ಟ್ರಿನಿಡಾಡ್ (ವೆಸ್ಟ್ ಇಂಡೀಸ್): ವೆಸ್ಟ್ ಇಂಡೀಸ್ ವಿರುದ್ಧ ಮಂಗಳವಾರ ನಡೆಯುವ ಮೂರನೇ ಏಕದಿನ ಪಂದ್ಯದಲ್ಲಿಯೂ ಭಾರತ ತಂಡ ಪ್ರಯೋಗ ಮುಂದುವರಿಸಲಿದೆ ಎಂದು ಹೆಡ್ ಕೋಚ್ ರಾಹುಲ್ ದ್ರಾವಿಡ್ ತಿಳಿಸಿದ್ದಾರೆ.…
ಡಲ್ಲಾಸ್: ನಿಕೋಲಸ್ ಪೂರನ್ (55 ಎಸೆತಗಳಲ್ಲಿ ಅಜೇಯ 137* ರನ್) ಅವರ ಸಿಡಿಲಬ್ಬರದ ಶತಕದ ಬಲದಿಂದ ಮಿಂಚಿದ ಎಂಐ ನ್ಯೂಯಾರ್ಕ್ ತಂಡ ಚೊಚ್ಚಲ ಆವೃತ್ತಿಯ ಮೇಜರ್ ಲೀಗ್…
ಮುಂಬೈ : ಟೀಂ ಇಂಡಿಯಾದ ಮಾಜಿ ನಾಯಕ ಎಂ.ಎಸ್ ಧೋನಿ ಕೋಟ್ಯಂತರ ಅಭಿಮಾನಿ ಬಳಗವನ್ನ ಹೊಂದಿದ್ದಾರೆ. ಅಭಿಮಾನಿಗಳು ಒಮ್ಮೆಯಾದ್ರೂ ಮಹಿಯನ್ನ ಹತ್ತಿರದಿಂದ ನೋಡ್ಬೇಕು ಅಂತಾ ಆಸೆ ಪಡ್ತಾರೆ.…
ಲಂಡನ್: ವಿಶ್ವ ಟೆಸ್ಟ್ ಚಾಂಪಿಯನ್ಸ್ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ ಪ್ರತಿಷ್ಠಿತ ಆಷಸ್ ಟೆಸ್ಟ್ ಸರಣಿಯಲ್ಲಿ ಬ್ಯಾಟಿಂಗ್ ವೈಭವ ಮೆರೆಯುತ್ತಿರುವ ಇಂಗ್ಲೆಂಡ್ ತಂಡದ ಮಾಜಿ ನಾಯಕ ಜೋ ರೂಟ್,…
ಬಾರ್ಬಡೋಸ್ (ವೆಸ್ಟ್ ಇಂಡೀಸ್): ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳ ವೈಫಲ್ಯದಿಂದ ಭಾರತ ತಂಡ ಎರಡನೇ ಏಕದಿನ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ವಿರುದ್ಧ 6 ವಿಕೆಟ್‌ಗಳಿಂದ ಹೀನಾಯ ಸೋಲು ಅನುಭವಿಸಿತು. ಆ…
ಲಂಡನ್: ಇಂಗ್ಲೆಂಡ್ ತಂಡದ ಹಿರಿಯ ವೇಗಿ ಸ್ಟುವರ್ಟ್ ಬ್ರಾಡ್ ಅವರು ಶನಿವಾರ ಅಂತಾರಾಷ್ಟ್ರೀಯ ಟೆಸ್ಟ್ ಕ್ರಿಕೆಟ್‌ಗೆ ಹಠಾತ್ ವಿದಾಯ ಘೋಷಿಸಿ ಅಭಿಮಾನಿಗಳಿಗೆ ಶಾಕ್ ನೀಡಿದ್ದಾರೆ. ಆಸ್ಟ್ರೇಲಿಯಾ ವಿರುದ್ಧ…
ಬಾರ್ಬಡೋಸ್ : ಭಾರತ ಕ್ರಿಕೆಟ್ ತಂಡ ಪ್ರಸ್ತುತ ವೆಸ್ಟ್ ಇಂಡೀಸ್ ಪ್ರವಾಸದಲ್ಲಿದೆ. ಟೆಸ್ಟ್ ಸರಣಿ ವಶಪಡಿಸಿಕೊಂಡ ನಂತರ ಟೀಂ ಇಂಡಿಯಾ ಏಕದಿನ ಸರಣಿಯನ್ನು ಆಡುತ್ತಿದೆ. ಎರಡನೇ ಪಂದ್ಯದಲ್ಲಿ…
ಬಾರ್ಬಡೋಸ್ (ವೆಸ್ಟ್ ಇಂಡೀಸ್): ಭಾರತ ವಿರುದ್ಧ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ವೆಸ್ಟ್ ಇಂಡೀಸ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ. ಆ ಮೂಲಕ ಭಾರತ ತಂಡ ಮೊದಲು…
ನವದೆಹಲಿ: ಈ ವರ್ಷ ಭಾರತದಲ್ಲಿ ನಡೆಯಲಿರುವ ಕ್ರಿಕೆಟ್ ವಿಶ್ವಕಪ್‌ಗೆ ತಂಡಗಳು ಮಾತ್ರವಲ್ಲದೆ ಪ್ರಪಂಚದಾದ್ಯಂತದ ಜನಪ್ರಿಯ ಬ್ರ್ಯಾಂಡ್‌ಗಳು ಕೂಡ ಸಜ್ಜಾಗುತ್ತಿವೆ. ಏತನ್ಮಧ್ಯೆ, ಕ್ರಿಕೆಟ್ ಅಭಿಮಾನಿಗಳಿಗೆ ಅಧಿಕೃತ ತಂಪು ಪಾನೀಯ…
ಪೋರ್ಟ್ ಆಫ್ ಸ್ಪೇನ್ : 2023-25ನೇ ಸಾಲಿನ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಭಾಗವಾಗಿ ಭಾರತ-ವೆಸ್ಟ್ ಇಂಡೀಸ್ ವಿರುದ್ಧ ನಡೆದ 2ನೇ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿತು. ಇದರಿಂದ…