ಕ್ರೀಡೆ

ಪೂರ್ಣ ಏಷ್ಯಾಕಪ್ ಪಾಕಿಸ್ತಾನದಲ್ಲೇ ನಡೆಯಬೇಕು : ಮತ್ತೆ ಉಲ್ಟಾ ಹೊಡೆದ ಪಾಕಿಸ್ತಾನ

ಏಷ್ಯಾಕಪ್ 2023 : ಪಾಕ್ ಪ್ರಸ್ತಾವನೆಯಂತೆ ಎಸಿಸಿ ಈಗಾಗಲೇ ಏಷ್ಯಾಕಪ್ ಪಂದ್ಯಾವಳಿಯ ವೇಳಾಪಟ್ಟಿಯನ್ನು ನಿಗದಿಪಡಿಸಿದೆ. ಅಂತಹ ಪರಿಸ್ಥಿತಿಯಲ್ಲಿ ಏಷ್ಯಾಕಪ್ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆಯಾಗುವ ಸಾಧ್ಯತೆಯಿಲ್ಲ. ಎಲ್ಲಾ ಸರ್ಕಸ್​ಗಳ…

3 years ago

ಐಸಿಸಿ ಟೆಸ್ಟ್‌ ರ್ಯಾಂಕಿಂಗ್‌: ಮಾರ್ನಸ್‌ಗೆ ಸಡ್ಡು ಹೊಡೆದ ಜೋ ರೂಟ್‌ ನಂ.1 ಬ್ಯಾಟ್ಸ್‌ಮನ್‌!

ಬೆಂಗಳೂರು: ದೀರ್ಘ ಸಮಯದಿಂದ ಅಂತಾರಾಷ್ಟ್ರೀಯ ಕ್ರಿಕೆಟ್‌ ಕೌನ್ಸಿಲ್‌ (ಐಸಿಸಿ) ಟೆಸ್ಟ್‌ ಬ್ಯಾಟರ್ಸ್‌ ಶ್ರೇಯಾಂಕಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿ ಉಳಿದಿದ್ದ ಆಸ್ಟ್ರೇಲಿಯಾದ ಯುವ ಬ್ಯಾಟ್ಸ್‌ಮನ್‌ ಮಾರ್ನಸ್‌ ಲಾಬುಶೇನ್ ಅವರನ್ನು ಇಂಗ್ಲೆಂಡ್‌ ತಂಡದ…

3 years ago

ಶ್ರೇಯಂಕಾ, ಮನ್ನತ್ ಸ್ಪಿನ್ ಮ್ಯಾಜಿಕ್‌: ಭಾರತದ ಮಡಿಲಿಗೆ ಎಮರ್ಜಿಂಗ್ ಏಷ್ಯಾ ಕಪ್ ಪಟ್ಟ

ಮಾಂಗ್ ಕಾಕ್: ಎಸಿಸಿ ಮಹಿಳಾ ಉದಯೋನ್ಮುಖ ತಂಡಗಳ ಏಷ್ಯಾ ಕಪ್ 2023 ಕೂಟದಲ್ಲಿ ಭಾರತ ಎ ತಂಡವು ಫೈನಲ್ ನಲ್ಲಿ ಬಾಂಗ್ಲಾದೇಶವನ್ನು 31 ರನ್‌ ಗಳಿಂದ ಮಣಿಸಿ…

3 years ago

ಆಷಸ್‌ ಟೆಸ್ಟ್‌ ಸರಣಿ: ಇಂಗ್ಲೆಂಡ್‌ ಎದುರು ರೋಚಕ ಜಯ ದಾಖಲಿಸಿದ ಆಸ್ಟ್ರೇಲಿಯಾ!

ಬರ್ಮಿಂಗ್‌ಹ್ಯಾಮ್‌: ಪ್ರಸಕ್ತ ಸಾಲಿನ ದಿ ಆಷಸ್‌ ಟೆಸ್ಟ್‌ ಸರಣಿಯ ಮೊದಲ ಹಣಾಹಣಿಯ ಐದನೇ ಹಾಗೂ ಅಂತಿಮ ದಿನದಾಟದ ಕೊನೇ ಅವಧಿಯಲ್ಲಿ ಆಸ್ಟ್ರೇಲಿಯಾ ತಂಡಕ್ಕೆ ಕೈಲಿದ್ದ 3 ವಿಕೆಟ್‌ಗಳಿಂದ 73…

3 years ago

ನಾನು ಆ ರೀತಿ ಮಾಡಬಾರದಿತ್ತು: ಹೆಲ್ಮೆಟ್ ಸಂಭ್ರಮಾಚರಣೆಯ ಬಗ್ಗೆ ಆವೇಶ್ ಖಾನ್ ಮಾತು

ಮುಂಬೈ: ಈ ಬಾರಿಯ ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೈಂಟ್ಸ್ ತಂಡದ ಬೌಲರ್ ಆವೇಶ್ ಖಾನ್ ಅವರು ಆಟಕ್ಕಿಂತ ಹೆಚ್ಚು ವಿವಾದದಿಂದಲೇ ಸುದ್ದಿಯಾಗಿದ್ದರು. ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು…

