ಶಿವಮೊಗ್ಗ: ನಟ ಶಿವರಾಜ್‌ಕುಮಾರ್ ಅವರ ಪತ್ನಿ ಗೀತಾ ಶಿವರಾಜ್‌ಕುಮಾರ್ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಯುತ್ತಿದ್ದು, ಕ್ಷೇತ್ರದ ವಿವಿಧ ಭಾಗಗಳಿಗೆ ತೆರಳಿ ಕಾರ್ಯಕರ್ತರನ್ನು ಭೇಟಿ ಮಾಡಿ ಚುನಾವಣೆಗೆ ಸಿದ್ಧತೆ ಮಾಡಿಕೊಳ್ಳುತ್ತಿದ್ದಾರೆ. ನಟ ಶಿವರಾಜ್‌ಕುಮಾರ್ ಸಹ ಪತ್ನಿ …