Mysore
23
broken clouds

Social Media

ಸೋಮವಾರ, 30 ಡಿಸೆಂಬರ್ 2024
Light
Dark

ರಾಜಕೀಯ

Homeರಾಜಕೀಯ

ಬೆಂಗಳೂರು : ಸರ್ಕಾರದ ಸಾಧನೆಯನ್ನು ಜನತೆಯ ಮುಂದಿಟ್ಟು ಮತಯಾಚನೆ ಮಾಡಿ. ಇದರಿಂದ ಗೌರವದ ಸೋಲನ್ನಾದರೂ ಪಡೆಯಬಹುದು ಎಂದು ಸಿಎಂ ಸಿದ್ದರಾಮಯ್ಯ ಅವರು ಹೇಳಿದ್ದಾರೆ.  ಈ ಬಗ್ಗೆ ಸಾಮಾಜಿಕ ಜಾಲತಾಣ ತಮ್ಮ ಎಕ್ಸ್‌ ಖಾತೆಯಲ್ಲಿ ಅಮಿತ್ ಶಾ ಅವರನ್ನು ಟ್ಯಾಗ್‌ ಮಾಡಿ ಬರೆದಿರುವ …

ಬೆಂಗಳೂರು: ಈ ಬಾರಿಯ ಲೋಕಸಭೆ ಚುನಾವಣೆಗೆ ಬಿಜೆಪಿ - ಜೆಡಿಎಸ್‌ ಮೈತ್ರಿ ಮಾಡಿಕೊಂಡಿದ್ದು, ಮಂಡ್ಯ ಕ್ಷೇತ್ರ ಬಿಜೆಪಿ ಕೈತಪ್ಪಿ ಜೆಡಿಎಸ್ ಪಾಲಾಗಿದೆ. ಈ ಬಗ್ಗೆ ಕ್ಷೇತ್ರದ ಹಾಲಿ ಸಂಸದೆ ಸುಮಲತಾ ಅಂಬರೀಶ್‌ ಅಸಮಾಧಾನಗೊಂಡಿದ್ದಾರೆ. ಸುಮಲತಾ ಅವರ ಮನವೊಲಿಸಲು ಇಂದು ( ಮಾರ್ಚ್‌ …

ಬೆಂಗಳೂರು: ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ-ಜೆಡಿಎಸ್‌ ಮೈತ್ರಿ ಪಕ್ಷದ ನಾಯಕರು ಇಂದು ಬೆಂಗಳೂರಿನಲ್ಲಿ ಸಮನ್ವಯ ಸಭೆ ನಡೆಸಿದ್ದಾರೆ. ಈ ಮೂಲಕ ನಾವು ಒಗ್ಗಟ್ಟಿನಲ್ಲಿದ್ದೇವೆ ಎಂದು ಸಾರಿದ್ದಾರೆ. ಈ ಸಮನ್ವಯ ಸಭೆಯಲ್ಲಿ ಮಾಜಿ ಪ್ರಧಾನಿ ಹೆಚ್‌ ಡಿ ದೇವೆಗೌಡ, ಮಾಜಿ ಸಿಎಂ ಯಡಿಯೂರಪ್ಪ, …

ಹೊಸದಿಲ್ಲಿ: ಆದಾಯ ತೆರಿಗೆ ಇಲಾಖೆ ಕಾಂಗ್ರೆಸ್‌ ಪಕ್ಷಕ್ಕೆ 1700 ಕೋಟಿ ರೂಪಾಯಿ ಮೊತ್ತದ ಡಿಮ್ಯಾಂಡ್‌ ನೋಟಿಸ್‌ ನೀಡಿದೆ ಎಂದು ಸುದ್ದಿಸಂಸ್ಥೆ ʼಎಎನ್‌ಐʼ ವರದಿ ಮಾಡಿದೆ. 2017-18ರಿಂದ 2020-21 ವರ್ಷಗಳವರೆಗಿನ ಬಾಕಿ ಉಳಿದಿರುವ ತೆರಿಗೆ ಹಣ, ಅದಕ್ಕೆ ಬಡ್ಡಿ ಹಾಗೂ ದಂಡ ಸೇರಿ …

ಬೆಂಗಳೂರು: ರಾಜ್ಯದ 14 ಕ್ಷೇತ್ರಗಳಲ್ಲಿ ಏಪ್ರಿಲ್‌ 26ರಂದು ಮೊದಲ ಹಂತದ ಲೋಕಸಭೆ ಚುನಾವಣೆ ನಡೆಯಲಿದ್ದು, ಅದರ ಹಿನ್ನೆಲೆ ಇಂದು ನಾಮಪತ್ರ ಸಲ್ಲಿಕೆ ಆರಂಭವಾಗಿದೆ. ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಕಾಂಗ್ರೆಸ್‌ ಅಭ್ಯರ್ಥಿ ಡಿ.ಕೆ ಸುರೇಶ್‌ ಅವರು ಇಂದು ನಾಮಪತ್ರ ಸಲ್ಲಿಸಿದ್ದು ತಮ್ಮ …

