ಕಾಂಗ್ರೆಸ್ ಗೆದ್ದರೆ ಸರ್ಕಾರದ ಆತ್ಮವಿಶ್ವಾಸ ಕುಗ್ಗಿಸಲು ಹೊರಟಿರುವ ಬಿಜೆಪಿ ಮಿತ್ರಕೂಟದ ಪಾಲಿಗೆ ಹಿನ್ನಡೆ; ಬಿಜೆಪಿ ಮಿತ್ರಕೂಟ ಗೆದ್ದರೆ ಕಾಂಗ್ರೆಸ್ ಶಕ್ತಿ ಕಡಿಮೆಯಾದಂತೆ ಎಂಬ ಆತಂಕ ಬೆಂಗಳೂರು ಡೈರಿ ಆರ್.ಟಿ.ವಿಠಲಮೂರ್ತಿ ಕರ್ನಾಟಕದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನವೆಂಬರ್ ಹದಿಮೂರರಂದು ಉಪಚುನಾವಣೆ ನಡೆಯಲಿದೆ. ಹಳೇ …










