Browsing: ವಿಜ್ಞಾನ ತಂತ್ರಜ್ಞಾನ

ಬೆಂಗಳೂರು: ಬೆಂಗಳೂರು ಪೊಲೀಸ್ ಕಮಿಷನರ್ ಕಚೇರಿಯ ಸಾಮಾಜಿಕ ಮಾಧ್ಯಮಗಳ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ಕಾನ್‌ಸ್ಟೆಬಲ್ ಎಚ್‌.ಎಂ.ಲೋಕೇಶ್ ಅವರನ್ನು ಮೆಕ್ಸಿಕೊದಲ್ಲಿರುವ ಭಾರತೀಯ ರಾಯಭಾರ ಕಚೇರಿ ಯಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿದೆ.…

ಇಂದೋರ್: ಇಲ್ಲಿನ ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಯೊಬ್ಬರಿಗೆ ವಾರ್ಷಿಕ * 1.14 ಕೋಟಿ ವೇತನದ ನೌಕರಿ ಲಭಿಸಿದೆ ಎಂದು ಸಂಸ್ಥೆ ಹೇಳಿದೆ. ಈ ಅವಧಿಯಲ್ಲಿ ಲಭಿಸಿದ…

ನವದೆಹಲಿ: ಜಪಾನ್ ಪ್ರಧಾನಿ ಫುಮಿಯೊ ಕಿಶಿದಾ ಅವರು ಎರಡು ದಿನಗಳ ಭೇಟಿಗಾಗಿ ಸೋಮವಾರ ಬೆಳಗ್ಗೆ ದೆಹಲಿಗೆ ಆಗಮಿಸಿದರು. ಜಪಾನ್‌ ವಿಶೇಷ ವಿಮಾನದ ಮೂಲಕ ಆಗಮಿಸಿದ ಫುಮಿಯೊ ಕಿಶಿದಾ…

ಬೆಂಗಳೂರು: 15,000 ಶಾಲಾ ಶಿಕ್ಷಕರ ನೇಮಕಾತಿ ಸಂಬಂಧ ಶಿಕ್ಷಣ ಇಲಾಖೆಯಿಂದ 1:1 ಮುಖ್ಯ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದ್ದು, ಅಂತಿಮ ಆಯ್ಕೆ ಪಟ್ಟಿಯಲ್ಲಿ 13,352 ಮಂದಿ ಅಭ್ಯರ್ಥಿಗಳು ಆಯ್ಕೆಗೊಂಡಿದ್ದಾರೆ.…

ಮುಂಬೈ: ಭಾರತೀಯ ನೌಕಾಪಡೆಯ ಅತ್ಯಾಧುನಿಕ ಲಘು ಹೆಲಿಕಾಪ್ಟರ್(ಎಎಲ್‌ಎಚ್‌) ‘ಧ್ರುವ್’ ದೈನಂದಿನ ಕಣ್ಗಾವಲು ಕಾರ್ಯಾಚರಣೆ ವೇಳೆ ಮುಂಬೈ ಕರಾವಳಿಯಲ್ಲಿ ನೀರಿನ ಮೇಲೆ ಇಳಿದಿದೆ. ಕೂಡಲೇ ಕಾರ್ಯಪ್ರವೃತ್ತರಾದ ನೌಕಾ ಗಸ್ತು…

ಬೆಂಗಳೂರು: ಸಾರ್ವಜನಿಕ ವಿಶ್ವವಿದ್ಯಾಲಯಗಳಲ್ಲಿ ಪ್ರವೇಶಾತಿ ಪಡೆದ ವಿದ್ಯಾರ್ಥಿಗಳು ಕಾಲೇಜು ಬದಲಾಯಿಸುವ ಅವಕಾಶವನ್ನು ಉನ್ನತ ಶಿಕ್ಷಣ ಇಲಾಖೆ ನೀಡಿದೆ. ಈ ಸಂಬಂಧ ಉನ್ನತ ಶಿಕ್ಷಣ ಇಲಾಖೆಯು ಆದೇಶ ಹೊರಡಿಸಿದೆ.…

ಬೆಂಗಳೂರು: ಕಂದಾಯ ಇಲಾಖೆಯಲ್ಲಿ ಕಾವೇರಿ ತಂತ್ರಾಶ 2.0 ಜಾರಿಗೆ ತಂದಿದ್ದು, ಏಳರಿಂದ ಹತ್ತು ನಿಮಿಷಗಳಲ್ಲಿ ಆಸ್ತಿನೋಂದಣಿ ಮುಗಿಯಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದರು. ಸುದ್ದಿಗೋಷ್ಠಿಯಲ್ಲಿ ಕಾವೇರಿ…

ದೆಹಲಿ: ಪ್ರಧಾನಿ ನರೇಂದ್ರ ಮೋದಿ ಇಂದು (ಮಾ.2) ಜಿ20 ವಿದೇಶಾಂಗ ಸಚಿವರುಗಳ ಸಭೆಯನ್ನು (G20 Foreign Ministers Meet) ಉದ್ದೇಶಿಸಿ ಮಾತನಾಡಿದ್ದಾರೆ. ಆರ್ಥಿಕ ಬಿಕ್ಕಟ್ಟು, ಹವಾಮಾನ ಬದಲಾವಣೆ, ಸಾಂಕ್ರಾಮಿಕ…

ಥೆಸಲೋನಿಕಿ (ಗ್ರೀಸ್)ಮಾ.1: ಪ್ರಯಾಣಿಕರ ರೈಲು ಹಾಗೂ ಸರಕು ಸಾಗಾಣಿಕೆ ರೈಲಿನ ನಡುವೆ ಡಿಕ್ಕಿ ಸಂಭವಿಸಿ ಕನಿಷ್ಠ 26 ಮಂದಿ ಸಾವನ್ನಪ್ಪಿ 85ಕ್ಕೂ ಹೆಚ್ಚು ಮಂದಿ ಗಾಯಗೊಂಡಿರುವ ದಾರುಣ…

ಕೇರಳ: ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ನೀಡಲು ಸಾಧ್ಯವಿಲ್ಲ: ಕೇರಳ ಹೈಕೋರ್ಟ್​ ವೈದ್ಯರು ರೋಗಿಯನ್ನು ಸ್ಪರ್ಶಿಸದೆ ಚಿಕಿತ್ಸೆ ಕೊಡಲು ಸಾಧ್ಯವಿಲ್ಲ ಎಂದು ಕೇರಳ ಹೈಕೋರ್ಟ್​ ಅಭಿಪ್ರಾಯಪಟ್ಟಿದೆ. ವೈದ್ಯರೊಬ್ಬರು…