Mysore
23
overcast clouds
Light
Dark

ಆರ್.ಟಿ.ವಿಠಲಮೂರ್ತಿ

Homeಆರ್.ಟಿ.ವಿಠಲಮೂರ್ತಿ

ಆರ್.ಟಿ.ವಿಠಲಮೂರ್ತಿ Ph: 9448090990 Email: rtv1967@gmail.com ಸುಮಾರು ಐವತ್ತು ವರ್ಷಗಳ ಹಿಂದೆ ನಡೆದ ಈ ಹೋರಾಟವನ್ನು ಇವತ್ತು ಸಾಂಕೇತಿಕವಾಗಿಯಾದರೂ ಗಮನಿಸಬೇಕಿದೆ. ಏಕೆಂದರೆ ಇಂತಹ ಹೋರಾಟ ಪುನಃ ಈ ನೆಲದಲ್ಲಿ ನಡೆಯುತ್ತದೆ ಎಂಬ ನಂಬಿಕೆ ಬರುತ್ತಿಲ್ಲ. ಹೀಗಾಗಿ ಭಾರತದ ಇತಿಹಾಸ ಇಂತಹದೊಂದು ಚಾರಿತ್ರಿಕ …

ಆರ್. ಟಿ. ವಿಠ್ಠಲಮೂರ್ತಿ  ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರ ಪುತ್ರ ಬಿ.ವೈ.ವಿಜಯೇಂದ್ರ ರಾಜ್ಯ ಬಿಜೆಪಿಯ ಅಧ್ಯಕ್ಷರಾಗಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಲಿಂಗಾಯತ ಸಮುದಾಯ ಬಿಜೆಪಿಯ ವಿರುದ್ಧ ನಿಲ್ಲಬಾರದು ಎಂಬ ಕಾರಣವನ್ನು ಮುಖ್ಯವಾಗಿಟ್ಟುಕೊಂಡು ಪಕ್ಷದ ವರಿಷ್ಠರು ಈ ತೀರ್ಮಾನ ಮಾಡಿದ್ದಾರಾದರೂ, ವಿಜಯೇಂದ್ರ ಅವರ ನೇಮಕಾತಿಯನ್ನು …

ಕರ್ನಾಟಕದಲ್ಲಿ ಮರಳಿ ಅಧಿಕಾರ ಹಿಡಿಯಲು ಹವಣಿಸುತ್ತಿರುವ ಮೋದಿ-ಅಮಿತ್ ಶಾ ಜೋಡಿಗೆ ಆತಂಕಕಾರಿ ಮಾಹಿತಿ ರವಾನೆಯಾಗಿದೆ. ಹಳೇ ಮೈಸೂರು ಭಾಗದಲ್ಲಿ ಕನಿಷ್ಠ ಮೂವತ್ತೈದು ಸೀಟುಗಳನ್ನು ಗೆಲ್ಲಬೇಕು ಅಂತ ನೀವು ನಿಗದಿ ಮಾಡಿದ ಟಾರ್ಗೆಟ್ ಅನ್ನು ತಲುಪುವುದು ಕಷ್ಟ ಎಂಬುದು ಈ ಮಾಹಿತಿ. ರಾಜ್ಯ …

ರಾಜ್ಯ ಕಾಂಗ್ರೆಸ್‌ನಲ್ಲಿ ಬಗೆಹರಿಯದೆ ಉಳಿದಿರುವ ಒಂದು ಪ್ರಶ್ನೆಗೆ ಉತ್ತರ ಸಿಗುವ ಕಾಲ ಹತ್ತಿರವಾದಂತಿದೆ. ಮುಂದಿನ ವಿಧಾನಸಭಾ ಚುನಾವಣೆಯಲ್ಲಿ ಗೆದ್ದರೆ ಯಾರು ಮುಖ್ಯಮಂತ್ರಿಯಾಗಬೇಕು? ಎಂಬುದು ಆ ಪ್ರಶ್ನೆ. ಮತ್ತು ಇದೇ ಪ್ರಶ್ನೆಯನ್ನು sಹಿಡಿದುಕೊಂಡು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಮತ್ತು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಜಗ್ಗಾಟ ನಡೆಸುತ್ತಾ ಬಂದಿದ್ದರು. …

ಆರ್.ಟಿ.ವಿಠ್ಠಲಮೂರ್ತಿ ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಗೆದ್ದು ಅಧಿಕಾರ ಹಿಡಿಯುವ ಕನಸಿನಲ್ಲಿರುವ ಕಾಂಗ್ರೆಸ್ ಪಾಳೆಯದಲ್ಲಿ ‘ಪ್ಲಾಸಿ’ ಕದನದ ಕಹಿಯನ್ನು ನೆನಪಿಸಿಕೊಳ್ಳುವವರಿದ್ದಾರೆ. ೧೭೫೭ರಲ್ಲಿ ಬಂಗಾಳದ ನವಾಬ ಸಿರಾಜುದ್ದೌಲ ಮತ್ತು ಅವನೊಂದಿಗಿದ್ದ ಫ್ರೆಂಚರು ಸೇರಿ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಪ್ಲಾಸಿ ಎಂಬಲ್ಲಿ ಯುದ್ಧಕ್ಕಿಳಿದರು. …

