Mysore
20
overcast clouds
Light
Dark

ರಾಜಕೀಯ

Homeರಾಜಕೀಯ

ಬೆಂಗಳೂರು : ವಿಪಕ್ಷ ನಾಯಕನಾಗಿ ಗದ್ದುಗೆ ಏರುತ್ತಿದ್ದಂತೆಯೇ ಆಡಳಿತ ಪಕ್ಷ ಕಾಂಗ್ರೆಸ್ ವಿರುದ್ಧ ಆರ್ ಅಶೋಕ್ ವಾಗ್ದಾಳಿ ನಡೆಸಿದ್ದಾರೆ. ವಿಪಕ್ಷ ನಾಯಕನ ಆಯ್ಕೆಯ ಬಳಿಕ ಮಾತನಾಡಿದ ಅವರು,ಲೋಕಸಭಾ ಚುನಾವಣೆಯಲ್ಲಿ ಹೈ ಕಮಾಂಡ್ 28 ಸ್ಥಾನ ಗೆಲ್ಲುವ ಗುರಿಯನ್ನು ಕೊಟ್ಟಿದೆ.ಅದರಲ್ಲಿ ರಾಜ್ಯ ಕಾಂಗ್ರೆಸ್ …

ಮೈಸೂರು : ಸಿದ್ದರಾಮಯ್ಯ ಸರ್ಕಾರದಲ್ಲಿ ಪುತ್ರನ ಹಸ್ತಕ್ಷೇಪ ಜೋರಾಗಿದೆ ಎಂಬ ವಿಪಕ್ಷಗಳ ಆರೋಪಕ್ಕೆ ಪುಷ್ಠಿ ನೀಡುವಂತೆ ಯತೀಂದ್ರ ಸಿದ್ದರಾಮಯ್ಯ ಅವರು ಸಿಎಂ ಜೊತೆ ಮಾತನಾಡಿರುವ ವಿಡಿಯೋ ಭಾರೀ ವೈರಲ್‌ ಆಗಿದೆ. ಮೈಸೂರಿನ ಚಟ್ನಳ್ಳಿ ಪಾಳ್ಯ ಗ್ರಾಮದಲ್ಲಿ ನೆನ್ನೆ ನಡೆದ ಜನಸಂಪರ್ಕ ಸಭೆಯಲ್ಲಿ …

ಬೆಂಗಳೂರು : ತೆಲಂಗಾಣದಲ್ಲಿ ವಿಧಾನಸಭೆ ಚುನಾವಣೆಯ ಕಾವು ದಿನ ದಿನ ಹೆಚ್ಚುತ್ತಲೇ ಇದೆ. ತೆಲಂಗಾಣದಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ತರಲು ರಾಜ್ಯದ ಕೈ ನಾಯಕರು ಸತತ ಪ್ರವಾಸ ಕೈಗೊಳ್ಳುತ್ತಿದ್ದು, ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಉಸ್ತುವಾರಿಯಲ್ಲಿ ಕಾಂಗ್ರೆಸ್ ಚುನಾವಣೆ ಎದುರಿಸುತ್ತಿದೆ. ಈ ನಡುವೆ ಮುಖ್ಯಮಂತ್ರಿ …

ಬೆಂಗಳೂರು :  ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಂದ ನನಗೆ ಜೀವ ಬೆದರಿಕೆ ಇದೆ ಎಂದು ಈಡಿಗ ಸಮುದಾಯದ ಪ್ರಣವಾನಂದ ಸ್ವಾಮೀಜಿ  ಗಂಭೀರ ಆರೋಪ ಮಾಡಿದ್ದಾರೆ.ಈ ಕುರಿತು ಇಂದು ಮಾತನಾಡಿದ ಪ್ರಣವಾನಂದ ಸ್ವಾಮೀಜಿ, ಸಚಿವ ಮಧು ಬಂಗಾರಪ್ಪ ಬೆಂಬಲಿಗರು …

