Mysore
19
mist

Social Media

ಮಂಗಳವಾರ, 23 ಡಿಸೆಂಬರ್ 2025
Light
Dark

ರಾಜಕೀಯ

Homeರಾಜಕೀಯ

ಶಿವಮೊಗ್ಗ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಬಿ.ವೈ ರಾಘವೇಂದ್ರ ಅವರನ್ನು ಗೆಲ್ಲಿಸುವಂತೆ ಕಾಂಗ್ರೆಸ್ ಶಾಸಕ ಶಾಮನೂರು ಶಿವಶಂಕರಪ್ಪ ಕರೆ ನೀಡಿದ್ದಾರೆ. ಗುರು ಬಸವಶ್ರೀ ಪ್ರಶಸ್ತಿ ಪುರಸ್ಕಾರ ಸ್ವೀಕರಿಸಿ ಮಾತನಾಡಿದ ಅವರು, ಅಭಿವೃದ್ಧಿ ಕೆಲಸಗಳು ಶಿವಮೊಗ್ಗ ಜಿಲ್ಲೆಯಲ್ಲಿ ಆಗಿರುವುದನ್ನು ಗಮನಿಸಿ ಉತ್ತಮ …

ನವದೆಹಲಿ : ಲೋಕಸಭಾ ಚುನಾವಣೆಯಲ್ಲಿ ಒಂಟಿಯಾಗಿ ಸ್ಪರ್ಧಿಸುವುದಾಗಿ ತೃಣಮೂಲ ಕಾಂಗ್ರೆಸ್ (ಟಿ ಎಂ ಸಿ) ಪಕ್ಷದ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಘೋಷಿಸಿದ ದಿನಗಳ ಬಳಿಕ, ಅವರೊಂದಿಗೆ ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಮಾತನಾಡಿದ್ದಾರೆ. ''ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಇಂದು ಮಮತಾ …

ಗಂಗಾವತಿ : ದೇಶದ ಜನತೆ ಮೋದಿ ಮತ್ತೊಮ್ಮೆ ಪ್ರಧಾನಿಯಾಗಬೇಕು ಎಂಬ ಆಸೆ ಹೊಂದಿದೆ. ಮೋದಿ ಒಬ್ಬ ಸಮರ್ಥ ನಾಯಕ ಎಂಬ ಅಭಿಪ್ರಾಯವಿದೆ. ಈ ಹಿನ್ನಲೆ ಹೊಂದಾಣಿಕೆ ಮಾಡಿಕೊಳ್ಳುವ ವಿಚಾರ ಬಂದರೆ ನನ್ನ ಮೊದಲ ಆಧ್ಯತೆ ಮಾತೃ ಪಕ್ಷ  ಬಿಜೆಪಿಗೆ ಎಂದು ಶಾಸಕ …

ತಮಿಳುನಾಡು: ತನ್ನ ವಿಭಿನ ರೀತಿಯ ಅಭಿನ ಹಾಗೂ ವ್ಯಕ್ತಿತ್ವದಿಂದ ತಮಿಳುನಾಡು ಸಿನಿ ಕ್ಷೇತ್ರದಲ್ಲಿ ಹೆಸರುವಾಸಿಯಾಗಿರುವ ವಿಜಯ್‌ ತಳಪತಿ ಇದೀಗ ಸ್ಥಳಿಯ ರಾಜಕೀಯದಲ್ಲೂ ತಮ್ಮ ಚಾಪು ಮೂಡಿಸಲು ಮುಂದಾಗಿದ್ದಾರೆ ಎನ್ನಲಾಗಿದೆ. ತಮಿಳುನಾಡು ಹಾಗೂ ಆಂಧ್ರಪ್ರದೇಶದಲ್ಲಿ ತಮ್ಮದೇ ಪಕ್ಷ ಸ್ಥಾಪನೆ ಮಾಡುವ ಮೂಲಕ ಸಿನಿ …

ಗದಗ : ಕೋಡಿಮಠದ ಸ್ವಾಮೀಜಿ ಭಯಾನಕ ಭವಿಷ್ಯ ನುಡಿದಿದ್ದಾರೆ. ಈ ವರ್ಷದಲ್ಲಿ ಜಗತ್ತಿಗೆ ಉತ್ತಮ ದಿನಗಳಿಲ್ಲ. ಈ ವರ್ಷ ಅಣು ಬಾಂಬ್ ಸ್ಪೋಟಗೊಳ್ಳುವ ಸಾಧ್ಯತೆ ಇದೆ. ಅಲ್ಲದೇ, ಯುದ್ಧದ ಭೀತಿ ಇದೆ ಎಂದು ಹೇಳಿದ್ದಾರೆ. ಇಲ್ಲಿನ ಭಕ್ತರ ಮನೆಯೊಂದಕ್ಕೆ ತೆರಳಿದ ಸಂದರ್ಭದಲ್ಲಿ …