 ಆರ್.ಟಿ.ವಿಠ್ಠಲಮೂರ್ತಿ ಗುಜರಾತ್ ಎಲೆಕ್ಷನ್ ಎಫೆಕ್ಟ್‌ನಿಂದ ಬಸವರಾಜ ಬೊಮ್ಮಾಯಿ ಅವರಲ್ಲಿ ಚಿಗುರಿದೆ ಹೊಸ ಆಸೆ ಗುಜರಾತ್ ವಿಧಾನಸಭಾ ಚುನಾವಣೆಯ ಫಲಿತಾಂಶ ಬಂದ ನಂತರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಒಂದು ಆಸೆ ಚಿಗುರಿದೆ. ಮೂವತ್ತೈದು ವರ್ಷಗಳಿಗೂ ಹಿಂದಿನ ಇತಿಹಾಸ ಮರುಕಳಿಸಲಿ ಎಂಬುದು ಈ …

ಆಗೊಮ್ಮೆ ಸಿಡಿದು ಬಿದ್ದಿದ್ದ ಯಡಿಯೂರಪ್ಪ ಈಗ ಚಕಾರ ಎತ್ತುತ್ತಿಲ್ಲ? -ಆರ್.ಟಿ.ವಿಠ್ಠಲಮೂರ್ತಿ ಇದು ದೇವೇಗೌಡರು ಮುಖ್ಯಮಂತ್ರಿಯಾಗಿದ್ದ ಕಾಲದಲ್ಲಿ ನಡೆದ ಘಟನೆ. ಆ ಸಂದರ್ಭದಲ್ಲಿ ರಾಜಧಾನಿ ಬೆಂಗಳೂರಿನಲ್ಲಿ ಭೂಗತ ಜಗತ್ತಿನ ಪಾತಾಕಿಯೊಬ್ಬನ ಹತ್ಯೆಯಾಯಿತು. ಹೀಗೆ ಹತ್ಯೆಗೀಡಾದ ಆ ಪಾತಕಿಯ ಅಂತಿಮ ದರ್ಶನಕ್ಕೆ ಆವತ್ತು ದೇವೇಗೌಡರ …

ಆರ್‌ .ಟಿ.ವಿಠ್ಠಲಮೂರ್ತಿ ರಾಜಕೀಯ ಪಕ್ಷಗಳು ಭಾವನಾತ್ಮಕ ವಿಷಯಗಳನ್ನು ಬಿಟ್ಟು ಆತಂಕದ ಕೂಪಕ್ಕೆ ಬೀಳುತ್ತಿರುವ ಆರ್ಥಿಕತೆ ಬಗ್ಗೆ ಮಾತನಾಡುವ ನೈತಿಕತೆ ಮೆರೆಯಬೇಕು!  ಕರ್ನಾಟಕದಲ್ಲಿ ಗಣಿ ಉದ್ಯಮ ದೊಡ್ಡ ಮಟ್ಟದಲ್ಲಿ ಬೆಳೆದು ನಿತಂ ಸಂದರ್ಭದಲ್ಲಿ ಇಬ್ಬರು ಗಣಿ ಉದ್ಯಮಿಗಳ ವೈಯಕ್ತಿಕ ಆಸ್ತಿಯ ಪ್ರಮಾಣ ಲಕ್ಷ …

ಹಿಮಾಚಲ ಪ್ರದೇಶ ಮತ್ತು ಗುಜರಾತ್ ರಾಜ್ಯಗಳ ವಿಧಾನಸಭೆ ಚುನಾವಣೆಯ ನಂತರ ಕರ್ನಾಟಕಕ್ಕೆ ದಂಡೆತ್ತಿ ಬರಲಿರುವ ನರೇಂದ್ರ ಮೋದಿ ನೇತೃತ್ವದ ಸೈನ್ಯಕ್ಕೆ ಸಂತಸದ ವಾರ್ತೆ ತಲುಪಿದೆ. ಕರ್ನಾಟಕಕ್ಕೆ ದಂಡೆತ್ತಿ ಹೋಗುವ ಕಾಲಕ್ಕೆ ರಾಜ್ಯ ಕಾಂಗ್ರೆಸ್‌ನ ಅಂತಃಕಲಹ ತಾರಕಕ್ಕೇರಿರುತ್ತದೆ ಎಂಬುದು ಈ ವಾರ್ತೆ. ಅಂದ …

ಆರ್ ಟಿ ವಿಠ್ಠಲಮೂರ್ತಿ ಮರಳಿ ಪಕ್ಷವನ್ನು ಅಧಿಕಾರಕ್ಕೆ ತರಲು ಜನಸಂಕಲ್ಪ ಯಾತ್ರೆ ಹೊರಟಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ದಿನದಿಂದ ದಿನಕ್ಕೆ ತಲೆನೋವು ಹೆಚ್ಚಾಗುತ್ತಿದೆ. ಕಾರಣ? ಅವರು ರಾಜ್ಯದಲ್ಲಿ ಪಕ್ಷವನ್ನು ಬಲಿಷ್ಟಗೊಳಿಸಲು ಅವಿರತವಾಗಿ ಶ್ರಮಿಸುತ್ತಿದ್ದರೆ ರಾಜ್ಯ ಬಿಜೆಪಿಯ ಹಲವರು ತಮ್ಮದೇ ಚಿಂತೆಗಳಲ್ಲಿ …