ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಏರಿದಾಗಿನಿಂದ ಅಂತರ ಕಾಯ್ದುಕೊಂಡು ವೇದಿಕೆಗಳಲ್ಲಿ ಬಿಎಸ್‌ವೈ ಹಾಗೂ ಬಿವಿವಿ ವಿರುದ್ಧ ವಾಗ್ದಾಳಿ ನಡೆಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಬಿವೈ ವಿಜಯೇಂದ್ರ ಇರುವ ಫೋಟೊದಲ್ಲಿ ಪೋಸ್ ನೀಡುತ್ತಾ …
ಮಾಜಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಪುತ್ರ ಬಿವೈ ವಿಜಯೇಂದ್ರ ಬಿಜೆಪಿ ರಾಜ್ಯಾಧ್ಯಕ್ಷ ಪಟ್ಟಕ್ಕೆ ಏರಿದಾಗಿನಿಂದ ಅಂತರ ಕಾಯ್ದುಕೊಂಡು ವೇದಿಕೆಗಳಲ್ಲಿ ಬಿಎಸ್‌ವೈ ಹಾಗೂ ಬಿವಿವಿ ವಿರುದ್ಧ ವಾಗ್ದಾಳಿ ನಡೆಸಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಇದೀಗ ಬಿವೈ ವಿಜಯೇಂದ್ರ ಇರುವ ಫೋಟೊದಲ್ಲಿ ಪೋಸ್ ನೀಡುತ್ತಾ …
ನವದೆಹಲಿ : ಬಿಜೆಪಿ ಹಿರಿಯ ನಾಯಕ ಲಾಲ್‌ಕೃಷ್ಣ ಅಡ್ವಾಣಿ ಅವರಿಗೆ ಭಾರತ ರತ್ನ ಪ್ರಶಸ್ತಿ ಘೋಷಿಸಿದ ಬೆನ್ನಲ್ಲೇ ಇದೀಗ ಮತ್ತೆ ಮೂವರಿಗೆ ಕೇಂದ್ರ ಸರ್ಕಾರ ಭಾರತ ರತ್ನ ಪ್ರಶಸ್ತಿ ಘೋಷಿಸಿದೆ. ಭಾರತದ ಮಾಜಿ ಪ್ರಧಾನಿಗಳಾದ ನರಸಿಂಹರಾವ್, ಚೌಧರಿ ಚರಣ್ ಸಿಂಗ್ ಮತ್ತು …
ನವದೆಹಲಿ : ಕ್ರಿಕೆಟ್ ಮೈದಾನದಲ್ಲಾಗಲಿ ಅಥವಾ ಸಾಮಾಜಿಕ ಮಾಧ್ಯಮವಾಗಲಿ ಮೊಹಮ್ಮದ್ ಶಮಿ ಪಾಕಿಸ್ತಾನವನ್ನು ಎದುರಿಸಲು ಎಂದಿಗೂ ಹಿಂಜರಿಯುವುದಿಲ್ಲ. ಪಾಕಿಸ್ತಾನವನ್ನು ನಿಂದಿಸುವುದು ನನ್ನ ರಕ್ತದಲ್ಲಿದೆ ಎಂದು ಹೇಳುವ ಮೂಲಕ ಶಮಿ ಮತ್ತೊಮ್ಮೆ ಪಾಕಿಸ್ತಾನದ ವಿರುದ್ಧದ ತಮ್ಮ ಅಭಿಪ್ರಾಯವನ್ನು ವ್ಯಕ್ತಪಡಿಸಿದ್ದಾರೆ. ಸುದ್ದಿವಾಹಿನಿಯ ಸಂದರ್ಶನದಲ್ಲಿ ನಿರೂಪಕ …
ಉತ್ತರಾಖಂಡ : ಹಲ್ದ್ವಾನಿಯಲ್ಲಿ ಅಧಿಕಾರಿಗಳು ಕಾನೂನುಬಾಹಿರ ಎಂದು ಘೋಷಿಸಿದ ಮದರಸಾವನ್ನ ನೆಲಸಮಗೊಳಿಸಲು ಹೋದಾಗ ಜನಸಮೂಹದೊಂದಿಗಿನ ಘರ್ಷಣೆಯಲ್ಲಿ 50ಕ್ಕೂ ಹೆಚ್ಚು ಪೊಲೀಸರು ಗಾಯಗೊಂಡಿದ್ದಾರೆ. ಧ್ವಂಸವನ್ನ ವಿರೋಧಿಸಿದ ವನ್ಬುಲ್ಪುರದಲ್ಲಿ ಜನಸಮೂಹವು ಅವರ ಮೇಲೆ ಕಲ್ಲುಗಳನ್ನ ಎಸೆದಿತು. ಅವರೆಲ್ಲರೂ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಈ …
