Mysore
23
overcast clouds

Social Media

ಶನಿವಾರ, 13 ಜೂನ್ 2026
Light
Dark

ವಿಜ್ಞಾನ ತಂತ್ರಜ್ಞಾನ

Homeವಿಜ್ಞಾನ ತಂತ್ರಜ್ಞಾನ

ಹೊಸದಿಲ್ಲಿ: ಜಾಹೀರಾತು, ಮಾರ್ಕೆಟಿಂಗ್ ಸೇರಿದಂತೆ ಅನಪೇಕ್ಷಿತ ಕರೆಗಳನ್ನು ನಿವಾರಿಸಲು ಟೆಲಿಕಾಂ ನಿಯಂತ್ರಣ ಪ್ರಾಧಿಕಾರ (ಟ್ರಾಯ್) ಹೊಸ ನಿಯಮವೊಂದನ್ನು ಜಾರಿಗೆ ತರುತ್ತಿದೆ. ಸದ್ಯ ಕರೆಗಳು ಬಂದಾಗ ಅವು ಯಾರದ್ದು ಎಂದು ತಿಳಿಯುವುದು ಕಷ್ಟ . ಈ ಸಮಸ್ಯೆ ಗೆ ಶೀಘ್ರ ಪರಿಹಾರ ಸಿಗಲಿದೆ. …

ಮಾರುಕಟ್ಟೆಯಲ್ಲಿ ಸದಾ ಬಜೆಟ್ ಬೆಲೆಯ ಸ್ಮಾರ್ಟ್​ಫೋನ್​ಗಳನ್ನು ಬಿಡುಗಡೆ ಮಾಡಿ ಸುದ್ದಿಯಾಗುವ ಭಾರತದ ಪ್ರಸಿದ್ಧ ಲಾವಾ  ಕಂಪನಿ ಇದೀಗ ದೇಶದಲ್ಲಿ ಊಹಿಸಲಾಗದ ಬೆಲೆಗೆ ಆಕರ್ಷಕ 5ಜಿ ಫೋನನ್ನು ಔಪಚಾರಿಕವಾಗಿ ಪರಿಚಯಿಸಿದೆ. ಇದರ ಹೆಸರು ಲಾವಾ ಬ್ಲೆಂಜ್‌ 5ಜಿ ಕಳೆದ ತಿಂಗಳು ಅಕ್ಟೋಬರ್​ನಲ್ಲಿ ನಡೆದ ಇಂಡಿಯಾ …

ಮೆಟಾ ಒಡೆತನದ ಪ್ರಸಿದ್ಧ ಮೆಸೇಜಿಂಗ್ ಅಪ್ಲಿಕೇಶನ್ ವಾಟ್ಸ್​ಆ್ಯಪ್ ವಿನೂತನವಾದ ಅಪ್ಡೇಟ್ ಮೂಲಕ ಸುದ್ದಿಯಾಗುತ್ತಲೇ ಇದೆ. ಈಗೀಗ ಒಮ್ಮೆಲೆ 4,5 ಹೊಸ ಹೊಸ ಆಯ್ಕೆಯನ್ನು ನೀಡುತ್ತಿರುವ ವಾಟ್ಸ್​ಆ್ಯಪ್​ನಲ್ಲಿ ಸಾಲು ಸಾಲು ಅಪ್ಡೇಟ್​ಗಳು ಬರಲು ತಯಾರಾಗಿ ನಿಂತಿದೆ. ಇದರ ನಡುವೆ ತನ್ನ ಬಹುನಿರೀಕ್ಷಿತ ಕಮ್ಯೂನಿಟಿ …

ಬೆಂಗಳೂರು: ಆ್ಯಪಲ್, ಐಫೋನ್‌ಗಳಲ್ಲಿ ಬಳಸುವ ಐಓಎಸ್‌ಗೆ ಹೊಸ ಭದ್ರತಾ ಅಪ್‌ಡೇಟ್ ಬಿಡುಗಡೆ ಮಾಡಿದೆ. ಆ್ಯಪಲ್ iOS 16.1.1 ಎಲ್ಲ ಅರ್ಹ ಐಫೋನ್‌ಗಳಿಗೆ ದೊರೆಯುತ್ತಿದ್ದು, ಬಳಕೆದಾರರು ಅಪ್‌ಡೇಟ್ ಮಾಡಿಕೊಳ್ಳುವಂತೆ ಕಂಪನಿ ಸೂಚಿಸಿದೆ. ಹೊಸ ಐಓಎಸ್ ಅಪ್‌ಡೇಟ್‌ನಲ್ಲಿ ಭದ್ರತಾ ಮತ್ತು ಸುರಕ್ಷತಾ ಅಪ್‌ಡೇಟ್ ಮಾಡಲಾಗಿದೆ. …

ಮೈಸೂರು: ಸೂರ್ಯ ಗ್ರಹಣ ಮುಗಿದ ೧೫ ದಿನಗಳ ನಂತರ ಮಂಗಳವಾರ ಚಂದ್ರ ಗ್ರಹಣ ಸಂಭವಿಸುತ್ತಿದೆ. ಚಂದ್ರೋದಯ ದ ಸಮಯದಲ್ಲಿ, ಗ್ರಹಣವು ದೇಶದ ಎಲ್ಲಾ ಭಾಗಗಳಿಂದ ಗೋಚರಿಸುತ್ತದೆ. ಚಂದ್ರೋದಯಕ್ಕೆ ಮುಂಚಿತವಾಗಿ ಈ ವಿದ್ಯಮಾನವು ಪ್ರಗತಿಯಲ್ಲಿರುವುದರಿಂದ, ಚಂದ್ರಗ್ರಹಣದ ಭಾಗಶಃ ಮತ್ತು ಒಟ್ಟು ಹಂತಗಳ ಪ್ರಾರಂಭವು …

