ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಂಪುಟ ಪುನರಚನೆಯ ಬೇಡಿಕೆಯನ್ನು ಮುಂದಿಡಲಿದ್ದಾರೆ. ಅಂದ ಹಾಗೆ ಸಂಪುಟ ಪುನರಚನೆಯ ವಿಷಯದಲ್ಲಿ …
ಮುಖ್ಯಮಂತ್ರಿ ಸಿದ್ದರಾಮಯ್ಯ ಸಂಪುಟ ಪುನರಚನೆಗೆ ತಯಾರಿ ಆರಂಭಿಸಿದ್ದಾರೆ. ಬಜೆಟ್ ಅಧಿವೇಶನ ಮುಗಿದ ನಂತರ ದಿಲ್ಲಿಗೆ ತೆರಳಲಿರುವ ಸಿದ್ದರಾಮಯ್ಯ ಅವರು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಿ ಸಂಪುಟ ಪುನರಚನೆಯ ಬೇಡಿಕೆಯನ್ನು ಮುಂದಿಡಲಿದ್ದಾರೆ. ಅಂದ ಹಾಗೆ ಸಂಪುಟ ಪುನರಚನೆಯ ವಿಷಯದಲ್ಲಿ …
ಕಷ್ಟ-ಸುಖಗಳಿಗೆ ಸ್ಪಂದಿಸುವ ಮನಃಸ್ಥಿತಿ ಕಳೆದುಕೊಂಡ ಜನತೆ ಕೈಯಲ್ಲಿ ಹಿಡಿದಿದ್ದ ದಿನ ಪತ್ರಿಕೆಯ ಮೇಲೆ ಕಣ್ಣು ನೆಟ್ಟಿದ್ದ ಚಿದಾನಂದ ಇದ್ದಕ್ಕಿದ್ದಂತೆ 'ಥೋ' ಎಂದು ಗೊಣಗುಟ್ಟಿದ. ಅವನ ಗೊಣಗುಟ್ಟುವಿಕೆಯಲ್ಲಿ ಬೇಸರದ ಛಾಯೆಯನ್ನು ಕಂಡ ಶಾರದಾ: 'ಯಾಕೀ ಏನಾಯಿತು? ' ಎಂದು ಕೇಳಿದಳು. ಆಕೆಯ ಪ್ರಶ್ನೆ …
ಉಳ್ಳವರ ಕೈಯಿಂದ ಉಳುವವನ ಕೈಗೆ ಭೂಮಿ ಕೊಡಿಸಲು ನಡೆಸಿದ ಹೋರಾಟ ಸಣ್ಣದೇ? ಬಾನಂದೂರು ರಂಗಪ್ಪ ತಣ್ಣಗೆ ಕಿಟಕಿಯಾಚೆ ನೋಡಿದರು. ಮನೆಯೊಳಗೆ ಹೆಂಡತಿಯ ಗೊಣಗಾಟ ಕೇಳಿಸುತ್ತಿತ್ತು. ಆಕೆ ಮಗಳ ಜತೆ ಆಕ್ಷೇಪದ ಧ್ವನಿಯಲ್ಲಿ ಮಾತನಾಡುತ್ತಾ, ನಿಂದು, ನಿಮ್ಮಪ್ಪಂದು ಒಂದೇ ಗೋಳಾಗಿ ಹೋಯ್ತು. ನೀನು …
ಕಾಂಗ್ರೆಸ್‌ನಲ್ಲಿ ನಡೆಯುತ್ತಿರುವ ವಿದ್ಯಮಾನಗಳಿಗೆ ಕಾರಣವಾಯಿತೇ ಹೈಕಮಾಂಡ್ ಮೌನ? ರಾಜ್ಯ ಕಾಂಗ್ರೆಸ್‌ನಲ್ಲಿ ಮುಂದುವರಿದಿರುವ ಗೊಂದಲ ಬಿಜೆಪಿ ಮತ್ತು ಜಾ.ದಳ ಪಾಳೆಯಗಳ ಆತ್ಮವಿಶ್ವಾಸ ಹೆಚ್ಚಿಸಿದೆ. ಅಂದ ಹಾಗೆ ಅಧಿಕಾರಕ್ಕೆ ಬಂದ ಎರಡೂವರೆ ವರ್ಷಗಳು ಕಳೆದಿರುವ ಕಾಂಗ್ರೆಸ್‌ನಲ್ಲಿ ಸಿಎಂ ಹುದ್ದೆಯ ವಿಷಯ ಪೈಪೋಟಿಗೆ ಕಾರಣವಾಗಿದೆ. ಇಂತಹ …
ಶೋಷಿತ ಸಮುದಾಯಗಳ ನಾಯಕರ ಬಲ, ಯಾರಿಗೆ ದೊರೆಯಲಿದೆ ಬೆಂಬಲ? ಇದು ೧೯೬೮ರಲ್ಲಿ ನಡೆದ ಘಟನೆ. ಈ ಸಂದರ್ಭದಲ್ಲಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪ ಅವರು ತಮ್ಮ ಸಂಪುಟದಲ್ಲಿ ಸಚಿವರಾಗಿದ್ದ ಬಿ.ರಾಚಯ್ಯ ಅವರನ್ನು ನೋಡಲು ಬಯಸಿದರು. ಹೀಗೆ ಅವರು ತಮ್ಮನ್ನು ನೋಡಲು ಬಯಸಿದಾಗ ರಾಚಯ್ಯನವರು ತಡ …
