ಪಂಜಾಬ್: ವೈಯಕ್ತಿಕ ಕಾರಣ ನೀಡಿ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಪುರೋಹಿತ್ ಅವರು ಭಾರತದ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, "ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳ ಕಾರಣ, ನಾನು ಪಂಜಾಬ್‌ನ ಗವರ್ನರ್ ಮತ್ತು ಆಡಳಿತಾಧಿಕಾರಿ, …
ಪಂಜಾಬ್: ವೈಯಕ್ತಿಕ ಕಾರಣ ನೀಡಿ ಪಂಜಾಬ್ ರಾಜ್ಯಪಾಲ ಬನ್ವಾರಿಲಾಲ್ ಪುರೋಹಿತ್ ಶನಿವಾರ ರಾಜೀನಾಮೆ ನೀಡಿದ್ದಾರೆ. ಪುರೋಹಿತ್ ಅವರು ಭಾರತದ ರಾಷ್ಟ್ರಪತಿಗಳಿಗೆ ಬರೆದ ಪತ್ರದಲ್ಲಿ, "ನನ್ನ ವೈಯಕ್ತಿಕ ಕಾರಣಗಳು ಮತ್ತು ಇತರ ಕೆಲವು ಬದ್ಧತೆಗಳ ಕಾರಣ, ನಾನು ಪಂಜಾಬ್‌ನ ಗವರ್ನರ್ ಮತ್ತು ಆಡಳಿತಾಧಿಕಾರಿ, …
ಬೆಂಗಳೂರು: ಸನಾತನ ಧರ್ಮ ಹೇಳಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಸಚಿವ ಉದಯನಿಧಿ ಸ್ಟಾಲಿನ್ ಅವರಿಗೆ ಬೆಂಗಳೂರು ನ್ಯಾಯಾಲಯ ಸಮನ್ಸ್ ಜಾರಿ ಮಾಡಿದೆ. ಬೆಂಗಳೂರಿನ ಸ್ಥಳೀಯ ಪರಮೇಶ್ ಎಂಬುವವರು ನೀಡಿದ ದೂರಿನ ಮೇರೆಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಸಚಿವರಿಗೆ ಸಮನ್ಸ್ ಜಾರಿ ಮಾಡಿದೆ. ಮಾರ್ಚ್ …
ಹಂಪಿ : ಕೇಂದ್ರ ಬಜೆಟ್ ನಲ್ಲಿ ರಾಜ್ಯಕ್ಕೆ ಎಸಗಿರುವ ಅನ್ಯಾಯವನ್ನು ವಿರೋಧಿಸಿ ಫೆಬ್ರವರಿ 7 ರಂದು ನವದೆಹಲಿಯಲ್ಲಿ ಪ್ರತಿಭಟನೆ ನಡೆಸುವುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಹಂಪಿ ವಿಶ್ವವಿದ್ಯಾಲಯ ಆವರಣದ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯಕ್ಕೆ ಕೇಂದ್ರ ಬಜೆಟ್ ನಿಂದ …
ನವದೆಹಲಿ: ಮಾಜಿ ಸಿಎಂ ಹೆಚ್ ಡಿ ಕುಮಾರಸ್ವಾಮಿ ಅವರು ಮಂಡ್ಯದಲ್ಲಿ ನಡೆದಂತ ಹನುಮಧ್ವಜ ವಿವಾದದ ಸಂದರ್ಭದಲ್ಲಿನ ಪ್ರತಿಭಟನೆಯಲ್ಲಿ ಕೇಸರಿ ಶಾಲು ಹಾಕಬಾರದಿತ್ತು ಎಂಬುದಾಗಿ ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಹೇಳಿದ್ದಾರೆ. ಇಂದು ದೆಹಲಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹೆಚ್.ಡಿ ಕುಮಾರಸ್ವಾಮಿ …
