ಬೆಂಗಳೂರು : ಜಗತ್ತಿನ ಐಶಾರಾಮಿ ಟಿ20 ಲೀಗ್ ಕ್ರಿಕೆಟ್ ಟೂರ್ನಿ ಇಂಡಿಯನ್ ಪ್ರೀಮಿರಿಯರ್ ಲೀಗ್‌ನ ಹದಿನಾರನೇ ಆವೃತ್ತಿಯು ಕ್ಲೈಮ್ಯಾಕ್ಸ್ ಹಂತಕ್ಕೆ ಕಾಲಿಟ್ಟಿದೆ. ಐಪಿಎಲ್ 2023 ಟೂರ್ನಿಯ 65ನೇ ಲೀಗ್…
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡವು ತನ್ನ ತವರು ಚೆನ್ನೈನ ಚಿದಂಬರಂ ಸ್ಟೇಡಿಯಂನಲ್ಲಿ ಕೊನೆಯ ಲೀಗ್ ಪಂದ್ಯವಾಡಿದೆ. ಕೋಲ್ಕತ್ತಾ ನೈಟ್ ರೈಡರ್ಸ್ ವಿರುದ್ಧದ ಪಂದ್ಯದಲ್ಲಿ ಚೆನ್ನೈ ಸೋಲನುಭವಿಸಿದೆ.…
ಜೋಧ್ಪುರ್: ಬೌಲರ್ಗಳ ಸಂಘಟಿತ ದಾಳಿಯ ಫಲವಾಗಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ರಾಜಸ್ಥಾನ ರಾಯಲ್ಸ್ ವಿರುದ್ಧ 112ರನ್ಗಳ ಜಯ ದಾಖಲಿಸಿತು. ಇಲ್ಲಿನ ಜೋಧ್ಪುರದ ಸವಾಯಿ ಮಾನ್ಸಿಂಗ್ ಸ್ಟೇಡಿಯಂನಲ್ಲಿ…
ಜೈಪುರ: ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಇಂದು ರಾಜಸ್ಥಾನ ರಾಯಲ್ಸ್ ವಿರುದ್ಧ ಪಂದ್ಯವಾಡುತ್ತಿದೆ. ಈ ಪಂದ್ಯದಲ್ಲಿ ಆರ್ ಸಿಬಿ ನಾಯಕ ಫಾಫ್ ಡು ಪ್ಲೆಸಿಸ್ ದಾಖಲೆಯೊಂದನ್ನು ಬರೆದಿದ್ದಾರೆ.…
ಚೆನ್ನೈ: ಮಾಜಿ ಕ್ರಿಕೆಟಿಗ ಹರ್ಭಜನ್ ಸಿಂಗ್ ಅವರು ಎಂಎಸ್ ಧೋನಿ ಐಪಿಎಲ್ 2023 ರ ನಂತರವೂ ಆಡುವುದನ್ನು ಮುಂದುವರಿಸುವಂತೆ ಒತ್ತಾಯಿಸಿದ್ದಾರೆ. ಐಪಿಎಲ್ 2023 ರ ಅಂತ್ಯದ ನಂತರ…
ಟಾಷ್ಕೆಂಟ್: ವಿಶ್ವ ಬಾಕ್ಸಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಭಾರತ ಸಣ್ಣ ಪದಕಗಳಿಗೆ ಸಮಾಧಾನಪಟ್ಟಿದೆ. ಮೊಹಮ್ಮದ್ ಹುಸ್ಸಮುದ್ದೀನ್, ದೀಪಕ್ ಕುಮಾರ್ ಭೋರಿಯಾ ಮತ್ತು ನಿಶಾಂತ್ ದೇವ್ ಕಂಚಿನ ಪದಕ ಗೆದ್ದರು. ಇದೇ…
ದುಬಾೖ: ಭಾರತೀಯ ತಂಡವು ಗುರುವಾರ ಪ್ರಕಟಿಸಲಾದ ಐಸಿಸಿ ಏಕದಿನ ತಂಡ ರ್‍ಯಾಂಕಿಂಗ್‌ನಲ್ಲಿ ಮೂರನೇ ಸ್ಥಾನಕ್ಕೆ ಕುಸಿದಿದೆ. ವಿಶ್ವದ ನಂಬರ್ ವನ್ ಆಸ್ಟ್ರೇಲಿಯಕ್ಕಿಂತ ಮೂರಂಕ ಹಿನ್ನಡೆಯಲ್ಲಿದೆ. ಐದು ಬಾರಿಯ…
ಹೊಸದಿಲ್ಲಿ: ಸಚಿನ್ ತೆಂಡುಲ್ಕರ್‌ಅವರ 49 ಏಕದಿನ ಶತಕಗಳ ದಾಖಲೆಯನ್ನು ಮುರಿಯುವುದು ನನಗೆ “ಭಾವನಾತ್ಮಕ ಕ್ಷಣ” ಎಂದು ಭಾರತ ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ ಒಪ್ಪಿಕೊಂಡಿದ್ದಾರೆ. ಸಚಿನ್…
ಬೆಂಗಳೂರು : ರಾಜಸ್ಥಾನ್ ರಾಯಲ್ಸ್ ತಂಡದ ಆರಂಭಿಕ ಆಟಗಾರ ಯಶಸ್ವಿ ಜೈನ್ಸಾಲ್ ಐಪಿಎಲ್ ನಲ್ಲಿ ಹೊಸ ಇತಿಹಾಸ ಸೃಷ್ಟಿಸಿದ್ದಾರೆ ಕೋಲ್ಕತ್ತಾ ನೈಟ್ ರೈಡರ್ಸ್ ತಂಡ ವಿರುದ್ಧ…
ಚೆನ್ನೈ: ಪ್ರಸ್ತುತ ನಡೆಯುತ್ತಿರುವ 2023ರ ಇಂಡಿಯನ್ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಆಡುವ ಪ್ರಮುಖ ಆಟಗಾರರ ಪೈಕಿ ಎಂಎಸ್ ಧೋನಿ ಮುಂಚೂಣಿಯಲ್ಲಿದ್ದಾರೆ. ಈ ಆವೃತ್ತಿಯು ಎಂಎಸ್ ಧೋನಿ ಪಾಲಿಗೆ…