ನವದೆಹಲಿ : ಚಂದ್ರ ಮತ್ತು ಮಂಗಳ ಗ್ರಹಕ್ಕೆ ತೆರಳಿದ್ದ ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (ಇಸ್ರೋ) ಇದೀಗ ಶುಕ್ರ ಗ್ರಹದ ಮೇಲೆ ತನ್ನ ಗಮನವನ್ನು ಕೇಂದ್ರೀಕರಿಸಿದೆ. ಜಪಾನ್ ದೇಶದ ಸಹಯೋಗದೊಂದಿಗೆ ಚಂದ್ರನ ಕಪ್ಪು ಭಾಗವನ್ನು ಅನ್ವೇಷಿಸಲು ಇಸ್ರೋ ಯೋಚಿಸಿದೆ. ಆಕಾಶ್ ತತ್ವ ಸಮ್ಮೇಳನದಲ್ಲಿ …

ನವದೆಹಲಿ : ಖ್ಯಾತ ಫುಟ್‌ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಅವರನ್ನು BYJU'S ಸಂಸ್ಥೆಯ ರಾಯಭಾರಿಯಾಗಿ ನೇಮಕ ಮಾಡುವ ಮೂಲಕ ಅವರನ್ನು ಗ್ಲೋಬಲ್ ಬ್ರ್ಯಾಂಡ್ ಅಂಬಾಸಡರ್ ಆಗಿ ಆಯ್ಕೆ ಮಾಡಿದೆ. ಬೈಜೂಸ್‌ ಸಂಸ್ಥೆಯು ಶಿಕ್ಷಣ ಮತ್ತು ತಂತ್ರಜ್ಞಾನದ ಹೆಸರಾದ ಕಂಪನಿಯಾಗಿದ್ದು,ಇದು  ಮೆಸ್ಸಿ ಅವರು …

ನವದೆಹಲಿ- ಪ್ರಸ್ತುತ, ಆನ್ಲೈನ್ ವಂಚನೆಯ ಅನೇಕ ಘಟನೆಗಳು ಬೆಳಕಿಗೆ ಬರುತ್ತಲೇ ಇವೆ. ಈ ನಡುವೆ ಸಿಮ್ ಕಾರ್ಡ್ ಗಳ ಮೂಲಕ ವಂಚನೆಯನ್ನು ತಡೆಗಟ್ಟಲು ಸರ್ಕಾರ ಸಜ್ಜಾಗುತ್ತಿದೆ. ಸಿಮ್ ಕಾರ್ಡ್ ಗಳ ಮೂಲಕ ವಂಚನೆಯನ್ನು ತಡೆಗಟ್ಟಲು ಕೇಂದ್ರ ಸರ್ಕಾರವು ಸಿಮ್ ಕಾರ್ಡ್ ಗಳನ್ನು …

ಭಾರತದಲ್ಲಿ ಸೆಪ್ಟೆಂಬರ್‌ ತಿಂಗಳಲ್ಲಿ 26.85 ಲಕ್ಷ ವಾಟ್ಸಪ್‌ ಖಾತೆಗಳನ್ನು ನಿರ್ಬಂಧಿಸಲಾಗಿದೆ ನವದೆಹಲಿ: ಭಾರತದಲ್ಲಿ 26.85 ಲಕ್ಷ ಖಾತೆಗಳನ್ನು ನಿಷೇಧಿಸಿದೆ. ಇದರಲ್ಲಿ 8.72 ಲಕ್ಷ ಖಾತೆಗಳನ್ನು ಬಳಕೆದಾರರು ಫ್ಲ್ಯಾಗ್ ಮಾಡುವ ಮೊದಲು ಪೂರ್ವಭಾವಿಯಾಗಿ ನಿರ್ಬಂಧಿಸಲಾಗಿದೆ ಎಂದು ಕಂಪನಿ ಮಂಗಳವಾರ ತಿಳಿಸಿದೆ. ಆಗಸ್ಟ್‌ನಲ್ಲಿ ನಿಷೇಧಿಸಲಾದ …

ಬೆಂಗಳೂರು: ಕೇಂದ್ರ ಸರ್ಕಾರ ಹೊರಡಿಸುವ ಟ್ವಿಟರ್‌ ಖಾತೆ ನಿರ್ಬಂಧ ಆದೇಶದಲ್ಲಿ ಸಕಾರಣಗಳು ಇರಬೇಕು. ಆಗ ಅವುಗಳನ್ನು ಬಳಕೆದಾರರಿಗೆ ತಿಳಿಸಬಹುದು ಎಂದು ಹೈಕೋರ್ಟ್‌ನಲ್ಲಿ ಗುರುವಾರ ಟ್ವಿಟರ್‌ ವಾದಿಸಿತು. ಕೆಲ ವೈಯಕ್ತಿಕ ಖಾತೆಗಳನ್ನು ನಿಷೇಧಿಸುವಂತೆ ಕೇಂದ್ರ ವಿದ್ಯುನ್ಮಾನ ಮತ್ತು ಮಾಹಿತಿ ತಂತ್ರಜ್ಞಾನ ಇಲಾಖೆ ಜಾರಿ …

Stay Connected​
error: Content is protected !!