ಕ್ರೀಡೆ

ಏಶ್ಯಕಪ್| ಅಲ್ಪ ಮೊತ್ತಕ್ಕೆ ಕುಸಿದ ಭಾರತಕ್ಕೆ ಇಶಾನ್‌-ಪಾಂಡ್ಯ ಆಸರೆ: ಪಾಕಿಸ್ತಾನಕ್ಕೆ 267 ರನ್‌ ಗುರಿ

ಪಲ್ಲೆಕೆಲೆ : ಆರಂಭಿಕ ಬ್ಯಾಟಿಂಗ್ ಕುಸಿತದ ಹೊರತಾಗಿಯೂ ಹಾರ್ದಿಕ್ ಪಾಂಡ್ಯ(87 ರನ್, 90 ಎಸೆತ)ಹಾಗೂ ಇಶಾನ್ ಕಿಶನ್(82 ರನ್, 81 ಎಸೆತ)ಅರ್ಧಶತಕದ ಕೊಡುಗೆಯ ನೆರವಿನಿಂದ ಏಶ್ಯಕಪ್‌ನ ಎ…

3 years ago

ಯು ಎಸ್ ಓಪನ್: ಮೊದಲ ಸುತ್ತಿನಲ್ಲೇ ಮುಗ್ಗರಿಸಿದ ವೀನಸ್‌ ವಿಲಿಯಮ್ಸ್‌

ನ್ಯೂಯಾರ್ಕ್‌: ಆತಿಥೇಯ ದೇಶದ 43 ವರ್ಷದ ಆಟಗಾರ್ತಿ ವೀನಸ್‌ ವಿಲಿಯಮ್ಸ್‌ ಮೊದಲ ಸುತ್ತಿನಲ್ಲೇ ಸೋಲನುಭವಿಸಿ ಯುಎಸ್‌ ಓಪನ್‌ ಕೂಟದಿಂದ ನಿರ್ಗಮಿಸಿದ್ದಾರೆ. ಬಹುಶಃ ಇದು ಅವರ ಕೊನೆಯ ಗ್ರ್ಯಾನ್‌ಸ್ಲಾಮ್‌…

3 years ago

ವೈಯಕ್ತಿಕ ಕಾರಣ ನೀಡಿ ಸಿಪಿಎಲ್ ನಿಂದಲೂ ಹೊರಬಂದ ಅಂಬಾಟಿ ರಾಯುಡು

ಮುಂಬೈ: ಈ ವರ್ಷದ ಆರಂಭದಲ್ಲಿ ಇಂಡಿಯನ್ ಪ್ರೀಮಿಯರ್ ಲೀಗ್‌ (IPL) ನಿಂದ ನಿವೃತ್ತಿ ಘೋಷಿಸಿ ಕೆರಿಬಿಯನ್ ಪ್ರೀಮಿಯರ್ ಲೀಗ್‌ (CPL) ನಲ್ಲಿ ಆಡಲು ತೆರಳಿದ್ದ ಅಂಬಾಟಿ ರಾಯುಡು…

3 years ago

ಪಾಕಿಸ್ತಾನ ತಂಡ ಏಷ್ಯಾ ಕಪ್ ಮತ್ತು ವಿಶ್ವಕಪ್ ನ ಪ್ರಬಲ ಸ್ಪರ್ಧಿ : ಅಶ್ವಿನ್

ಚೆನ್ನೈ: ಏಷ್ಯಾಕಪ್‌ನಲ್ಲಿ ಬಾಬರ್ ಅಜಮ್ ಮತ್ತು ಮೊಹಮ್ಮದ್ ರಿಜ್ವಾನ್ ಅವರ ಸ್ಥಿರ ಪ್ರದರ್ಶನವು ಪಾಕಿಸ್ಥಾನ ತಂಡವನ್ನು ಇನ್ನಷ್ಟು ಪ್ರಬಲವಾಗಿಸುತ್ತದೆ ಎಂದು ಭಾರತದ ಸ್ಪಿನ್ನರ್ ಆರ್. ಅಶ್ವಿನ್ ಅಭಿಪ್ರಾಯಪಟ್ಟಿದ್ದಾರೆ.…

3 years ago

ಮಹಾರಾಜ ಟ್ರೋಫಿ 2023: ಫೈನಲ್​ಗೆ ಲಗ್ಗೆಯಿಟ್ಟ ಹುಬ್ಬಳ್ಳಿ ಟೈಗರ್ಸ್​

ಬೆಂಗಳೂರು : ಇಲ್ಲಿನ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಮಹಾರಾಜ ಟ್ರೋಫಿ ಟಿ20 ಟೂರ್ನಿಯ ಸೆಮಿಫೈನಲ್​ನಲ್ಲಿ 8 ವಿಕೆಟ್​ಗಳ ಭರ್ಜರಿ ಜಯ ಸಾಧಿಸಿ ಹುಬ್ಬಳ್ಳಿ ಟೈಗರ್ಸ್ ತಂಡವು ಫೈನಲ್​ಗೆ ಪ್ರವೇಶಿಸಿದೆ.…

3 years ago

ನೀರಜ್ ಚೋಪ್ರಾ ಸಾಧನೆ ಕೊಂಡಾಡಿದ ಪ್ರಧಾನಿ ಮೋದಿ

ನವದೆಹಲಿ : ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್‍ಶಿಪ್‍ನ ಜಾವೆಲಿನ್ ಎಸೆತದಲ್ಲಿ ಬಂಗಾರಕ್ಕೆ ಮುತ್ತಿಟ್ಟ ಒಲಿಂಪಿಕ್ ವೀರ ನೀರಜ್ ಚೋಪ್ರಾ ಅವರನ್ನು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಕೊಂಡಾಡಿದ್ದಾರೆ. ಸಾಮಾಜಿಕ ಜಾಲತಾಣ…

3 years ago

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಪ್ಯಾರಿಸ್ ಒಲಿಂಪಿಕ್ಸ್ ಗೆ ಅರ್ಹತೆ ಪಡೆದ ಪಾರುಲ್

ಬುಡಾಪೆಸ್ಟ್ : ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023 ರ 3,000 ಮೀಟರ್ಸ್ ಸ್ಟೀಪಲ್ ಚೇಸ್ ಫೈನಲ್ ನಲ್ಲಿ ಭಾರತದ…

3 years ago

ವಿಶ್ವ ಅಥ್ಲೆಟಿಕ್ಸ್ ಚಾಂಪಿಯನ್ ಶಿಪ್: ಐದನೇ ಸ್ಥಾನ ತೃಪ್ತಿಪಟ್ಟ ಪುರುಷರ ರಿಲೇ ತಂಡ

ಬುಡಾಪೆಸ್ಟ್: ಹಂಗೇರಿಯ ಬುಡಾಪೆಸ್ಟ್ ನಲ್ಲಿ ಸೋಮವಾರ ನಡೆದ ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ 2023ರಲ್ಲಿ ಭಾರತೀಯ ಪುರುಷರ 4x400 ಮೀಟರ್ಸ್ ರಿಲೇ ತಂಡವು 4x400 ಮೀಟರ್ಸ್ ರಿಲೇ…

3 years ago

ಸಾಂಪ್ರದಾಯಿಕ ಛಾಯಾಚಿತ್ರಕ್ಕಾಗಿ ಪಾಕ್ ಅಥ್ಲೀಟ್‌ಗೆ ಆಹ್ವಾನಿಸಿ ಎಲ್ಲರ ಮನ ಗೆದ್ದ ನೀರಜ್ ಚೋಪ್ರಾ

ಬುಡಾಪೆಸ್ಟ್ : ಭಾರತದ 'ಗೋಲ್ಡನ್ ಬಾಯ್' ನೀರಜ್ ಚೋಪ್ರಾ ಅವರು ವಿಶ್ವ ಅತ್ಲೆಟಿಕ್ಸ್ ಚಾಂಪಿಯನ್ ಶಿಪ್ ನ ಸ್ಪರ್ದೆಯೊಂದರಲ್ಲಿ ಅಗ್ರ ಸ್ಥಾನವನ್ನು ಪಡೆದ ತಮ್ಮ ದೇಶದ ಮೊದಲ…

3 years ago

ಕರ್ನಾಟಕ ತಂಡದ ನಂಟು ತೊರೆದು ವಿದರ್ಭದತ್ತ ಮುಖ ಮಾಡಿದ ಕರುಣ್ ನಾಯರ್

ಬೆಂಗಳೂರು : ನಾನು 2023-24ರ ಋತುವಿನಲ್ಲಿ ವಿದರ್ಭ ಕ್ರಿಕೆಟ್ ತಂಡವನ್ನು ಪ್ರತಿನಿಧಿಸುವೆ ಎಂದು ಕರ್ನಾಟಕದ ಬ್ಯಾಟರ್ ಕರುಣ್ ನಾಯರ್ ಭಾನುವಾರ ಪ್ರಕಟಿಸಿದ್ದಾರೆ. ಕರುಣ್ ನಾಯರ್ ಅವರು ವಿದರ್ಭ…

3 years ago