ಚಿಕ್ಕಮಗಳೂರು: ಅಣ್ಣಾಮಲೈ ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕಾರ ಮಾಡುವುದನ್ನು ನಾನು ನೋಡ್ತೀನಿ, ನೀವು ನೋಡ್ತೀರಾ ಎಂದು ಅವಧೂತ ವಿನಯ್ ಗುರೂಜಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಮಿಳುನಾಡಿನ ಮುಖ್ಯಮಂತ್ರಿಯಾಗಿ ಅಣ್ಣಾಮಲೈ ಪ್ರಮಾಣವಚನ ಸ್ವೀಕಾರ ಮಾಡುತ್ತಾರೆ. ಅಣ್ಣಾಮಲೈ ಎಸ್‌ಪಿ ಆಗಿದ್ದಾಗ ಬಂದಾಗಲೇ 2 …
ಬೆಂಗಳೂರು: ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಬಿಜೆಪಿ ರಾಜ್ಯದಲ್ಲಿ ಹೀನಾಯವಾಗಿ ಸೋಲು ಕಂಡಿತು. ಹೀಗಿರುವಾಗ, ಲೋಕಸಭಾ ಚುನಾವಣೆ ಆದ ಮೇಲೆ ರಾಜ್ಯ ಸರ್ಕಾರ ಪತನವಾಗುತ್ತದೆ ಎಂದು ಹೇಳಲು ಅವರಿಗೆ ಯಾವ ನೈತಿಕತೆ ಇದೆ ಎಂದು ಭಾರಿ ಕೈಗಾರಿಕಾ ಸಚಿವ ಎಂ.ಬಿ ಪಾಟೀಲ …
ರಾಮನಗರ : ಭಾರತ ಒಂದಾಗಿರಬೇಕು ಎಂದು ಭಾರತ್ ಜೋಡೋ ಯಾತ್ರೆ ಮಾಡಿದವರೇ ಇವತ್ತು ಭಾರತ್ ತೋಡೋ ಎನ್ನುತ್ತಾರೆ ದೇಶ ಇಬ್ಭಾಗ ಮಾಡುವ ಬಗ್ಗೆ ಮಾತನಾಡುತ್ತಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರು ಹೇಳಿದ್ದಾರೆ. ಬಿಡದಿಯ ತೋಟದಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; …
ಬೆಂಗಳೂರು: ಮಾಗಡಿ ಶಾಸಕ ಎಚ್.ಸಿ.ಬಾಲಕೃಷ್ಣ ವಿರುದ್ಧ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ನೇತೃತ್ವದ ಜೆಡಿಎಸ್ ನಿಯೋಗ, ರಾಜ್ಯ ಮುಖ್ಯ ಚುನಾವಣಾಧಿಕಾರಿ ಮನೋಜ್ ಕುಮಾರ್ ಮೀನಾ ಅವರಿಗೆ ದೂರು ನೀಡಿದೆ. ಲೋಕಸಭೆ ಚುನಾವಣೆಯಲ್ಲಿ ಜನರು ತಮಗೆ ಮತ ನೀಡದಿದ್ದರೆ 5 …
ಹನೂರು: ತಾಲೂಕಿನ ಒಡೆಯರ ಪಾಳ್ಯ ಸಮೀಪದ ವಿ ಎಸ್ ದೊಡ್ಡಿ ಗ್ರಾಮದ ಜಮೀನೊಂದರಲ್ಲಿ ಸಿದ್ದಾಚಾರಿ ಎಂಬುವರಿಗೆ ಸೇರಿದ ಎರಡು ಇಲಾಚಿ ಕರುಗಳ ಮೇಲೆ ಚಿರತೆ ದಾಳಿ ನಡೆಸಿದ ಪರಿಣಾಮ ಕರುಗಳು ಮೃತಪಟ್ಟಿರುವ ಘಟನೆ ಬೆಳಕಿಗೆ ಬಂದಿದೆ. ಕಳೆದ ಎರಡು ದಿನಗಳಿಂದ ಸಿದ್ದಾಚಾರಿ …
ನವದೆಹಲಿ: ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರು ಮುಂದಿನ ಸರ್ಕಾರ ರಚಿಸಲು ರಾಜ್ಯದ ಸಾರಿಗೆ ಸಚಿವ ಚಂಪೈ ಸೊರೆನ್ ಅವರನ್ನು ಆಹ್ವಾನಿಸಿದ್ದಾರೆ ಎಂದು ಗುರುವಾರ ಸಂಜೆ ತಿಳಿದುಬಂದಿದೆ. ಆದರೆ, ಸೊರೆನ್ ಅವರ ಪ್ರಮಾಣ ವಚನ ಸ್ವೀಕಾರಕ್ಕೆ ರಾಧಾಕೃಷ್ಣನ್ ಅವರು ಸಮಯ ಮತ್ತು …