ವಿಶಾಖಪಟ್ಟಣಂ: ಭಾರತ ತಂಡದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (209) ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸುವ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. 22 …
ವಿಶಾಖಪಟ್ಟಣಂ: ಭಾರತ ತಂಡದ ಯುವ ಆರಂಭಿಕ ಆಟಗಾರ ಯಶಸ್ವಿ ಜೈಸ್ವಾಲ್ (209) ಇಂಗ್ಲೆಂಡ್ ವಿರುದ್ಧದ 2ನೇ ಟೆಸ್ಟ್ ಪಂದ್ಯದಲ್ಲಿ ದ್ವಿಶತಕ ಬಾರಿಸುವ ಮೂಲಕ ಅತಿ ಕಿರಿಯ ವಯಸ್ಸಿನಲ್ಲಿ ಈ ಸಾಧನೆ ಮಾಡಿದ ಮೂರನೇ ಭಾರತೀಯ ಆಟಗಾರ ಎಂಬ ಹೆಗ್ಗಳಿಕೆ ಪಾತ್ರರಾಗಿದ್ದಾರೆ. 22 …
ಆಗ್ರ : ತಾಜ್‌ಮಹಲ್ ಹಾಗೂ ಮುಸ್ಲಿಮ್ ಸಮತಿ ವಿರುದ್ದ ಹಿಂದೂ ಮಹಾಸಭಾ ಕೋರ್ಟ್ ಮೆಟ್ಟಿಲೇರಿದೆ. ಯಾವ ಅನುಮತಿ ಇಲ್ಲದೆ ತಾಜ್ ಮಹಲ್ ಒಳಗಡೆ ಮುಸ್ಲಿಮರು ಶಹಜಹಾನ್ ಸಾವಿನ ಸ್ಮರಾರ್ಥ ಉರುಸ್ ಆಚರಿಸುತ್ತಿದ್ದಾರೆ. ಈ ವೇಳೆ ಎಲ್ಲಾ ಮುಸ್ಲಿಮರಿಗೆ ಉಚಿತ ಪ್ರವೇಶವನ್ನು ನೀಡಲಾಗುತ್ತಿದೆ. …
ಪಂಜಾಬ್: ವೈಯಕ್ತಿಕ ಕಾರಣ ನೀಡಿ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಪುರೋಹಿತ್ ಅವರು ಭಾರತದ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, "ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳ ಕಾರಣ, ನಾನು ಪಂಜಾಬ್‌ನ ಗವರ್ನರ್ ಮತ್ತು ಆಡಳಿತಾಧಿಕಾರಿ, …
ರಾವಲ್ಪಿಂಡಿ: ಪಾಕಿಸ್ತಾನದ ಮಾಜಿ ಪ್ರಧಾನಿ ಇಮ್ರಾನ್ ಖಾನ್‌ಗೆ ಮತ್ತೊಂದು ದೊಡ್ಡ ಹಿನ್ನಡೆಯಾಗಿದ್ದು ಅವರಿಗೆ ಮತ್ತು ಅವರ ಪತ್ನಿ ಬುಶ್ರಾ ಬೀಬಿಗೆ ರಾವಲ್ಪಿಂಡಿಯ ವಿಚಾರಣಾ ನ್ಯಾಯಾಲಯವು ಶನಿವಾರದಂದು ಅವರ 'ಇಸ್ಲಾಮಿನ' ವಿವಾಹ ಪ್ರಕರಣದಲ್ಲಿ ಏಳು ವರ್ಷಗಳ ಜೈಲು ಶಿಕ್ಷೆಯನ್ನು ವಿಧಿಸಿದೆ. ಬುಶ್ರಾ ಬೀಬಿ …
ದೇಶ ಕಂಡ ಅತ್ಯುನ್ನತ ರಾಜಕಾರಣಿಗಳಲ್ಲಿ ಒಬ್ಬರಾದ, ಬಿಜೆಪಿಯ ಭೀಷ್ಮ ಎಂದೇ ಖ್ಯಾತಿಯನ್ನು ಪಡೆದಿರುವ ಮಾಜಿ ಉಪ ಪ್ರಧಾನಿ ಎಲ್‌ಕೆ ಅಡ್ವಾಣಿ ಅವರಿಗೆ ಭಾರತ ರತ್ನವನ್ನು ಘೋಷಣೆ ಮಾಡಲಾಗಿದೆ. ಅಡ್ವಾಣಿಯವರಿಗೆ ಈ ಗೌರವ ಲಭಿಸಿದ್ದರ ಕುರಿತು ಭಾರೀ ಪ್ರಶಂಸೆ ಹಾಗೂ ಸಂತಸ ವ್ಯಕ್ತವಾಗಿದ್ದು, …