3 years ago

ಬಿಸಿಸಿಐ ಆಯ್ಕೆಗಾರರಿಗೆ ಕ್ರಿಕೆಟ್ ಜ್ಞಾನವಿಲ್ಲವೆಂದ ಮಾಜಿ ಆಟಗಾರ

ಮುಂಬೈ: ಭಾರತ ಪುರುಷರ ಕ್ರಿಕೆಟ್ ತಂಡದ ಕಳೆದೊಂದು ದಶಕದ ಐಸಿಸಿ ಟ್ರೋಫಿ ಬರದ ಬಗ್ಗೆ ಹಲವಾರು ಮಾಜಿ ಆಟಗಾರರು ಟೀಕೆ ಮಾಡುತ್ತಿದ್ದಾರೆ. ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್…

3 years ago

1000 ಕೋಟಿ ರೂ. ದಾಟಿದ ವಿರಾಟ್‌ ಕೊಹ್ಲಿ ನಿವ್ವಳ ಮೌಲ್ಯ: ಇನ್‌ಸ್ಟಾ ಪೋಸ್ಟ್‌ ಒಂದಕ್ಕೆ ದುಬಾರಿ ಬೆಲೆ!

ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್‌ ಮತ್ತು ಫ್ರಾಂಚೈಸಿ ಕ್ರಿಕೆಟ್‌ನಲ್ಲಿ ರಾಯಲ್‌ ಚಾಲೆಂಜರ್ಸ್‌ ಬೆಂಗಳೂರು ತಂಡದ ಪರ ರನ್‌ ಹೊಳೆಯನ್ನೇ ಹರಿಸುವ ಮೂಲಕ ಭಾರತದಲ್ಲಿ ಮಾತ್ರವಲ್ಲ ವಿಶ್ವದಾದ್ಯಂತ ಅಪಾರ ಅಭಿಮಾನಿ…

3 years ago

ಇಂಡೋನೇಷ್ಯಾ ಓಪನ್‌ 2023: ಗೆದ್ದು ದಾಖಲೆ ಬರೆದ ಸಾತ್ವಿಕ್‌ ರಾಂಕಿರೆಡ್ಡಿ – ಚಿರಾಗ್ ಶೆಟ್ಟಿ

ಜಕಾರ್ತಾ: ಭಾರತದ ಯುವ ಬ್ಯಾಡ್ಮಿಂಟನ್ ಪಟುಗಳಾದ ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಮತ್ತು ಚಿರಾಗ್ ಶೆಟ್ಟಿ ಇತಿಹಾಸವನ್ನು ಬರೆದಿದ್ದಾರೆ. ಭಾನುವಾರ ಜಕಾರ್ತಾದಲ್ಲಿ ನಡೆದ ಬ್ಯಾಡ್ಮಿಂಟನ್ ಸೂಪರ್ 1000 ಫೈನಲ್…

3 years ago

ಬಬಿತಾ ಫೋಗಟ್ ನಮ್ಮ ಪ್ರತಿಭಟನೆಯನ್ನು ದುರ್ಬಲಗೊಳಿಸಲು ಪ್ರಯತ್ನಿಸಿದರು: ಸಾಕ್ಷಿ ಮಲಿಕ್

ಹೊಸದಿಲ್ಲಿ: ‘ಬಿಜೆಪಿ ನಾಯಕಿ ಮತ್ತು ಮಾಜಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ ವಿಜೇತೆ ಬಬಿತಾ ಫೋಗಟ್ ಅವರು ಕುಸ್ತಿಪಟುಗಳನ್ನು ಸ್ವಾರ್ಥಕ್ಕಾಗಿ ಬಳಸಿಕೊಳ್ಳಲು ಯತ್ನಿಸಿದರು ಮತ್ತು ನಮ್ಮ ಪ್ರತಿಭಟನೆಯನ್ನು ದುರ್ಬಲಗೊಳಿಸಲು…

3 years ago

ವೆಸ್ಟ್ ಇಂಡೀಸ್ ಸರಣಿಗೆ ಈ 4 ಯುವ ಆಟಗಾರರಿಗೆ ಅವಕಾಶ ಕೊಡಬೇಕು: ವಾಸಿಂ ಜಾಫರ್

ಮುಂಬೈ: ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ ಶಿಪ್‌ ಫೈನಲ್ ಪಂದ್ಯದ ಸೋಲು ಭಾರತೀಯ ತಂಡದಲ್ಲಿನ ಕೆಲವು ಅನುಭವಿಗಳ ಭವಿಷ್ಯದ ಮೇಲೆ ಹಲವು ಪ್ರಶ್ನೆಗಳನ್ನು ಹುಟ್ಟುಹಾಕಿದೆ. ಮುಂದಿನ ವೆಸ್ಟ್…

3 years ago