ಬೆಂಗಳೂರು: ಮಿಜೋರಾಂ ಹೊರತುಪಡಿಸಿ ಉಳಿದ ನಾಲ್ಕು ರಾಜ್ಯಗಳಲ್ಲಿ ಕಾಂಗ್ರೆಸ್ ಗೆ ಜಯ ಸಿಕ್ಕೇ ಸಿಗುತ್ತದೆ ಎಂದು ಕಾಂಗ್ರೆಸ್ ರಾಷ್ಟ್ರಾಧ್ಯಕ್ಷ ಮಲ್ಲಿಕಾರ್ಜುನ್ ಖರ್ಗೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಇಂದು ಬೆಂಗಳೂರು ಸದಾಶಿವನಗರದ ತಮ್ಮ ನಿವಾಸದಲ್ಲಿ ಪಂಚ ರಾಜ್ಯಗಳ ಚುನಾವಣೆ ವಿಚಾರವಾಗಿ ಪ್ರತಿಕ್ರಿಯಿಸಿದ ಮಲ್ಲಿಕಾರ್ಜುನ್ ಖರ್ಗೆ, …