ಕ್ರೀಡೆ

ಏಶ್ಯನ್ ಗೇಮ್ಸ್: ಪುರುಷರ 10 ಮೀ. ಏರ್ ಪಿಸ್ತೂಲ್ ಶೂಟಿಂಗ್‌ನಲ್ಲಿ ಭಾರತಕ್ಕೆ ಚಿನ್ನ

ಹಾಂಗ್‌ಝೌ: ಏಶ್ಯನ್ ಗೇಮ್ಸ್ ನಲ್ಲಿ ಭಾರತದ ಪದಕ ಬೇಟೆ ಮುಂದುವರೆದಿದ್ದು, 10 ಮೀಟರ್ಸ್ ಏರ್ ಪಿಸ್ತೂಲ್ ಸ್ಪರ್ಧೆಯಲ್ಲಿ ಭಾರತದ ಪುರುಷರ ತಂಡವು ಚಿನ್ನ ಗೆದ್ದಿದೆ. ಈ ಮೂಲಕ…

3 years ago

ಏಷ್ಯನ್‌ ಗೇಮ್ಸ್‌: ಶೂಟಿಂಗ್‌ನಲ್ಲಿ ಭಾರತಕ್ಕೆ 2 ಚಿನ್ನ, ಒಂದು ಬೆಳ್ಳಿ-ಒಂದು ಕಂಚು

ಹಾಂಗ್‌ಝೌ : ಏಷ್ಯನ್ ಕ್ರೀಡಾಕೂಟದ ಶೂಟಿಂಗ್‌ನಲ್ಲಿ ನಾಲ್ಕನೇ ದಿನವಾದ ಇಂದು (ಬುಧವಾರ) ಭಾರತದ ಶೂಟರ್‌ಗಳು ಎರಡು ಚಿನ್ನ, ತಲಾ ಒಂದು ಬೆಳ್ಳಿ, ಕಂಚಿನ ಪದಕ ಗೆದ್ದಿದ್ದಾರೆ. 50…

3 years ago

ಏಷ್ಯನ್‌ ಗೇಮ್ಸ್‌| ಟಿ20 ಯಲ್ಲಿ 314 ರನ್‌ ಬಾರಿಸಿ ಅಪರೂಪದ ದಾಖಲೆ ಬರೆದ ನೇಪಾಳ!

ಹ್ಯಾಂಗ್‌ಝೌ: ಚೀನಾದ ಹ್ಯಾಂಗ್ ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ ಕ್ರೀಡಾಕೂಟದಲ್ಲಿ ಪುರುಷರ ಕ್ರಿಕೆಟ್ ವಿಭಾಗದಲ್ಲಿ ಕ್ರಿಕೆಟ್ ಶಿಶು ನೇಪಾಳ ಅಕ್ಷರಶಃ ಇತಿಹಾಸದ ಅಪರೂಪದ ದಾಖಲೆ ನಿರ್ಮಿಸಿದೆ. ನೇಪಾಳ…

3 years ago

ಏಷ್ಯನ್ ಗೇಮ್ಸ್: ಚಿನ್ನ ಗೆದ್ದ ಭಾರತದ ಶೂಟರ್ ಗಳು

ನವದೆಹಲಿ : ಭಾರತದ ತ್ರಿವಳಿ ಶೂಟರ್ ಗಳಾದ ಮನು ಭಾಕೆರ್, ಇಷಾ ಸಿಂಗ್ ಮತ್ತು ರಿದಂ ಸಂಗ್ವಾನ್ ಅವರು ಏಷ್ಯನ್ ಗೇಮ್ಸ್ ನಲ್ಲಿ ಭಾರತಕ್ಕೆ ನಾಲ್ಕನೇ ಚಿನ್ನದ ಪದಕ…

3 years ago

ವಿಶ್ವಕಪ್ ಗೆಲ್ಲುವಲ್ಲಿ ಪ್ರತಿಯೊಬ್ಬರ ಪಾತ್ರ ಇರುತ್ತದೆ: ಎಬಿಡಿ ಅಚ್ಚರಿ ಹೇಳಿಕೆ!

ನವದೆಹಲಿ : ಕ್ರಿಕೆಟ್ ಒಂದು ತಂಡದ ಆಟವಾಗಿದ್ದು, ವಿಶ್ವಕಪ್‌ನಂತಹ ಟೂರ್ನಿಗಳಲ್ಲಿ ಸಿಗುವ ಗೆಲುವಿನ ಶ್ರೇಯವನ್ನು ಕೇವಲ ಒಬ್ಬ ಆಟಗಾರನಿಗೆ ನೀಡುವುದು ಸರಿಯಲ್ಲ ಎಂದು ದಕ್ಷಿಣ ಆಫ್ರಿಕಾ ಮಾಜಿ ನಾಯಕ…

3 years ago

400 ಮೀ. ಮೆಡ್ಲೆ ರಿಲೆ ಈಜು: ರಾಷ್ಟ್ರೀಯ ದಾಖಲೆ ಸ್ಥಾಪಿಸಿದ ಭಾರತ ತಂಡಕ್ಕೆ ಐದನೇ ಸ್ಥಾನ

ಹಾಂಗ್‌ಝೌ : 'ಬ್ರೆಸ್ಟ್ ಸ್ಟೋಕ್ ದೊರೆ' ಎನಿಸಿರುವ ಕ್ವಿನ್ ಹೈಯಾಂಗ್ ಅವರ ಅತ್ಯುತ್ತಮ ಪ್ರದರ್ಶನದ ನೆರವಿನಿಂದ ಚೀನಾ ತಂಡ ಏಷ್ಯನ್ ಗೇಮ್ಸ್‌ನ ಈಜು ಸ್ಪರ್ಧೆಯ 4x100 ಮೀ.…

3 years ago

ಏಷ್ಯನ್‌ ಗೇಮ್ಸ್‌: ಸೈಲಿಂಗ್​ ನಲ್ಲಿ ಕಂಚಿನ ಪದಕ ಗೆದ್ದ ಇಯಾಬಾದ್ ಅಲಿ

ಹ್ಯಾಂಗ್​ಝೌ : ನಡೆಯುತ್ತಿರುವ ಏಷ್ಯನ್ ಗೇಮ್ಸ್​ನ ಸೈಲಿಂಗ್​ನಲ್ಲಿ (ನೌಕಾಯಾನ ಸ್ಪರ್ಧೆ) ಭಾರತ ಎರಡು ಪದಕಗಳನ್ನು ಗೆದ್ದುಕೊಂಡಿದೆ. ಮಂಗಳವಾರ ನಡೆದ ಈ ಸ್ಪರ್ಧೆಯ ಬಾಲಕಿಯ ವಿಭಾಗದಲ್ಲಿ 17ರ ಹರೆಯದ…

3 years ago

ಏಶ್ಯನ್‌ ಗೇಮ್ಸ್:‌ ಕುದುರೆ ಸವಾರಿಯಲ್ಲಿ 41 ವರ್ಷಗಳ ನಂತರ ಚಿನ್ನ ಗೆದ್ದ ಭಾರತ

ಹಾಂಗ್‌ಝೌ: ನವದೆಹಲಿಯಲ್ಲಿ 1982ರಲ್ಲಿ ನಡೆದ ಏಷ್ಯನ್ ಕ್ರೀಡೆಯ ನಂತರ ಚೀನಾದ ಹ್ಯಾಂಗ್‌ ಝೂನಲ್ಲಿ ನಡೆಯುತ್ತಿರುವ ಏಶ್ಯನ್‌ ಗೇಮ್ಸ್‌ ಕ್ರೀಡಾಕೂಟದಲ್ಲಿ 41 ವರ್ಷಗಳಲ್ಲಿ ಇದೇ ಮೊದಲ ಬಾರಿಗೆ ಭಾರತದ ತಂಡ…

3 years ago

ಏಷ್ಯನ್‌ ಗೇಮ್ಸ್‌: ಸಿಂಗಪುರ ವಿರುದ್ಧ ಭಾರತಕ್ಕೆ ಭರ್ಜರಿ ಗೆಲುವು

ಹಾಂಗ್‌ಝೌ : ನಾಯಕ ಹರ್ಮನ್‌ಪ್ರೀತ್‌ ಸಿಂಗ್‌ ಮತ್ತು ಮಂದೀಪ್ ಸಿಂಗ್ ಅವರ ಹ್ಯಾಟ್ರಿಕ್ ಗೋಲುಗಳ ನೆರವಿನಿಂದ ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಸಿಂಗಪುರ ವಿರುದ್ಧದ ಹಾಕಿ ಪಂದ್ಯದಲ್ಲಿ ಭಾರತ…

3 years ago

ಏಷ್ಯನ್‌ ಗೇಮ್ಸ್:‌ ಸೇಲಿಂಗ್‌ನಲ್ಲಿ ಭಾರತಕ್ಕೆ ಬೆಳ್ಳಿ ತಂದ ನೇಹಾ ಠಾಕೂರ್

ನಿಂಗೊ (ಚೀನಾ): ಏಷ್ಯನ್ ಗೇಮ್ಸ್ ಕ್ರೀಡಾಕೂಟದ ಸೇಲಿಂಗ್‌ನಲ್ಲಿ ಭಾರತದ ನೇಹಾ ಠಾಕೂರ್ ಬೆಳ್ಳಿ ಪದಕ ಜಯಿಸಿದ್ದಾರೆ. ಮಹಿಳೆಯರ ಡಿಂಘಿ ಐಎಲ್‌ಸಿಎ-4 ಸ್ಪರ್ಧೆಯಲ್ಲಿ ಈ ಸಾಧನೆ ಮಾಡಿದ್ದಾರೆ. ಭೋಪಾಲ್‌ನ…

3 years ago