ಬೆಂಗಳೂರು- ಕಾಂಗ್ರೆಸ್‍ನಲ್ಲಿ ಸಿದ್ದರಾಮಯ್ಯನವರೇ ಪೂರ್ಣಾವ ಮುಖ್ಯಮಂತ್ರಿಯಾಗಿರುತ್ತಾರೆ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ತಿಳಿಸಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿರುವ ಅವರು, 50-50 ಅನುಪಾತದಲ್ಲಿ ಅಕಾರ ಹಂಚಿಕೆಯಾಗಿದೆ ಎಂದು ಯಾರೂ ಹೇಳಿಲ್ಲ. ದೆಹಲಿಯಲ್ಲಿ ನಡೆದ ಸಭೆಗಳಲ್ಲಿ ನಡೆದ ಚರ್ಚೆಯ ಮಾಹಿತಿಗಳು ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯವರಿಗೆ ಮಾತ್ರ ಗೊತ್ತು. …

ಬೆಂಗಳೂರು : ಬಿಜೆಪಿಯ ಆಂತರಿಕ ಕಲಹ ಈಗ ಆಂತರಿಕವಾಗಿಲ್ಲ, ಬೀದಿ ಜಗಳವಾಗಿ ಪರಿಣಮಿಸಿದೆʼ ಎಂದು ರಾಜ್ಯ ಕಾಂಗ್ರೆಸ್‌ ಟೀಕಿಸಿದೆ. ಈ ಕುರಿತು ಟ್ವೀಟ್‌ ಮಾಡಿರುವ ಕಾಂಗ್ರೆಸ್‌, ಬಿಜೆಪಿ ಶಾಸಕ ಪ್ರಭು ಚೌಹಾಣ್ ಅವರು ಬಿಜೆಪಿ ಸಂಸದರ ಮೇಲೆ ಕೊಲೆ ಷಡ್ಯಂತ್ರದ ಆರೋಪ …

ಚಿಕ್ಕಮಗಳೂರು : ನನ್ನ ಜೀವನದಲ್ಲಿ ಒಮ್ಮೆಯೂ ಲಂಚ ತೆಗೆದುಕೊಂಡಿಲ್ಲ ಅಂತಾ ಡಿಕೆ ಶಿವಕುಮಾರ್ ಅವರು ಅಜ್ಜಯ್ಯನ ಮಠಕ್ಕೆ ಹೋಗಿ ಪ್ರಮಾಣ ಮಾಡಲಿ ಎಂದು ಮಾಜಿ ಶಾಸಕ ಸಿ.ಟಿ ರವಿ ಹೇಳಿದ್ದಾರೆ. ಚಿಕ್ಕಮಗಳೂರಿನಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಡಿಕೆ ಶಿವಕುಮಾರ್ ಅವರು ತಮ್ಮ …

ನವದೆಹಲಿ : ಮುಂಬರುವ 2024ರ ಲೋಕಸಭೆ ಚುನಾವಣೆಯಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ ಪರ್ಯಾಯವಾಗಿ ರಚನೆಯಾಗಿರುವ ಇಂಡಿಯ ಮೈತ್ರಿಕೂಟಕ್ಕೆ ಠಕ್ಕರ್ ಕೊಡಲು ಮುಂದಾಗಿರುವ ಬಿಜೆಪಿ, ಕ್ವಿಟ್ ಇಂಡಿಯ( ಭಾರತ ಬಿಟ್ಟು ತೊಲಗಿ) ಎಂಬ ಘೋಷ ವಾಕ್ಯವನ್ನು ಮುನ್ನಲೆಗೆ ತಂದಿದೆ. ಕಳೆದ ತಿಂಗಳು ಬೆಂಗಳೂರಿನಲ್ಲಿ ನಡೆದ …

ನವದೆಹಲಿ : ಕೇಂದ್ರೀಯ ತನಿಖಾ ಸಂಸ್ಥೆಗಳನ್ನು ಕೇಂದ್ರ ಸರ್ಕಾರ ದುರ್ಬಳಕೆ ಮಾಡಿಕೊಳ್ಳುತ್ತಿದೆ ಎಂಬ ವಿಪಕ್ಷಗಳ ಆರೋಪ ಹೊಸದಲ್ಲ. ಸಂಸತ್ ಸಾಕ್ಷಿಯಾಗಿ ಕೇಂದ್ರ ಸಚಿವೆ ಮೀನಾಕ್ಷಿ ಲೇಖಿ ಆಡಿದ ಮಾತುಗಳು ಇದಕ್ಕೆ ಪೂರಕವಾಗಿವೆ. ದೆಹಲಿ ಆಡಳಿತ ಸೇವೆಗಳ ನಿಯಂತ್ರಣ ವಿಧೇಯಕ ವಿರೋಧಿಸಿ ವಿಪಕ್ಷಗಳು …