Mysore
27
haze

Social Media

ಗುರುವಾರ, 01 ಜನವರಿ 2026
Light
Dark

ರಾಜಕೀಯ

Homeರಾಜಕೀಯ

ವಿಜಯಪುರ : ಸಿಎಂ ಸಿದ್ದರಾಮಯ್ಯ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದ ಮುಸ್ಲಿಂ ಧರ್ಮಗುರು ಸಯ್ಯದ್‌ ಮೊಹಮ್ಮದ್‌ ತನ್ವೀರ್‌ ಹಾಸ್ಮೀಂ ಅವರ ಮೇಲೆ ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಅವರು ಸಾಲು ಸಾಲು ಆರೋಪ ಮಾಡುತ್ತಿದ್ದಾರೆ. ಹಾಸ್ಮೀಂ ಅವರಿಗೆ ಉಗ್ರರ ಜೊತೆ …

ಬೆಂಗಳೂರು : ನಿಮಗೆ ಮುಸ್ಲಿಮರ ಮೇಲೆ ಅಷ್ಟೊಂದು ಪ್ರೀತಿ, ಕಾಳಜಿ ಇದ್ದರೆ ನಿಮ್ಮ ಆಸ್ತಿ ಮಾರಿ ಅವರಿಗೆ ಹಣ ಕೊಡಿ ಅಂತ ಮಾಜಿ ಸಚಿವ ಎಂ.ಪಿ ರೇಣುಕಾಚಾರ್ಯ ವಾಗ್ದಾಳಿ ನಡೆಸಿದ್ದಾರೆ. ಅಲ್ಪಸಂಖ್ಯಾತರಿಗೆ ಸರ್ಕಾರ 10 ಸಾವಿರ ಕೋಟಿ ರೂ. ಘೋಷಣೆ ಮಾಡಿರುವುದರ …

ಬೆಳಗಾವಿ : ಯತ್ನಾಳ್‌ ಒಬ್ಬ ಮಹಾನ್‌ ಸುಳ್ಳುಗಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಲೇವಡಿ ಮಾಡಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ವಿಜಯಪುರದ ಹಜರತ್‌ ಹಾಶಿಂಪೀರ ದರ್ಗಾದಲ್ಲಿ ಸಿದ್ದರಾಮಯ್ಯ ಅವರ ಜೊತೆ ವೇದಿಕೆ ಹಂಚಿಕೊಂಡಿದ್ದ, ಧರ್ಮಾಧಿಕಾರಿ ತನ್ವೀರ್‌ ಹಶ್ಮಿ ಅವರು ಐಸಿಸ್‌ ಜೊತೆ …

ಆರ್‌ಎಸ್‌ಎಸ್‌ ಮ್ಯೂಸಿಯಂ ಕುರಿತು ಗೂಳಿಹಟ್ಟಿ ಶೇಖರ್‌ ಮಾಡಿರುವ ಆರೋಪವೊಂದು ಸದ್ಯ ಸಾಮಾಜಿಕ ಜಾಲತಾಣದಲ್ಲಿ ಸಿಕ್ಕಾಪಟ್ಟೆ ಸದ್ದು ಮಾಡುತ್ತಿದೆ. ಹೌದು, ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್‌ ಸಂತೋಷ್‌ ಅವರಿಗೆ ವಾಟ್ಸಪ್‌ ಮೂಲಕ ಆಡಿಯೊ ಸಂದೇಶ ಕಳುಹಿಸಿರುವ ಗೂಳಿಹಟ್ಟಿ ಶೇಖರ್‌ ಮಹಾರಾಷ್ಟ್ರದಲ್ಲಿನ ನಾಗಪುರದ …

ಬೆಳಗಾವಿ : ನನಗೆ ಮತ್ತು ನನ್ನ ಕುಟುಂಬಕ್ಕೆ ಏನೇ ಆದರೂ ಕೂಡ ಅದಕ್ಕೆ ಲಕ್ಷ್ಮೀ ಹೆಬ್ಬಾಳ್ಕರ ಹಾಗೂ ಅವರ ಸಹೋದರ ಚನ್ನರಾಜ ಹಟ್ಟಿಹೊಳಿ ಕಾರಣ ಎಂದು ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ ಹೇಳಿದ್ದಾರೆ. ಆಸ್ಪತ್ರೆಯಿಂದ ಡಿಸ್ಚಾರ್ಜ್‌ ಆದ ಬಳಿಕ ಖಾಸಗಿ ಮಾದ್ಯಮವೊಂದರ …

