ರಾಜಕೀಯವಾಗಿ ಡಿಕೆಶಿ ಮುಗಿಸಲು ಸಿದ್ದು ಷಡ್ಯಂತ್ರ: ಸಂಸದ ಪ್ರತಾಪಸಿಂಹ ಆರೋಪ

ಮೈಸೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರನ್ನು ರಾಜಕೀಯವಾಗಿ ಮುಗಿಸಲು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ವ್ಯವಸ್ಥಿತ ಷಡ್ಯಂತ್ರ ರೂಪಿಸಿದ್ದಾರೆ ಎಂದು ಸಂಸದ ಪ್ರತಾಪಸಿಂಹ ಆರೋಪಿಸಿದರು. ನಗರದ

Read more

ಕಾಂಗ್ರೆಸ್‌ಗೆ ನಾನೇ ಪೂರ್ಣಾವಧಿಯ ಅಧ್ಯಕ್ಷೆ: ಸೋನಿಯಾ ಗಾಂಧಿ

ಹೊಸದಿಲ್ಲಿ: ಕಾಂಗ್ರೆಸ್‌ಗೆ ನಾನೇ ಪೂರ್ಣಾವಧಿಯ ಅಧ್ಯಕ್ಷೆ ಎಂದು ಶನಿವಾರ ನಡೆದ ಕಾಂಗ್ರೆಸ್‌ ಕಾರ್ಯಕಾರಿಣಿ ಸಮಿತಿ ಸಭೆಯಲ್ಲಿ ಸೋನಿಯಾ ಗಾಂಧಿ ಅವರು ಹೇಳಿದ್ದಾರೆ. ಈ ಸಭೆಯಲ್ಲಿ ಪಕ್ಷದ ಸಾಂಸ್ಥಿಕ

Read more

ಎಲ್ಲ ವಿವಿಗಳಲ್ಲಿ ಆರ್‌ಎಸ್‌ಎಸ್‌ನವರೇ ಸಿಂಡಿಕೇಟ್‌ ಸದಸ್ಯರಾಗಿದ್ದಾರೆ: ಎಚ್‌ಡಿಕೆ ಮತ್ತೊಂದು ಆರೋಪ

ರಾಮನಗರ: ಇತ್ತೀಚೆಗೆ ಆರ್‌ಎಸ್‌ಎಸ್‌ ಬಗ್ಗೆ ಗಂಭೀರ ಆರೋಪಗಳನ್ನು ಮಾಡುತ್ತಿರುವ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಅವರು, ಈಗ ಮತ್ತೊಂದು ಹೇಳಿಕೆ ಮೂಲಕ ಸುದ್ದಿಯಾಗಿದ್ದಾರೆ. ʻಎಲ್ಲ ವಿಶ್ವವಿದ್ಯಾಲಯಗಳಲ್ಲಿ ಆರ್‌ಎಸ್‌ಎಸ್‌ನವರೇ ಸಿಂಡಿಕೇಟ್‌

Read more

ಪುಟಗೋಸಿ ವಿಪಕ್ಷ ನಾಯಕ ಸ್ಥಾನಕ್ಕೆ ಮೈತ್ರಿ ಸರ್ಕಾರ ಬೀಳಿಸಿದ್ರು: ಸಿದ್ದು ವಿರುದ್ಧ ಎಚ್‌ಡಿಕೆ ವಾಗ್ದಾಳಿ

ಮೈಸೂರು: ಪುಟಗೋಸಿ ಪ್ರತಿಪಕ್ಷದ ನಾಯಕ ಸ್ಥಾನ ಪಡೆಯಲು ಸಮ್ಮಿಶ್ರ ಸರ್ಕಾರ ಪತನಗೊಳಿಸುವ ಹುನ್ನಾರ ಮಾಡಿದರು ಎಂದು ಸಿದ್ದರಾಮಯ್ಯ ವಿರುದ್ಧ ಮಾಜಿ ಸಿಎಂ ಎಚ್‌.ಡಿ.ಕುಮಾರಸ್ವಾಮಿ ಹರಿಹಾಯ್ದರು. ಪತ್ನಿ ಅನಿತಾ

Read more

ಜಿ.ಟಿ.ದೇವೇಗೌಡ್ರು ರಾಜಕೀಯವಾಗಿ ಸಿದ್ದರಾಮಯ್ಯರೊಂದಿಗೆ ಬಹಳ ವರ್ಷ ಜೊತೆಗಿದ್ದವ್ರು: ಶಾಸಕ ಯತೀಂದ್ರ

ಕೊಡಗು: ನಮ್ಮಲ್ಲಿ ಯಾವುದೇ ಬಣ ರಾಜಕೀಯ ಇಲ್ಲ. ಕಾಂಗ್ರೆಸ್‌ನಲ್ಲಿ ಎಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತಿದ್ದೇವೆ ಎಂದು ಶಾಸಕ ಯತೀಂದ್ರ ಸಿದ್ದರಾಮಯ್ಯ ಹೇಳಿದರು. ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ

Read more

ಕೊಡಗು: ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನ ಚುನಾವಣೆ ರದ್ದು

ಮಡಿಕೇರಿ: ಚುನಾವಣಾ ನೋಟಿಸ್‌ ತಲುಪದ ಹಿನ್ನೆಲೆಯಲ್ಲಿ ಎಂಎಲ್‌ಸಿ ವೀಣಾ ಅಚ್ಚಯ್ಯ ಅವರು ಆಕ್ಷೇಪ ವ್ಯಕ್ತಪಡಿಸಿದ ಹಿನ್ನೆಲೆಯಲ್ಲಿ ನಗರಸಭೆ ಅಧ್ಯಕ್ಷ, ಉಪಾಧ್ಯಕ್ಷರ ಸ್ಥಾನಗಳಿಗೆ ಇಂದು (ಸೋಮವಾರ) ನಡೆಯಬೇಕಿದ್ದ ಚುನಾವಣೆ

Read more

ಸಿಂದಗಿಯಲ್ಲಿ ಕಾಂಗ್ರೆಸ್‌ಗೆ 3ನೇ ಸ್ಥಾನ: ಎಚ್‌ಡಿಕೆ

ಬೆಂಗಳೂರು: ಬುದ್ಧಿವಂತ ಮತದಾರರು ಜೆಡಿಎಸ್‌ ಪಕ್ಷಕ್ಕೆ ಮತ ಹಾಕಲ್ಲ, ಆ ಪಕ್ಷ ಸಿಂದಗಿಯಲ್ಲಿ ಮೂರನೇ ಸ್ಥಾನಕ್ಕೆ ಹೋಗುತ್ತದೆ ಎಂದು ಹೇಳಿಕೆ ನೀಡಿದ್ದ ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಅವರಿಗೆ

Read more

ಸಿದ್ದು ರಾಷ್ಟ್ರ ರಾಜಕಾರಣ; ಕಾಂಗ್ರೆಸ್‌ಗೆ ಇದೆಯೇ ಹತ್ತು-ಹಲವು ‘ಉಪಯೋಗ’?

-ಆರ್.ವೀರೇಂದ್ರ ಪ್ರಸಾದ್ ೫ ಜಿ ತರಂಗಾಂತರಂಗ ಭಾರತಕ್ಕೆ ಬರಲು ಇನ್ನೂ ಒಂದೆರಡು ವರ್ಷಗಳೇ ಬೇಕು. ಆದರೂ ೫ ಜಿ ಸೌಲಭ್ಯವನ್ನು ಹೊಂದಿರುವ ಮೊಬೈಲ್‌ಗಳು ಮಾರುಕಟ್ಟೆಗೆ ಪ್ರವೇಶ ಮಾಡುತ್ತಿವೆ.

Read more

ಸಿಂದಗಿ, ಹಾನಗಲ್ ಉಪ ಚುನಾವಣೆ: ಸಜ್ಜನವರ್, ಭೂಸನೂರುಗೆ ಬಿಜೆಪಿ ಟಿಕೆಟ್

ಬೆಂಗಳೂರು: ಆಡಳಿತರೂಢ ಬಿಜೆಪಿಗೆ ಸವಾಲಾಗಿ ಪರಿಣಮಿಸಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪ ಚುನಾವಣೆಗಳಿಗೆ ಅಭ್ಯರ್ಥಿಗಳ ಹೆಸರನ್ನು ಅಳೆದುತೂಗಿ ಪ್ರಕಟಿಸಲಾಗಿದೆ. ಕೊನೇ ಕ್ಷಣದಲ್ಲಿ ಅಚ್ಚರಿಯ ಬೆಳವಣಿಗೆ ಎಂಬಂತೆ ಹಾನಗಲ್

Read more

ಯಡಿಯೂರಪ್ಪರನ್ನು ಕಂಟ್ರೋಲ್‌ ಮಾಡಲು ಐಟಿ ದಾಳಿ: ಎಚ್‌.ಡಿ.ಕುಮಾರಸ್ವಾಮಿ ಹೇಳಿಕೆ

ಕಲಬುರ್ಗಿ: ಬಿ.ಎಸ್‌.ಯಡಿಯೂರಪ್ಪ ಅವರನ್ನು ನಿಯಂತ್ರಣದಲ್ಲಿಟ್ಟುಕೊಳ್ಳಲು ಅವರ ಆಪ್ತನ ಮನೆ ಮೇಲೆ ಐಟಿ ದಾಳಿಯ ಪ್ರಯೋಗ ನಡೆದಿರಬಹುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ನಾಯಕ ಎಚ್‌.ಡಿ.ಕುಮಾರಸ್ವಾಮಿ ಅಭಿಪ್ರಾಯಪಟ್ಟರು.

Read more
× Chat with us