವಾರ ರಾತ್ರಿ ಲಂಕಾ ನೌಕಾಪಡೆ ನಡೆಸಿದ ಕಾರ್ಯಾಚರಣೆಯಲ್ಲಿ 35 ಭಾರತೀಯ ಮೀನುಗಾರರನ್ನು ಬಂಧಿಸಲಾಗಿದೆ. ಈ ತಿಂಗಳೊಂದರಲ್ಲೇ ರಾಜ್ಯದ …

ಕವರ್ಧಾ : ಮುಂದಿನ ತಿಂಗಳು ನಡೆಯಲಿರುವ ವಿಧಾನಸಭಾ ಚುನಾವಣೆಯಲ್ಲಿ ತಮ್ಮ ಪಕ್ಷ ಅಧಿಕಾರ ಉಳಿಸಿಕೊಂಡರೆ ಛತ್ತೀಸ್‌ಗಢದಲ್ಲಿ ಅಸ್ತಿತ್ವದಲ್ಲಿರುವ ಆರೋಗ್ಯ ವಿಮೆ ಯೋಜನೆಯಡಿ ಬಡವರಿಗೆ 10 ಲಕ್ಷ ರೂಪಾಯಿವರೆಗೆ ಉಚಿತ ವೈದ್ಯಕೀಯ ಚಿಕಿತ್ಸೆ ನೀಡುವುದಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಭಾನುವಾರ ಭರವಸೆ …

ನವದೆಹಲಿ : ಕೇರಳದ ಎರ್ನಾಕುಲಂನಲ್ಲಿ ಕ್ರಿಸ್ತಿಯನ್ ಸಮುದಾಯವನ್ನು ಗುರಿಯಾಗಿಸಿಕೊಂಡು ಐಇಡಿ ಸ್ಫೋಟ ಸಂಭವಿಸಿ ಓರ್ವ ನಾಗರಿಕ ಮೃತಪಟ್ಟು 36 ಜನರು ಗಾಯಗೊಂಡಿರುವ ಭೀಕರ ಘಟನೆ ನಂತರ ಗೃಹ ಇಲಾಖೆ ತೀವ್ರ ಕಟ್ಟೆಚ್ಚರ ವಹಿಸಿದೆ. ಕೇರಳ ಬ್ಲಾಸ್ಟ್​ ಬಳಿಕ ದೆಹಲಿ ಪೊಲೀಸರು ಅಲರ್ಟ್​  ಆಗಿದ್ದು …

ನವದೆಹಲಿ : ವಿವಿಧ ಮೂಲಗಳಿಂದ ಉತ್ಪಾದನೆಗೊಳ್ಳುವ ವಿದ್ಯುತ್ ಮೇಲೆ ತೆರಿಗೆ, ಸುಂಕ ಸೇರಂದಂತೆ ಯಾವುದೇ ಹೆಚ್ಚುವರಿ ಕಂದಾಯ ವಿಧಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರ ಇಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. ಕೇಂದ್ರ ಇಂಧನ ಸಚಿವಾಲಯ ಅಕ್ಟೋಬರ್ 25ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ರಾಜ್ಯ …

Stay Connected​
error: Content is protected !!