ಬೆಳಗಾವಿ : ಬಿಜೆಪಿ ಮುಖಂಡ ಪೃಥ್ವಿ ರೆಡ್ಡಿ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂದಿಸಿದಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಸಹೋದರ, ಪರಿಷತ್‌ ಸದಸ್ಯ ಚನ್ನರಾಜ ಹಟ್ಟಿಹೋಳಿ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಪೃಥ್ವಿ ರೆಡ್ಡಿ ಮೇಲಿನ ಹಲ್ಲೆ ಆರೋಪ ಸತ್ಯಕ್ಕೆ ದೂರವಾದ …

ಬೆಳಗಾವಿ: ಇಷ್ಟು ದಿನ ಬೂದಿ ಮುಚ್ಚಿದ ಕೆಂಡದಂತಿದ್ದ ವೀರ ಸಾವರ್ಕರ್‌ ವಿಚಾರಕ್ಕೆ ಮತ್ತೆ ಬೆಂಕಿ ಹೊತಿಕೊಂಡಿದೆ. ಸಾವರ್ಕರ್‌ ಭಾವಚಿತ್ರ ತೆರವುಗೊಳಿಸುವ ವಿಚಾರವಾಗಿ ಸರ್ಕಾರ ಹಾಗೂ ವವಿಪಕ್ಷ ನಾಯಕರ ಮಂಧ್ಯೆ ಮತ್ತೆ ಜಟಾಪಟಿ ಪ್ರಾರಂಭವಾಗಿದೆ. ರಾಜುದಲ್ಲಿದ್ದ ಈ ಹಿಂದಿನ ಬಿಜೆಪಿ ಸರ್ಕಾರ ಬೆಳಗಾವಿಯ ಸುವರ್ಣಸೌಧದಲ್ಲಿ ಸಾವರ್ಕರ್‌ …

ಬೆಳಗಾವಿ : ಲೋಕಸಭಾ ಚುನಾವಣೆಯ ಬಳಿಕ ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ವಿಪಕ್ಷ ನಾಯಕರ ಬದಲಾವಣೆಯಾಗಲಿದೆ ಎಂದು ಬಿಜೆಪಿ ಶಾಸಕ ಬಸನಗೌಡ ಪಾಟೀಲ್‌ ಮತ್ತೆ ಬಾಂಬ್‌ ಸಿಡಿಸಿದ್ದಾರೆ. ಸುವರ್ಣಸೌಧದ ಬಳಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು ಉತ್ತರ ಕರ್ನಾಟಕ ಭಾಗದವರಿಗೆ ನಾಯಕತ್ವ ನೀಡಿ …

ಬೆಳಗಾವಿ : ರಮೇಶ್‌ ಜಾರಕಿಹೊಳಿ ಆಪ್ತ ಬಿಜೆಪಿ ಮುಖಂಡ ಪೃಥ್ವಿ ಸಿಂಗ್‌ ಗೆ ಚಾಕು ಇರಿತ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್‌ ಪ್ರತಿಕ್ರಿಯಿಸಿದ್ದಾರೆ. ಬೆಳಗಾವಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪೃಥ್ವಿ ಸಿಂಗ್‌ ಗೆ ಚಾಕು ಇರಿತ ಪ್ರಕರಣ ರಾಜಕೀಯ ಪ್ರೇರಿತವೋ …

ಚಾಮರಾಜನಗರ : ಬಿಜೆಪಿ ನಾಯಕ ಸಿಪಿ ಯೋಗೇಶ್ವರ್‌ ಅವರ ಭಾವ ಮಹದೇವಯ್ಯನವರು ನಾಪತ್ತೆಯಾಗಿ ಎರಡ್ಮೂರು ದಿನಗಳೇ ಕಳೆದರೂ ಕೂಡ ಪತ್ತೆಯಾಗಿಲ್ಲ. ಇದೀಗ ಅವರ ಕಾರು ಚಾಮರಾಜನಗರದ ಬಳಿ ಪತ್ತೆಯಾಗಿದೆ. ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರದ ಬಳಿ ಮಹದೇವಯ್ಯನವರ ಕಾರು ಪತ್ತೆಯಾಗಿದೆ. …

Stay Connected​
error: Content is protected !!