ಹಾಸನ: ಕಾಂಗ್ರೆಸ್ ಶೀಘ್ರವಾಗಿ ನೆಲಕ್ಕಚ್ಚಲಿದೆ ಎಂದು ಹೆಚ್.​ಡಿ.ದೇವೆಗೌಡ ಭವಿಷ್ಯ ನುಡಿದಿದ್ದಾರೆ. ಅವರು ಹಾಸನ ಜಿಲ್ಲೆಯ ಆಲೂರಿನಲ್ಲಿ ಮಾತನಾಡುತ್ತ ಈ ಬಗ್ಗೆ ತಿಳಿಸಿದರು. ಇದೇ ವೇಳೇ ಅವರು ಕಾಂಗ್ರೆಸ್ ಹೇಗೆ ಮೋಸ ಮಾಡುತ್ತದೆ ಅನ್ನುವುದಕ್ಕೆ ಈ ಉದಾಹರಣೆ ಸಾಕು. ಇದು ಕಾಂಗ್ರೆಸ್‌ನ ದೌರ್ಬಲ್ಯ. ಮುಂದಿನ …

ಬೆಂಗಳೂರು:  ಜಗದೀಶ್ ಶೆಟ್ಟರ್ ಅವರು ನಿನ್ನೆ ಕೂಡ ಬಿಜೆಪಿಗೆ ಹೋಗುವುದಿಲ್ಲ ಎಂದಿದ್ದರು. ಇಂದು ಯಾಕೆ ಬಿಜೆಪಿ ಸೇರಿದ್ದಾರೋ, ಅವರಿಗೆ ಯಾವ ಒತ್ತಡವಿತ್ತೋ ಗೊತ್ತಿಲ್ಲ. ಇದು ಅವರ ಆತ್ಮಸಾಕ್ಷಿಗೆ ಬಿಟ್ಟ ವಿಚಾರ" ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಸದಸ್ಯ …

ಮೈಸೂರು :  ಪಾಂಡವಪುರದಲ್ಲಿ ನಡೆದ ಆರೆಸ್ಸೆಸ್ ಕಾರ್ಯಾಲಯ ಉದ್ಘಾಟನೆ ಸಮಾರಂಭದಲ್ಲಿ ಮೇಲುಕೋಟೆ ಶಾಸಕ ದರ್ಶನ್‌ ಪುಟ್ಟಣ್ಣಯ್ಯ ಭಾಗವಹಿಸಿರುವುದು ಸಾಮಾಜಿಕ ಜಾಲತಾಣದಲ್ಲಿ ತೀವ್ರ ಆಕ್ರೋಶಕ್ಕೆ ಗುರಿಯಾಗಿದೆ. ಶ್ರೀ ಜನಜಾಗರಣ ಟ್ರಸ್ಟ್ (ರಿ) ಇದರ ಪಾಂಡವಪುರ ಘಟಕ ವತಿಯಿಂದ ಪಾಂಡವಪುರದಲ್ಲಿ ನಿರ್ಮಿಸಿರುವ ನೂತನ ಮಣಿಕರ್ಣಿಕ …

ಬೆಂಗಳೂರು : ರಸ್ತೆ ಸಂಚಾರ ತಡೆದು ಪಂಜಿನ ಮೆರವಣಿಗೆ ನಡೆಸಿದ ಆರೋಪದ ಹಿನ್ನೆಲೆ ಕಾಂಗ್ರೆಸ್ ಯುವ ಮುಖಂಡ ಮೊಹಮ್ಮದ್ ನಲಪಾಡ್ ಸೇರಿ 25 ಮಂದಿ ವಿರುದ್ಧ ಎಫ್ ಐ ಆರ್ ದಾಖಲಾಗಿದೆ. ಅಸ್ಸಾಂ ನಲ್ಲಿ ಕಾಂಗ್ರೆಸ್ ಜೋಡೋ ನ್ಯಾಯ ಯಾತ್ರೆಗೆ ತಡೆ …

ಬೆಂಗಳೂರು: ಜೆಡಿಎಸ್ ಪಕ್ಷದಿಂದ ಉಚ್ಚಾಟನೆಯಾದ ಸಿ ಎಂ ಇಬ್ರಾಹಿಂ ಅವರಿಗೆ ಜೆಡಿಎಸ್‌ ಪಕ್ಷದ ಯಾವುದೇ ಚಿಹ್ನೆಯನ್ನು ಬಳಸದಂತೆ ನ್ಯಾಯಾಲಯ ಆದೇಶ ನೀಡಿದೆ. ಉಚ್ಚಾಟನೆಯಾದರೂ ಸಿಎಂ ಇಬ್ರಾಹಿಂ ಜೆಡಿಎಸ್ ಪಕ್ಷದ ಚಿನ್ನೆ ಬಳಸಿದ ವಿಚಾರವಾಗಿ ನ್ಯಾಯಾಲಯದ ಮಹತ್ವದ ಆದೇಶವನ್ನು ನೀಡಿದೆ. ಯಾವುದೇ ಪಕ್ಷದ …

Stay Connected​
error: Content is protected !!