ಲೋಕಸಭೆ ಚುನಾವಣೆ ಸಮೀಸುತ್ತಿದ್ದಂತೆ ಬಿಜೆಪಿ ಮತ್ತೊಮ್ಮೆ ಅಧಿಕಾರಕ್ಕೆ ಬರಲು ಕಾರ್ಯತಂತ್ರಗಳನ್ನು ರೂಪಿಸುತ್ತಿದೆ. ಭೂತ್ ಹಂತದಲ್ಲಿ ಸಂಘಟನಾ ಕಾರ್ಯ ನಡೆಸಲಾಗುತ್ತಿದ್ದು, ಇದರ ನಡುವೆ ದೆಹಲಿಯಲ್ಲಿ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿ ಸಭೆ ನಡೆಸಲು ದಿನಾಂಕವನ್ನು ನಿಗದಿಪಡಿಸಲಾಗಿದೆ. ಫೆಬ್ರವರಿ 17 ಹಾಗೂ 18ರಂದು ಕಾರ್ಯಕಾರಿಣಿ ಸಭೆಯನ್ನು …
ಒಡಿಶಾ: ನಿನ್ನೆ ( ಫೆಬ್ರವರಿ 7 ) ರಾಜ್ಯಸಭೆಯ ಸಂಸತ್ ಸದನದಲ್ಲಿ ಮಾತನಾಡಿದ್ದ ನರೇಂದ್ರ ಮೋದಿ ಈ ಹಿಂದಿನಿಂದಲೂ ಕಾಂಗ್ರೆಸ್ ಪಕ್ಷ ಒಬಿಸಿ ವಿರುದ್ಧವಾಗಿದೆ, ಎಲ್ಲಿಯೂ ಒಬಿಸಿಗೆ ಸರಿಯಾದ ಮೀಸಲಾತಿಯನ್ನು ನೀಡಿಲ್ಲ ಎಂದು ಆರೋಪಿಸಿದ್ದರು. ಈ ಆರೋಪಕ್ಕೆ ಟಾಂಗ್ ನೀಡಲು ಯತ್ನಿಸಿರುವ …
ನವದೆಹಲಿ: ತೆರಿಗೆ ಹಣ ಹಂಚಿಕೆ ವಿಚಾರವಾಗಿ ಕೇಂದ್ರ ಹಾಗೂ ರಾಜ್ಯ ಸರ್ಕಾರದ ನಡುವೆ ಆರೋಪ - ಪ್ರತ್ಯಾರೋಪಗಳು ನಡೆಯುತ್ತಲೇ ಇವೆ. ಕೇಂದ್ರ ಸರ್ಕಾರದಿಂದ ತೆರಿಗೆ ಅನುದಾನ ಬಂದಿಲ್ಲ ಎಂದು ಆರೋಪಿಸಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಕಾಂಗ್ರೆಸ್ ದೆಹಲಿಯಲ್ಲಿ ಪ್ರತಿಭಟನೆ ನಡೆಸಿದ್ದು, ಇದೀಗ …
ನವದೆಹಲಿ: ಇಲ್ಲಿನ ಜಂತರ್ ಮಂತರ್‌ನಲ್ಲಿ ಇಂದು ( ಫೆಬ್ರವರಿ 8 ) ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ನೇತೃತ್ವದಲ್ಲಿ ಕೇಂದ್ರದ ವಿರುದ್ಧ ಪ್ರತಿಭಟನೆ ಜರುಗುತ್ತಿದೆ. ತಮ್ಮ ರಾಜ್ಯಕ್ಕೆ ತೆರಿಗೆ ಹಂಚಿಕೆ ವಿಚಾರದಲ್ಲಿ ತಾರತಮ್ಯ ನಡೆದಿದೆ ಎಂದು ಆರೋಪಿಸಿರುವ ಕೇರಳ ಪ್ರತಿಭಟನೆಗೆ ಇಳಿದು …
ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಸರಿಯಾಗಿ ತೆರಿಗೆ ಅನುದಾನ ನೀಡದೇ ತಾರತಮ್ಯ ನೀತಿ ಅನುಸರಿಸುತ್ತಿದೆ ಎಂದು ಆರೋಪಿಸಿ ಇಂದು ( ಫೆಬ್ರವರಿ 7 ) ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸಿತು. ಇದಾದ ಬೆನ್ನಲ್ಲೇ ಈ ಕುರಿತು ಮಾತನಾಡಿರುವ ಕೇಂದ್ರ ವಿತ್ತ ಸಚಿವೆ ನಿರ್ಮಲಾ …
ನವದೆಹಲಿ: ಬಿಜೆಪಿಯು ಲೋಕಸಭಾ ಚುನಾವಣೆ ಹಿನ್ನೆಲೆಯಲ್ಲಿ ದಕ್ಷಿಣ ಭಾರತದಲ್ಲಿ ತನ್ನ ಅಸ್ತಿತ್ವವನ್ನು ಬಲಪಡಿಸುವತ್ತ ಗಮನಹರಿಸುತ್ತಿದ್ದು, ಇದರ ಉದ್ದೇಶವಾಗಿ ತಮಿಳುನಾಡಿನಲ್ಲಿ ಮಾಜಿ ಸಂಸದರು, ಮಾಜಿ ಶಾಸಕರು ಸೇರಿದಂತೆ ವಿವಿಧ ಪಕ್ಷಗಳ 15 ಮುಖಂಡರನ್ನು ಇಂದು ( ಫೆಬ್ರವರಿ 7 ) ಪಕ್ಷಕ್ಕೆ ಸೇರ್ಪಡೆ …