ಬೆಂಗಳೂರು: ಕಳೆದ ವಿಧಾನಸಭೆ ಚುನಾವಣೆ ಪೂರ್ವದಲ್ಲಿ ಬಿಜೆಪಿ ವಿರುದ್ಧ ಕಾಂಗ್ರೆಸ್‌ 40 ಪರ್ಸೆಂಟ್‌ ಕಮಿಷನ್‌ ಆರೋಪ ಮಾಡಿದ್ದ ಪ್ರಕರಣಕ್ಕೆ ಸಂಬಂಧಪಟ್ಟಂತೆ ಜನಪ್ರತಿನಿಧಿಗಳ ನ್ಯಾಯಾಲಯವು ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಹಾಗೂ ರಾಹುಲ್‌ಗಾಂಧಿಗೆ ಸಮನ್ಸ್‌ ಜಾರಿ ಮಾಡಿದೆ. ಬಿಜೆಪಿ ವಿರುದ್ಧ 40 …

ಬೆಳಗಾವಿ: ಮಂಡ್ಯದಿಂದ ಕುಮಾರಸ್ವಾಮಿಗೆ ಟಿಕೆಟ್‌ ದೊರೆತ ಬಳಿಕ ಸಹಜವಾಗಿ ಸಂಸದೆ ಸುಮಲತಾಗೆ ಬೇಸರ ಆಗಿರುತ್ತದೆ. ಸುಮಲತಾ ಅವರು ತಾಳ್ಮೆಯಿಂದ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷದಲ್ಲಿ ಸೂಕ್ತ ಸ್ಥಾನಮಾನ ಸಿಗುವ ಭರವಸೆಯನ್ನು ಹೈಕಮಾಂಡ್‌ ಕೊಟ್ಟಿದೆ ಎಂದು ಮಾಜಿ ಸಿಎಂ ಬಿ.ಎಸ್‌ ಯಡಿಯೂರಪ್ಪ ಹೇಳಿದ್ದಾರೆ. …

ಬೆಂಗಳೂರು: ಬಿಜೆಪಿ ಪಕ್ಷದ ವಿಧಾನ ಪರಿಷತ್‌ ಸದಸ್ಯೆ ತೇಜಸ್ವಿನಿ ಗೌಡ ಅವರು ತಮ್ಮ ಹುದ್ದೆಗೆ ರಾಜಿನಾಮೆ ನೀಡಿದ್ದಾರೆ. ವಿಧಾನ ಪರಿಷತ್‌ ಸ್ಪೀಕರ್ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ಅವರಿಗೆ ರಾಜೀನಾಮೆ ಪತ್ರ ಸಲ್ಲಿಸಿದ್ದು, ವೈಯಕ್ತಿಕ ಕಾರಣಗಳಿಂದ ರಾಜೀನಾಮೆ ನೀಡುತ್ತಿದ್ದೇನೆ ಎಂದು …

ಕಾಡುಗಳ್ಳ ಎಂದೇ ಕುಖ್ಯಾತಿಯನ್ನು ಹೊಂದಿದ್ದ ವೀರಪ್ಪನ್‌ ಪುತ್ರಿ ವಿದ್ಯಾರಾಣಿ ಈ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಸ್ಪರ್ಧಿಸುತ್ತಿದ್ದಾರೆ. ತಮಿಳುನಾಡಿನ ಕೃಷ್ಣಗಿರಿ ಲೋಕಸಭಾ ಕ್ಷೇತ್ರದಲ್ಲಿ ಎನ್‌ಟಿಕೆ ( ನಾಮ್‌ ತಮಿಳರ್‌ ಕಚ್ಚಿ ) ಪಕ್ಷದಿಂದ ವಿದ್ಯಾರಾಣಿ ಸ್ಪರ್ಧೆಗೆ ಇಳಿದಿದ್ದಾರೆ. ತಮಿಳುನಾಡು ಬಿಜೆಪಿ ಯುವ ಘಟಕದ …

ತಮಿಳುನಾಡಿನ ಈರೋಡ್‌ ಸಂಸದ ಎ.ಗಣೇಶಮೂರ್ತಿ ಆತ್ಮಹತ್ಯೆಗೆ ಯತ್ನಿಸಿದ್ದಾರೆ ಎನ್ನಲಾಗಿದ್ದು ಅವರನ್ನು ಕೊಯಮತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಎಂದು ಪಿಟಿಐ ವರದಿ ಮಾಡಿದೆ. ಕಳೆದ ಬಾರಿಯ ಲೋಕಸಭೆ ಚುನಾವಣೆಯಲ್ಲಿ ಡಿಎಂಕೆ ಪಕ್ಷದ ಟಿಕೆಟ್‌ ಪಡೆದು ಸ್ಪರ್ಧಿಸಿ ಜಯ ಗಳಿಸಿದ್ದ …

Stay Connected​