Mysore
20
overcast clouds

Social Media

ಶನಿವಾರ, 06 ಡಿಸೆಂಬರ್ 2025
Light
Dark

ವಿಜ್ಞಾನ ತಂತ್ರಜ್ಞಾನ

Homeವಿಜ್ಞಾನ ತಂತ್ರಜ್ಞಾನ

ಇಂದೋರ್: ಇಲ್ಲಿನ ಇಂಡಿಯನ್ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್‌ನ ವಿದ್ಯಾರ್ಥಿಯೊಬ್ಬರಿಗೆ ವಾರ್ಷಿಕ * 1.14 ಕೋಟಿ ವೇತನದ ನೌಕರಿ ಲಭಿಸಿದೆ ಎಂದು ಸಂಸ್ಥೆ ಹೇಳಿದೆ. ಈ ಅವಧಿಯಲ್ಲಿ ಲಭಿಸಿದ ಅತೀ ದೊಡ್ಡ ವೇತನ ಪ್ಯಾಕೇಜ್ ಇದಾಗಿದೆ. ಕಳೆದ ಅವಧಿಯಲ್ಲಿ ವಿದ್ಯಾರ್ಥಿಯೊಬ್ಬರಿಗೆ * 49 …

ಬೆಂಗಳೂರಿಗೆ ಅಗ್ರಸ್ಥಾನ, ಮೈಸೂರಿಗೆ 2ನೇ ಸ್ಥಾನ, ಮಂಡ್ಯಕ್ಕೆ 3ನೇ ಸ್ಥಾನ ಬೆಂಗಳೂರು - 266,35,040 ರೂ. ಮೈಸೂರು -   14,07,03,467 ರೂ. ಮಂಡ್ಯ -  13,82,22,366 ರೂ. ಬೆಂಗಳೂರ- ದಿನದಿಂದ ದಿನಕ್ಕೆ ರಾಜ್ಯದಲ್ಲಿ ಸೈಬರ್ ಅಪರಾಧ ಪ್ರಕರಣಗಳು ಹೆಚ್ಚುತ್ತಿವೆ ಕಳೆದ 2022ರಲ್ಲಿ …

ಹೊಸದಿಲ್ಲಿ: ‘ಡಿಸ್ನಿ ಸ್ಟಾರ್’, ‘ಝೀ ಎಂಟರ್ಟೈನ್ಮೆಂಟ್ ಎಂಟರ್‌ಪ್ರೈಸಸ್‌’ ಮತ್ತು ‘ಸೋನಿ ಪಿಕ್ಚರ್ಸ್ ನೆಟ್‌ವರ್ಕ್ ಇಂಡಿಯಾ ಲಿಮಿಟೆಡ್’ ಸೇರಿದಂತೆ ಪ್ರಮುಖ ವಾಹಿನಿಗಳು ಕೇಬಲ್ ಆಪರೇಟರ್‌ಗಳಿಗೆ ಸಿಗ್ನಲ್ ತಡೆ ಹಿಡಿದಿವೆ. ಹೊಸ ಸುಂಕದ ಆದೇಶದ (ಎನ್‌ಟಿಒ) ಅಡಿಯಲ್ಲಿ, ಪರಿಷ್ಕೃತ ದರದ ಒಪ್ಪಂದಕ್ಕೆ ಸಹಿ ಹಾಕದ …

ಹೊಸದಿಲ್ಲಿ: 2022ರಲ್ಲಿ ಭಾರತದಲ್ಲಿ ದೊಡ್ಡ ಮಟ್ಟದ ಉದ್ಯೋಗ ಕಡಿತಗೊಳಿಸಿದ್ದ ಟ್ವಿಟ್ಟರ್ ಇದೀಗ ತನ್ನ ಕಛೇರಿಗಳನ್ನೂ ಮುಚ್ಚುತ್ತಿರುವ ಮಾಹಿತಿ ಹೊರಬಿದ್ದಿದೆ. ಭಾರತದಲ್ಲಿರುವ ಟ್ವಿಟ್ಟರ್ ಕಂಪನಿಯ ಮೂರು ಕಛೇರಿಗಳ ಪೈಕಿ ಎರಡನ್ನು ಮುಚ್ಚುತ್ತಿದ್ದು ತನ್ನ ಉದ್ಯೋಗಿಗಳನ್ನು ವರ್ಕ್ ಫ್ರಮ್ ಹೋಮ್‌ಗೆ ಕಳುಹಿಸಿದೆ. ಎಲಾನ್ ಮಸ್ಕ್ …

ಹೊಸದಿಲ್ಲಿ: ವಿಡಿಯೋ ಕಾನ್ಛರೆನ್ಸಿಂಗ್ ವ್ಯವಸ್ಥೆಯಲ್ಲಿ ಸದ್ದು ಮಾಡಿದ್ದ ಝೂಮ್ ಈಗ 1,300 ಉದ್ಯೋಗ ಕಡಿತಗೊಳಿಸಲು ಯೋಜಿಸಿರುವುದಾಗಿ ಹೇಳಿದೆ. ಕೋವಿಡ್ ಸಾಂಕ್ರಾಮಿಕದ ಕಾಲಘಟ್ಟದಲ್ಲಿ ಹೆಚ್ಚಿನ ಬೇಡಿಕೆ ಗಳಿಸಿದ್ದ ಝೂಮ್ ಬಳಿಕ ಆದಾಯದಲ್ಲಿ ಕುಸಿತ ಕಂಡಿದೆ ಎಂದು ಝೂಮ್ ವಿಡಿಯೋ ಕಮ್ಯೂನಿಕೇಷನ್ಸ್ ಕಂಪೆನಿ ಹೇಳಿದೆ. …

