ಹರಾರೆ : 48 ವರ್ಷಗಳ ವಿಶ್ವಕಪ್ ಕ್ರಿಕೆಟ್ ಸುದೀರ್ಘ ಇತಿಹಾಸದಲ್ಲಿಯೇ ಮೊದಲ ಬಾರಿಗೆ ವಿಶ್ವಕಪ್ ಟೂರ್ನಿಯಿಂದ ವೆಸ್ಟ್ ಇಂಡೀಸ್ ತಂಡ ಔಟ್ ಆಗಿದೆ. ಏಕದಿನ ವಿಶ್ವಕಪ್‍ನ ಅರ್ಹತೆ…
ಬೆಂಗಳೂರು : ಅಕ್ಷರಶಃ ಅಧಿಕಾರಯುತ ಆಟವಾಡಿದ ಭಾರತ ತಂಡ 11ನೇ ಆವೃತ್ತಿಯ ಪುರುಷರ ಏಷ್ಯನ್ ಕಬಡ್ಡಿ ಚಾಂಪಿಯನ್‌ಷಿಪ್ ಟೂರ್ನಿಯಲ್ಲಿ ಪೂರ್ಣ ಪ್ರಾಬಲ್ಯ ಮೆರೆದು ಚಾಂಪಿಯನ್ಸ್ ಪಟ್ಟ ಅಲಂಕರಿಸಿದೆ.…
World Cup 2023 : ಭಾರತ ಮತ್ತು ಪಾಕಿಸ್ತಾನ ತಂಡಗಳ ಆಟಗಾರರಿಗೆ ಹೆಚ್ಚಿನ ಹಣ ನೀಡಬೇಕೆಂದು ಮಾಜಿ ವೆಸ್ಟ್ ಇಂಡೀಸ್ ಆಟಗಾರ ಕ್ರಿಸ್ ಗೇಲ್ ಬೇಡಿಕೆ ಇಟ್ಟಿದ್ದಾರೆ.…
ಲಂಡನ್ : ಸದ್ಯ ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಯನ್ನಾಡುತ್ತಿರುವ ಆಸ್ಟ್ರೇಲಿಯಾ ತಂಡದ ಉಪನಾಯಕ ಸ್ಟೀವ್ ಸ್ಮಿತ್ ಟೆಸ್ಟ್ ಕ್ರಿಕೆಟ್‌ನಲ್ಲಿ 9 ಸಾವಿರ ರನ್ ಪೂರೈಸಿ, ವಿಶೇಷ ಸಾಧನೆ…
ಬೆಂಗಳೂರು: ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ಅಧ್ಯಕ್ಷ ರೋಜರ್ ಬಿನ್ನಿ ಮಂಗಳವಾರ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಮುಖ್ಯಮಂತ್ರಿ ಕಚೇರಿ (ಸಿಎಂಒ) ಪ್ರಕಾರ, ಬಿನ್ನಿ ಮತ್ತು ಕೆಎಸ್‌ಸಿಎ…
ಜಿಂಬಾಬ್ವೆ ತಂಡವು ಐಸಿಸಿ ಏಕದಿನ ವಿಶ್ವಕಪ್ ಕ್ವಾಲಿಫೈಯರ್ ಟೂರ್ನಮೆಂಟ್ನಲ್ಲಿ ಭರ್ಜರಿ ಪ್ರದರ್ಶನ ತೋರುತ್ತಿದೆ. ಮೊನ್ನೆ 2 ಬಾರಿಯ ವಿಶ್ವಚಾಂಪಿಯನ್ ವಿಂಡೀಸ್ಗೆ ಸೋಲುಣಿಸಿದ್ದ ಜಿಂಬಾಬ್ವೆ ಇದೀಗ ಯುಎಸ್ ತಂಡದ…
ವಾಸ್ತವವಾಗಿ ಈ ರೆಸ್ಟೊರೆಂಟ್ ಉದ್ಯಮಕ್ಕೆ ಕೈ ಹಾಕಿದವರಲ್ಲಿ ಸುರೇಶ್ ರೈನಾ ಅವರೇ ಮೊದಲಿಗರಲ್ಲ. ಅವರಿಗೂ ಮುನ್ನ ಟೀಂ ಇಂಡಿಯಾದ ಪುರುಷ ಹಾಗೂ ಮಹಿಳಾ ಕ್ರಿಕೆಟಿಗರು ರೆಸ್ಟೊರೆಂಟ್ ಉದ್ಯಮವನ್ನು…
ಬೆಂಗಳೂರು: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧ ನಡೆಯುತ್ತಿರುವ 2023ರ ಸಾಲಿನ ಪ್ರತಿಷ್ಠಿತ ದಿ ಆಷಸ್ ಟೆಸ್ಟ್ ಕ್ರಿಕೆಟ್ ಸರಣಿಯ 2ನೇ ಪಂದ್ಯಕ್ಕೆ ಇಂಗ್ಲೆಂಡ್ ತಂಡ ತನ್ನ ಆಡುವ 11ರ…
ನವದೆಹಲಿ: ಮುಂಬರುವ 2023ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಪ್ರಶಸ್ತಿ ಗೆಲ್ಲುವ ನೆಚ್ಚಿನ ತಂಡಗಳಲ್ಲಿ ಭಾರತ ಕೂಡ ಒಂದಾಗಿದೆ ಎಂದು ಶ್ರೀಲಂಕಾ ಮಾಜಿ ಸ್ಪಿನ್ನರ್ ಮುತ್ತಯ್ಯ ಮುರಳಿಧರನ್ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.…
ಬೆಂಗಳೂರು: ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಆಯೋಜಿಸುವ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಟೂರ್ನಿಯು ಕ್ರಿಕೆಟ್‌ನ ಒಲಿಂಪಿಕ್ಸ್ ಇದ್ದಹಾಗೆ ಎಂದು ಭಾರತ ತಂಡದ ಮಾಜಿ ಆರಂಭಿಕ ಬ್ಯಾಟ್ಸ್‌ಮನ್ ವೀರೇಂದ್ರ…