ನವದೆಹಲಿ: ಅಂಗನವಾಡಿ ಕಾರ್ಯಕರ್ತೆಯರಿಗೆ ಎರಡು ಲಕ್ಷ ರೂಪಾಯಿಗಳವರೆಗಿನ ಜೀವ ಮತ್ತು ಅಪಘಾತದ ವಿಮೆ ರಕ್ಷಣೆಯನ್ನು ವಿಸ್ತರಿಸಲಾಗಿದೆ ಎಂದು ಕೇಂದ್ರ ಸಚಿವೆ ಸ್ಮೃತಿ ಇರಾನಿ ತಿಳಿಸಿದ್ದಾರೆ. ಲೋಕಸಭೆಯಲ್ಲಿ ಇಂದು ಪೂರಕವಾಗಿ ಉತ್ತರಿಸಿದ ಅವರು, ಪ್ರತಿ ಅಂಗನವಾಡಿ ಕಾರ್ಯಕರ್ತೆಯರಿಗೆ ಜೀವ ವಿಮೆ ಮತ್ತು ಎರಡು …
ನವದೆಹಲಿ: ಬೆಲೆ ಏರಿಕೆ ಬಿಸಿಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಅನುಕೂಲ ಕಲ್ಪಿಸಲು ಮುಂದಿನವಾರದಿಂದಲೇ ʻಭಾರತ್ʼ ಬ್ರ್ಯಾಂಡ್ ಅಕ್ಕಿ ಮಾರಾಟ ಆರಂಭಿಸುವುದಾಗಿ ಕೇಂದ್ರ ಸರ್ಕಾರ ತಿಳಿಸಿದೆ. ಕೇಂದ್ರ ಸರ್ಕಾರವೇ ನೇರವಾಗಿ ಜನಸಾಮಾನ್ಯರಿಗೆ ಪ್ರತಿ ಕೆಜಿಗೆ 29 ರೂ.ನಂತೆ ಅಕ್ಕಿ ಮಾರಾಟ ಮಾಡಲು ನಿರ್ಧರಿಸಿದೆ. ಅಲ್ಲದೇ …
ಕೋಲ್ಕತಾ: ಮುಂಬರುವ ಲೋಕಸಭೆಯಲ್ಲಿ ಕಾಂಗ್ರೆಸ್ ಪಕ್ಷ "40 ಸ್ಥಾನಗಳನ್ನು" ಪಡೆಯುವುದು ಅನುಮಾನ ಎಂದು ಟಿಎಂಸಿ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಹೇಳಿದ್ದಾರೆ. ಕಾಂಗ್ರೆಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು, ಹಿಂದಿ ಹೃದಯಭಾಗದ ರಾಜ್ಯಗಳಲ್ಲಿ ಭಾರತೀಯ …
ಲಖನೌ: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಜೆಪಿ ಸಂಸದೆ ರೀಟಾ ಬಹುಗುಣ ಜೋಶಿಗೆ ಲಕ್ನೋ ಕೋರ್ಟ್ 6 ತಿಂಗಳ ಜೈಲು ಶಿಕ್ಷೆ ವಿಧಿಸಿದೆ. 2012ರ ಉತ್ತರಪ್ರದೇಶ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ನೀತಿ ಸಂಹಿತೆ ಉಲ್ಲಂಘಿಸಿದ್ದಕ್ಕಾಗಿ ಭಾರತೀಯ ಜನತಾ ಪಕ್ಷದ …
ಬೆಂಗಳೂರು: ಸನಾತನ ಧರ್ಮ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಸ್ಥಳೀಯ ಪರಮೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಚಿವರಿಗೆ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ …