Mysore
20
overcast clouds
Light
Dark

ರಾಷ್ಟ್ರೀಯ

Homeರಾಷ್ಟ್ರೀಯ

ನಾಗಪುರ : ಆರೆಸ್ಸೆಸ್ ಭಾರತದ ಸಂಸ್ಕೃತಿ ಹಾಗೂ ಸಂಪ್ರದಾಯವನ್ನು ರಕ್ಷಿಸಿದೆ ಹಾಗೂ ಅಖಂಡ ಭಾರತ ಸಿದ್ಧಾಂತವನ್ನು ಸಂರಕ್ಷಿಸಿದೆ ಎಂದು ಗಾಯಕ ಶಂಕರ್ ಮಹಾದೇವನ್ ಹೇಳಿದ್ದಾರೆ. ಅವರು ರಾಷ್ಟ್ರೀಯ ಸ್ವಯಂಸೇವಕ ಸಂಘಆಯೋಜಿಸಿದ್ದ ವಾರ್ಷಿಕ ವಿಜಯ ದಶಮಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡುತ್ತಿದ್ದರು. ಕಾರ್ಯಕ್ರಮದಲ್ಲಿ ಮುಖ್ಯ …

ನವದೆಹಲಿ : ಮುಂಬರುವ ವಿಧಾನಸಭಾ ಚುನಾವಣೆಗಾಗಿ ಪ್ರಚಾರಾಭಿಯಾನದ ವೇಳೆ ಪ್ರಧಾನಿ ನರೇಂದ್ರ ಮೋದಿಯೊಂದಿಗೆ ವೇದಿಕೆ ಹಂಚಿಕೊಳ್ಳುವುದಿಲ್ಲ ಎಂದು ಮಿಜೋರಾಂ ಮುಖ್ಯಮಂತ್ರಿ ಝೊರಮ್ತುಂಗ ಅವರು ಹೇಳಿದ್ದಾರೆಂದು ಬಿಬಿಸಿ ವರದಿ ಮಾಡಿದೆ. ರಾಜ್ಯದಲ್ಲಿ ಚುನಾವಣೆ ನವೆಂಬರ್‌ 7ರಂದು ನಡೆಯಲಿದೆ. ಪ್ರಧಾನಿ ಮೋದಿ ಮಮಿತ್‌ ಪಟ್ಟಣಕ್ಕೆ …

ನವದೆಹಲಿ : ಕೆನಡಾದ ರಾಜತಾಂತ್ರಿಕ ಸಿಬ್ಬಂದಿ ಭಾರತದ ವ್ಯವಹಾರಗಳಲ್ಲಿ ಹಸ್ತಕ್ಷೇಪ ಮಾಡುವ ಕಳವಳವನ್ನು ಗಮನದಲ್ಲಿಟ್ಟುಕೊಂಡು ಕೆನಡಾದ ರಾಜತಾಂತ್ರಿಕ ಉಪಸ್ಥಿತಿಯಲ್ಲಿ ಭಾರತವು ಸಮಾನತೆಯನ್ನು ಒದಗಿಸುವಂತೆ ಒತ್ತಾಯಿಸಿದೆ ಎಂದು ವಿದೇಶಾಂಗ ಸಚಿವ ಎಸ್ ಜೈಶಂಕರ್ ಭಾನುವಾರ ಹೇಳಿದ್ದಾರೆ. ಕೆನಡಾದಲ್ಲಿರುವ ಭಾರತೀಯ ರಾಜತಾಂತ್ರಿಕರ ಸುರಕ್ಷತೆಯಲ್ಲಿ ಭಾರತವು …

ಅಮ್ರೇಲಿ : ಗುಜರಾತ್‌ನ ಅಮ್ರೇಲಿ ಜಿಲ್ಲೆಯಲ್ಲಿ ದಲಿತ ಪ್ರಾಂಶುಪಾಲರೊಬ್ಬರು ಶುಕ್ರವಾರ (ಅಕ್ಟೋಬರ್ 20) ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅವರು ಸಾಯುವ ಮುನ್ನ ವಿಡಿಯೋ ಸಂದೇಶ ರೆಕಾರ್ಡ್‌ ಮಾಡಿದ್ದು, ತಮ್ಮ ಗ್ರಾಮದ ಸರಪಂಚ್ ತನ್ನ ಜಾತಿಯ ಆಧಾರದ ಮೇಲೆ ತನಗೆ ಮಾನಹಾನಿ ಮಾಡಿದ್ದಾರೆ ಎಂದು …

ಮಂಡ್ಯ : ಪ್ರಧಾನಿ ನರೇಂದ್ರ ಮೋದಿ ಮಧ್ಯಪ್ರವೇಶ ಮಾಡಿ ಎರಡು ರಾಜ್ಯಗಳ ಜತೆ ಮಾತುಕತೆ ನಡೆಸಿದರೆ ಕಾವೇರಿ ಜಲ ವಿವಾದ ಬಗೆಹರಿಯುತ್ತದೆ. ಆದ್ದರಿಂದ ಪ್ರಧಾನಿ ಮಧ್ಯಪ್ರವೇಶ ಮಾಡಬೇಕು ಎಂದು ಹಿರಿಯ ನಟ ಶಿವರಾಜ್‍ಕುಮಾರ್ ಹೇಳಿದ್ದಾರೆ. ಮದ್ದೂರು ತಾಲೂಕು ವಳೆಗೆರೆಹಳ್ಳಿ ಗ್ರಾಮದಲ್ಲಿ ಮಾನಸ …