ವರಿಷ್ಠರಿಗೆ ಹೊಸ ಸಂದೇಶ ರವಾನಿಸಿದರೇ ಉಪ ಮುಖ್ಯಮಂತ್ರಿ? ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎರಡು ಸಂದರ್ಭಗಳಲ್ಲಿ ಆಡಿದ ಮಾತುಗಳು ಕರ್ನಾಟಕದ ರಾಜಕಾರಣದಲ್ಲಿ ಕಿಚ್ಚು ಹಚ್ಚಿವೆ. ಈ ಪೈಕಿ ಮೊದಲ ಮಾತನ್ನು ಅವರು ವಿಧಾನಸಭೆಯಲ್ಲಿ ಆಡಿದರೆ, ಎರಡನೇ ಮಾತನ್ನು ವಿಧಾನಸಭೆಯ ಹೊರಗೆ ಆಡಿದರು. ವಿಧಾನ ಸಭೆಯಲ್ಲಿ …
ರಾಜಕೀಯ ಪಲ್ಲಟಗಳಲ್ಲಿ ಹಕ್ಕು ಪ್ರತಿಪಾದನೆ; ದಲಿತ ಸಮುದಾಯಕ್ಕೆ ದಕ್ಕುವುದೇ ಸ್ಥಾನ? ಖ್ಯಾತ ದಲಿತ ಕವಿ ಸಿದ್ದಲಿಂಗಯ್ಯ ಅವರು ಎಂಬತ್ತರ ದಶಕದಲ್ಲಿ ಬರೆದ ಕ್ರಾಂತಿಗೀತೆಯ ಆಶಯಕ್ಕೆ ಪೂರಕವಾದ ಬೆಳವಣಿಗೆ ಕರ್ನಾಟಕದ ರಾಜಕಾರಣದಲ್ಲಿ ಕಾಣಿಸಿಕೊಂಡಿದೆ. ಎಂಬತ್ತರ ದಶಕದಲ್ಲಿ ದಲಿತ ಚಳವಳಿ ಬಲಿಷ್ಠವಾಗಿ ಬೆಳೆದು ನಿಂತ …
ಬೆಂಗಳೂರು ಡೈರಿ ಇದು ಎಸ್.ಎಂ.ಕೃಷ್ಣ ಅವರು ಮುಖ್ಯಮಂತ್ರಿಯಾಗಿದ್ದಾಗ ನಡೆದ ಘಟನೆ. ಆ ಸಂದರ್ಭದಲ್ಲಿ ಕನ್ನಡದ ವರನಟ ಡಾ.ರಾಜ್ ಕುಮಾರ್ ಅವರನ್ನು ನರಹಂತಕ ವೀರಪ್ಪನ್ ಅಪಹರಿಸಿದ್ದ. ಹೀಗೆ ರಾಜ್‌ಕುಮಾರ್ ಅವರ ಅಪಹರಣವಾದ ನಂತರ ರಾಜ್ಯದ ಕಾನೂನು ಸುವ್ಯವಸ್ಥೆಯ ಪರಿಸ್ಥಿತಿ ಎಷ್ಟು ಸಂಕೀರ್ಣವಾಗಿತ್ತೆಂದರೆ, ಯಾವ …
ಬೆಂಗಳೂರು ಡೈರಿ ಮೂವತ್ಮೂರು ವರ್ಷಗಳ ಹಿಂದೆ ಕರ್ನಾಟಕದ ರಾಜಕಾರಣದಲ್ಲಿ ನಡೆದ ಆ ವಿಸ್ಮಯ ಮತ್ತೆ ಮರುಕಳಿಸಲಿದೆಯೇ? ಇಂತಹದೊಂದು ಪ್ರಶ್ನೆಯನ್ನು ಮುಂದಿಟ್ಟುಕೊಂಡು ರಾಜ್ಯ ರಾಜಕಾರಣವನ್ನು ಗಮನಿಸಿದರೆ ಅದು ಅಸಾಧ್ಯ ಅನ್ನಿಸುತ್ತದೆ. ಅಂದ ಹಾಗೆ ಮೂವತ್ಮೂರು ವರ್ಷಗಳ ಹಿಂದೆ ಕಾಂಗ್ರೆಸ್ ಪಕ್ಷದ ಒಬ್ಬ ನಾಯಕ …
ಕರ್ನಾಟಕದಲ್ಲಿ ಪಕ್ಷವನ್ನು ಮುನ್ನಡೆಸಲು ವಿಜಯೇಂದ್ರ ಅನಿವಾರ್ಯ ಎಂಬ ತೀರ್ಮಾನದ ಫಲ -ಆರ್.ಟಿ.ವಿಠ್ಠಲಮೂರ್ತಿ ಬೆಂಗಳೂರು: ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ಸದಾ ಗುಡುಗುತ್ತಿದ್ದ ಭಿನ್ನಮತೀಯ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಅವರನ್ನು ಪಕ್ಷದಿಂದ ಉಚ್ಚಾಟಿಸುವ ಮೂಲಕ ಬಿಜೆಪಿ ವರಿಷ್ಠರು ಭಿನ್ನರ ಪಡೆಗೆ ಎಚ್ಚರಿಕೆಯ …