Browsing: ಕ್ರೀಡೆ

ಕರಾಚಿ/ದುಬೈ: ಏಷ್ಯಾ ಕಪ್‌ ವಿಚಾರದಲ್ಲಿ ಈಗಾಗಲೇ ನೆರೆ ಹೊರೆಯ ದೇಶಗಳಿಂದ ಮುಖಭಂಗಕ್ಕೆ ಒಳಗಾಗಿರುವ ಪಾಕಿಸ್ತಾನ, ಈಗ ಭಾರತದಲ್ಲಿ ನಡೆಯುವ ವಿಶ್ವಕಪ್‌ ವಿಚಾರದಲ್ಲಿ ಹೊಸ ನಕಾರಾತ್ಮಕ ತಂತ್ರದ ಮೊರೆ ಹೋಗಿದೆ.…

ಲಂಡನ್: ಇಲ್ಲಿನ ಕೆನ್ನಿಂಗ್ಟನ್ ಓವಲ್ ಮೈದಾನದಲ್ಲಿ ನಡೆಯುತ್ತಿರುವ ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದ ಎರಡನೇ ದಿನದಾಟ ಆರಂಭವಾಗಿದೆ. ದಿನದ ಮೊದಲ ಓವರ್ ನಲ್ಲೇ ಸ್ಟೀವ್…

ನವದೆಹಲಿ: ಜಗತ್ತಿನ ಶ್ರೇಷ್ಠ ಫುಟ್ಬಾಲ್‌ ಆಟಗಾರ ಲಿಯೋನೆಲ್‌ ಮೆಸ್ಸಿ ಅಮೆರಿಕದ ಇಂಟರ್‌ ಮಿಯಾಮಿ ಕ್ಲಬ್‌ ಪಾಲಾಗುವುದು ಬಹುತೇಕ ಖಚಿತವಾಗಿದೆ. ಪ್ಯಾರಿಸ್‌ ಸೇಂಟ್‌ ಜರ್ಮೈನ್‌ (ಪಿಎಸ್‌ಜಿ) ಕ್ಲಬ್‌ ಜತೆಗಿನ…

ನವದೆಹಲಿ: ಕುಸ್ತಿ ಒಕ್ಕೂಟದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪ್ರತಿಭಟನೆಯ ಮುಂಚೂಣಿಯಲ್ಲಿದ್ದ ಭಾರತದ ಕುಸ್ತಿಪಟುಗಳಾದ ಸಾಕ್ಷಿ ಮಲಿಕ್, ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ರೈಲ್ವೆಯಲ್ಲಿ…

ಮಹಾರಾಷ್ಟ್ರ: ಚೆನ್ನೈ ಸೂಪರ್‌ ಕಿಂಗ್ಸ್‌ ಸ್ಟಾರ್‌ ಆಟಗಾರ ಋತುರಾಜ್ ಗಾಯಕ್ವಾಡ್ ವೈವಾಹಿಕ ಜೀವನಕ್ಕೆ ಕಾಲಿಟ್ಟು, ಜೀವನದ ಹೊಸ ಇನ್ನಿಂಗ್ಸ್‌ ಆರಂಭಿಸಿದ್ದಾರೆ. ತನ್ನ ಬಹುಕಾಲದ ಗೆಳತಿ ಉತ್ಕರ್ಷ ಪವಾರ್‌ ಅವರೊಂದಿಗೆ…

ಲಂಡನ್: 2022-23ರ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಕೂಟದ ಫೈನಲ್ ಪಂದ್ಯವು ಜೂನ್ 7ರಿಂದ ನಡೆಯಲಿದೆ. ಲಂಡನ್ ನ ಓವಲ್ ಮೈದಾನದಲ್ಲಿ ನಡೆಯಲಿರುವ ಫೈನಲ್ ಪಂದ್ಯದಲ್ಲಿ…

ಸಿಡ್ನಿ: ಆಸ್ಟ್ರೇಲಿಯನ್ ಕ್ರಿಕೆಟ್ ತಂಡದ ಸ್ಟಾರ್ ಆಟಗಾರ ಡೇವಿಡ್ ವಾರ್ನರ್ ಶನಿವಾರ ತನ್ನ ಹೇಳಿಕೆಯಿಂದ ಅಭಿಮಾನಿಗಳಿಗೆ ಅಚ್ಚರಿ ಮೂಡಿಸಿದರು. ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯಕ್ಕೆ…

ಕೊಲಂಬೋ: ಸಂಪೂರ್ಣ ಏಷ್ಯಾಕಪ್‌ಗೆ ಆತಿಥ್ಯ ವಹಿಸುವ ಇಚ್ಛೆ ವ್ಯಕ್ತಪಡಿಸಿದ ಶ್ರೀಲಂಕಾ ಮಂಡಳಿಯ ಬಗ್ಗೆ ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಸಮಾಧಾನ ವ್ಯಕ್ತಪಡಿಸಿದ್ದು ಮತ್ತು ದ್ವೀಪ ರಾಷ್ಟ್ರದಲ್ಲಿ ಏಕದಿನ ದ್ವಿಪಕ್ಷೀಯ…

ಸಲಾಲ (ಒಮಾನ್‌): ಭಾರತದ ಕಿರಿಯರ ಹಾಕಿ ತಂಡ ಮತ್ತಮ್ಮೆ ಏಷ್ಯಾ ಮಟ್ಟದಲ್ಲಿ ಕಿಂಗ್‌ ಎನಿಸಿಕೊಂಡಿದೆ. ಇಲ್ಲಿ ನಡೆದ ಜೂನಿಯರ್‌ ಏಷ್ಯಾ ಕಪ್‌ ಹಾಕಿ ಪಂದ್ಯಾವಳಿಯಲ್ಲಿ ಬದ್ಧ ಎದುರಾಳಿ…