ನವದೆಹಲಿ : ಇಸ್ರೇಲ್ ಮತ್ತು ಹಮಾಸ್ ನಡುವಿನ ಸಂಘರ್ಷದಂತಹ ವಿಷಯಗಳ ಬಗ್ಗೆ ಭಾರತ ಎಂದಿಗೂ ಹೋರಾಟ ಅಥವಾ ಯುದ್ಧವನ್ನು ಮಾಡಿಲ್ಲ ಎಂದು ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರೆಸ್ಸೆಸ್) ಮುಖ್ಯಸ್ಥ ಮೋಹನ್ ಭಾಗವತ್ ಶನಿವಾರ ಹೇಳಿದ್ದಾರೆ. ನಾಗ್ಪುರದ ಶಾಲೆಯೊಂದರಲ್ಲಿ ಛತ್ರಪತಿ ಶಿವಾಜಿ ಮಹಾರಾಜರ …

ಚೆನ್ನೈ : ಚೆನ್ನೈನಲ್ಲಿ ಅನಧಿಕೃತವಾಗಿ ಸ್ಥಾಪಿಸಲಾಗಿದ್ದ ಧ್ವಜ ಸ್ತಂಭವನ್ನು ತೆರವುಗೊಳಿಸಲು ತಂದಿದ್ದ ಜೆಸಿಬಿ ಮೆಷಿನ್ ಮೇಲೆ ದಾಳಿ ನಡೆಸಿ, ಅದಕ್ಕೆ ಹಾನಿ ಮಾಡಿರುವ ಆರೋಪದಲ್ಲಿ ತಮಿಳುನಾಡು ಬಿಜೆಪಿ ನಾಯಕ ಅಮರ್ ಪ್ರಸಾದ್ ರೆಡ್ಡಿಯನ್ನು ಶನಿವಾರ ಬಂಧಿಸಲಾಗಿದೆ. ಅವರನ್ನು ನವೆಂಬರ್ 3ರವರೆಗೆ ನ್ಯಾಯಾಂಗ …

ಚೆನೈ: ಮುಂಬರುವ ಜನಗಣತಿಯೊಂದಿಗೆ ಜಾತಿ ಗಣತಿಯನ್ನು ಸಂಯೋಜಿಸುವಂತೆ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಆಗ್ರಹಿಸಿದ್ದಾರೆ. ಈ ನಿರ್ಣಾಯಕ ಜಾತಿ ಗಣತಿಯ ಫಲಿತಾಂಶ ದೇಶದ ಕೋಟ್ಯಂತರ ಅರ್ಹ ಜನರ ಬದುಕಿಗೆ ನೆರವಾಗಲಿದೆ. ಇದು ಇನ್ನಷ್ಟು ವಿಳಂಬ …

ನವದೆಹಲಿ : ಜಾಗತಿಕ ಹಸಿವಿನ ಸೂಚ್ಯಂಕದ ವಿಶ್ವಾಸಾರ್ಹತೆಯನ್ನು ತಳ್ಳಿಹಾಕಿರುವ ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರ ಹೇಳಿಕೆಗಳ ವಿರುದ್ಧ ವಿಪಕ್ಷಗಳು ತೀವ್ರವಾಗಿ ಹರಿಹಾಯ್ದಿದ್ದು, ಸಚಿವೆಯ ಅಜ್ಞಾನವನ್ನು ಟೀಕಿಸಿದೆ. 140 ಕೋಟಿ ಜನರಲ್ಲಿ 3,000 ಜನರಿಗೆ ಕರೆ ಮಾಡಿ ಅವರಿಗೆ ಹಸಿವಾಗಿದೆಯೇ ಎಂದು …

ನವದೆಹಲಿ : ಗಣರಾಜ್ಯವನ್ನು ಪ್ರತಿನಿಧಿಸಿ ಅರ್ಜಿಗಳನ್ನು ಸಲ್ಲಿಸುವ ಸಿಬಿಐನ ಪ್ರವೃತ್ತಿಯ ಕುರಿತು ತೀವ್ರ ಅಸಮಾಧಾನವನ್ನು ವ್ಯಕ್ತಪಡಿಸಿರುವ ಸರ್ವೋಚ್ಚ ನ್ಯಾಯಾಲಯವು, ಅದು ತನ್ನನ್ನು ‘ರಿಪಬ್ಲಿಕ್ ಆಫ್ ಇಂಡಿಯಾ’ದೊಂದಿಗೆ ಸಮೀಕರಿಸಿಕೊಳ್ಳುವಂತಿಲ್ಲ ಎಂದು ಹೇಳಿದೆ ಎಂದು hindustantimes.com ವರದಿ ಮಾಡಿದೆ. ‘ರಿಪಬ್ಲಿಕ್ ಆಫ್ ಇಂಡಿಯಾ’ ಹೆಸರಿನಲ್ಲಿ …