ರಾಜಕೀಯ

ಪ್ರತ್ಯೇಕ ರಾಷ್ಟ್ರದ ಬಗ್ಗೆ ಸ್ಪೋಟಕ ಹೇಳಿಕೆ ನೀಡಿದ ಸಂಸದ ಡಿ.ಕೆ.ಸುರೇಶ್‌ !

ನವದೆಹಲಿ : ಕೇಂದ್ರದ ಮಂಧ್ಯಂತರ ಬಜೆಟ್‌ ಬೆನ್ನಲ್ಲೇ  ಪ್ರತ್ಯೇಕ ರಾಷ್ಟ್ರದ ಕುರಿತು ಸಂಸದ ಡಿ.ಕೆ.ಸುರೇಶ್‌ ಸ್ಪೋಟಕ ಹೇಳಿಕೆಯೊಂದನ್ನು ನೀಡಿದ್ದಾರೆ. ಈ ಬಗ್ಗೆ  ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ದಕ್ಷಿಣ…

2 years ago

ಕೇಂದ್ರ ಬಜೆಟ್‌ ಹಿನ್ನಲೆ ಉಭಯ ಸದನಗಳನ್ನು ಉದ್ದೇಶಿಸಿ ರಾಷ್ಟ್ರಪತಿ ಭಾಷಣ !

ನವದೆಹಲಿ: ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸಂಸತ್ತಿನ ಉಭಯ ಸದನಗಳನ್ನು ಉದ್ದೇಶಿಸಿ ಭಾಷಣ ಮಾಡಿ, ಕೇಂದ್ರ ಬಜೆಟ್ ಅಧಿವೇಶನಕ್ಕೆ ಚಾಲನೆ ನೀಡಿದರು. ಲೋಕಸಭೆ ಚುನಾವಣೆಗೆ ಸಮೀಪದಲ್ಲಿರುವಾಗ ನಡೆಯುತ್ತಿರುವ…

2 years ago

ಕಾಂಗ್ರೆಸ್‌ ಪಕ್ಷದ ಮುಖಂಡರು ಸೋಲನ್ನು ಒಪ್ಪಿಕೊಂಡಿದ್ದಾರೆ : ಬಿ.ವೈ.ವಿಜಯೇಂದ್ರ !

 ಬೆಂಗಳೂರು: ಲೋಕಸಭಾ ಚುನಾವಣೆ ಘೋಷಣೆ ಆಗುವ ಮೊದಲೇ ಕಾಂಗ್ರೆಸ್ ಪಕ್ಷದ ಮುಖಂಡರು ತಮ್ಮ ಸೋಲನ್ನು ಒಪ್ಪಿಕೊಂಡಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ. ವಿಜಯೇಂದ್ರ ಅವರು…

2 years ago

ಮಾಲ್ಡೀವ್ಸ್‌ ಅಧಿವೇಶನದಲ್ಲಿ ಸಂಸದರ ಬಡಿದಾಟ !

ಮಾಲೆ :   ಮಾಲ್ಡೀವ್ಸ್ ಅಧ್ಯಕ್ಷ ಮುಹಮ್ಮದ್ ಮುಯಿಝ್ಝು ಸಂಪುಟ ಸಚಿವರ ನೇಮಕಕ್ಕೆ ಅನುಮೋದನೆ ಪಡೆಯಲು ಕರೆದಿದ್ದ ವಿಶೇಷ ಅಧಿವೇಶನದಲ್ಲಿ ಸಂಸದರು ಪರಸ್ಪರ ಹೊಡೆದಾಡಿಕೊಂಡಿರುವ ಘಟನೆ ಮಾಲ್ಡೀವ್ಸ್ ಸಂಸತ್ತಿನಲ್ಲಿ…

2 years ago

ನಿತೀಶ್‌ ಕುಮಾರ್‌ ಮಹಾ ಘಟಬಂಧನ್‌ ಮೊದಲೆ ಗೊತ್ತಿತ್ತು : ಖರ್ಗೆ!

ಕಲಬುರಗಿ : ನಿತೀಶ್ ಕುಮಾರ್ ಮಹಾ ಘಟಬಂಧನ್ ತೊರೆಯುವ ಬಗ್ಗೆ ಮೊದಲೆ ಗೊತ್ತಿತ್ತು ಎಂದು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ. ಬಿಹಾರ ಮುಖ್ಯಮಂತ್ರಿ ಸ್ಥಾನಕ್ಕೆ ನಿತೀಶ್…

2 years ago

ಕಾಂಗ್ರೆಸ್‌ ಜೀವಂತವಾಗಿದ್ದರೇ ಶಾಮನೂರು ಶಿವಶಂಕರಪ್ಪನನ್ನು ಸಸ್ಪೆಂಡ್‌ ಮಾಡಿ ಪಕ್ಷದಿಂದ ಹೊರಗೆಹಾಕಿ : ಹೆಚ್‌.ವಿಶ್ವನಾಥ್‌ !