ವಾಷಿಂಗ್ಟನ್ :  ನಷ್ಟದಲ್ಲಿರುವ ಮೈಕ್ರೊ ಬ್ಲಾಗಿಂಗ್ ತಾಣ ಟ್ವಿಟರ್ ಮಾಲೀಕ ಎಲಾನ್ ಮಸ್ಕ್ ಈಗ ಕಂಪನಿಯ ಪ್ರಧಾನ ಕಚೇರಿಯಲ್ಲಿರುವ ವಸ್ತುಗಳನ್ನು ಹರಾಜು ಹಾಕಲು ಮುಂದಾಗಿದ್ದಾರೆ. 27 ಗಂಟೆ ಅವಧಿಯ ಆನ್​​ಲೈನ್ ಹರಾಜು ಪ್ರಕ್ರಿಯೆಯನ್ನು ಅವರು ಆರಂಭಿಸಿದ್ದು, ಟ್ವಿಟರ್​ನ ಸ್ಯಾನ್​​ ಫ್ರಾನ್ಸಿಸ್ಕೊದಲ್ಲಿರುವ ಪ್ರಧಾನ …

ವಾಷಿಂಗ್ಟನ್​: ಆರ್ಥಿಕ ಹಿಂಜರಿತದಿಂದ ಅಮೆರಿಕದ ದೊಡ್ಡ ದೊಡ್ಡ ಟೆಕ್​ ಕಂಪನಿಗಳಲ್ಲಿ ಉದ್ಯೋಗಿಗಳ ವಜಾ ಪ್ರಕ್ರಿಯೆ ಮುಂದುವರೆದಿದ್ದು, ದಿನವೊಂದಕ್ಕೆ 1600 ಮಂದಿ ಉದ್ಯೋಗವನ್ನು ಕಳೆದುಕೊಳ್ಳುತ್ತಿದ್ದಾರೆ ಎಂದು ವರದಿಯಾಗಿದೆ. ಈ ಪಟ್ಟಿಗೆ ಇದೀಗ ಮೈಕ್ರೋಸಾಫ್ಟ್​ ಕೂಡ ಸೇರಿಕೊಂಡಿದೆ. ಟೆಕ್​ ದೈತ್ಯ ಸಂಸ್ಥೆ​ಯು ತನ್ನ ಸಾವಿರಾರು …

ಕೇಪ್ ಕ್ಯಾನವೆರಲ್ (ಅಮೆರಿಕ): 38 ವರ್ಷ ಹಳೆಯದಾದ ನಾಸಾ ಉಪಗ್ರಹವೊಂದು ಭಾನುವಾರ ರಾತ್ರಿ ಆಗಸದಿಂದ ಭೂಮಿಗೆ ಬಿದ್ದಿದೆ. ಉಪಗ್ರಹ ಭೂಮಿಗೆ ಬೀಳುತ್ತಿದ್ದರೂ ಅದರಿಂದ ಅಪಾಯದ ಸಾಧ್ಯತೆ ತೀರ ಕಡಿಮೆ ಎಂದು ನಾಸಾ ಹೇಳಿದೆ. ೨,೪೫೦ ಕೆ.ಜಿ ತೂಕದ ಉಪಗ್ರಹವು ಭೂಮಿಯ ವಾತಾವರಣ …

ವಾಷಿಂಗ್ಟನ್‌: ದಿಗ್ಗಜ ಮಾಧ್ಯಮ ಸಂಸ್ಥೆಗಳ ಪತ್ರಕರ್ತರ ಖಾತೆಗಳನ್ನು ರದ್ದು ಮಾಡಿದ ಬೆನ್ನಲ್ಲೇ ಇದೀಗ, ಭಾರತದ ಮೈಕ್ರೋಬ್ಲಾಗಿಂಗ್ ಸೈಟ್‌ ‘ಕೂ‘ ಆ್ಯಪ್‌ನ ಖಾತೆಯನ್ನು ಟ್ವಿಟರ್‌ ಅಮಾನತು ಮಾಡಿದೆ. ಬಳಕೆದಾರರ ಸಮಸ್ಯೆಗಳನ್ನು ಆಲಿಸಲು ಟ್ವಿಟರ್‌ನಲ್ಲಿದ್ದ ‘ಕೂ‘ ಆ್ಯಪ್‌ನ @kooeminence ಎನ್ನುವ ಖಾತೆಯನ್ನು ಶುಕ್ರವಾರ ರದ್ದು …

ನವದೆಹಲಿ: ‘ವಾಟ್ಸ್‌ಆ್ಯಪ್ ಪೇ’ಭಾರತದ ಮುಖ್ಯಸ್ಥ ವಿನಯ್ ಚೊಲೆಟ್ಟಿ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಬಡ್ತಿ ಪಡೆದ ನಾಲ್ಕೇ ತಿಂಗಳಿಗೆ ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ.  ನವೆಂಬರ್‌ನಲ್ಲಿ ಮೆಟಾ ಕಂಪನಿಯ ಭಾರತದ ಮುಖ್ಯಸ್ಥ ಅಜಿತ್ ಮೋಹನ್ ಪದ ತ್ಯಾಗದ ಬಳಿಕ ಒಂದೂವರೆ ತಿಂಗಳಲ್ಲಿ …

Stay Connected​
error: Content is protected !!