ಮೈಸೂರು : ರಾಜ್ಯದಲ್ಲಿ ಕಾಂಗ್ರೆಸ್‌ ಪಕ್ಷ ಜೀವಂತವಾಗಿದ್ದರೆ ಶಾಮನೂರು ಶಿವಶಂಕರಪ್ಪನನ್ನು ಪಕ್ಷದಿಂದ ಸಸ್ಪೆಂಡ್‌ ಮಾಡಿ ಹೊರಗೆ ಹಾಕಿ ಎಂದು ಬಿಜೆಪಿ ಎಂಎಲ್‌ಸಿ ʼಹಳ್ಳಿ ಹಕ್ಕಿʼ ಹೆಚ್‌.ವಿಶ್ವನಾಥ್‌ ಏಕವಚನದಲ್ಲೇ…

2 years ago

ನಿತೀಶ್‌ ಕುಮಾರ್‌ ರಾಜೀನಾಮೆ : ಲಾಲು ಪುತ್ರಿ ಟ್ವೀಟ್‌ ವೈರಲ್‌

ಬಿಹಾರ : ಬಿಹಾರ ರಾಜಕೀಯದಲ್ಲಿ ಹೊಸ ಬಿರುಗಾಳಿ ಬೀಸಿದ್ದು, ಸಿಎಂ ಸ್ಥಾನಕ್ಕೆ ನಿತೀಶ್ ಕುಮಾರ್ ರಾಜೀನಾಮೆ ನೀಡಿ ಬಿಜೆಪಿ ಜೊತೆ ಹೊಸ ಸರ್ಕಾರ ರಚಿಸಲು ಮುಂದಾಗಿದ್ದಾರೆ. ನಿತೀಶ್…

2 years ago

ರಾಷ್ಟ್ರಧ್ವಜ ಹಾರಿಸುವ ಧ್ವಜಸ್ತಂಬದಲ್ಲಿ ಬೇರೆ ಧ್ವಜ ಹಾರಿಸುವಂತಿಲ್ಲ : ಸಿಎಂ ಸಿದ್ದು!

ಚಿತ್ರದುರ್ಗ : ರಾಷ್ಟ್ರಧ್ವಜ ಹಾರಿಸಬೇಕಾದ ಧ್ವಜಸ್ತಂಭದಲ್ಲಿ ಬೇರೆ ಧ್ವಜ ಹಾರಿಸಲು ಅವಕಾಶ ಇಲ್ಲ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು. ಚಿತ್ರದುರ್ಗದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಸಿಎಂ ಸಿದ್ದರಾಮಯ್ಯ…

2 years ago

ಬಿಹಾರ ರಾಜಕೀಯ ಬೆಳವಣಿಗೆ : ಉಪಮುಖ್ಯಮಂತ್ರಿಗಳ ಆಯ್ಕೆ!

ಬಿಹಾರ : ನಿತೀಶ್ ಕುಮಾರ್ ಅವರು ಭಾನುವಾರ ಬಿಹಾರ ರಾಜ್ಯಪಾಲ ರಾಜೇಂದ್ರ ಅರ್ಲೇಕರ್ ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸುತ್ತಿದ್ದಂತೆ, ಮಹತ್ವದ ಬೆಳವಣಿಗೆಯಲ್ಲಿ ಬಿಹಾರದ ಉಪಮುಖ್ಯಮಂತ್ರಿಗಳನ್ನು ಆಯ್ಕೆ ಮಾಡಲಾಗಿದೆ. ಬಿಹಾರ…

2 years ago

ʼಯುಪಿʼಯ ೧೧ ಕ್ಷೇತ್ರದಲ್ಲಿ ʼಕೈʼ ಸ್ಪರ್ಧೆ !

ಲಕ್ನೋ: ಸಮಾಜವಾದಿ ಪಕ್ಷದ ಅಧ್ಯಕ್ಷ ಮತ್ತು ಉತ್ತರ ಪ್ರದೇಶದ ಮಾಜಿ ಮುಖ್ಯಮಂತ್ರಿ ಅಖಿಲೇಶ್ ಯಾದವ್ ಶನಿವಾರ ಕಾಂಗ್ರೆಸ್ ಜೊತೆಗಿನ ಸೀಟು ಹಂಚಿಕೆ ಮಾತುಕತೆ ಭರವಸೆಯ ಆರಂಭವನ್ನು ಕಂಡಿದೆ…

2 years ago