ಹೊಸದಿಲ್ಲಿ : 2025ರ ಐಪಿಎಲ್‌ನಲ್ಲಿ ಆಡಿದ ನಾಲ್ಕು ಪಂದ್ಯದಲ್ಲೂ ಗೆದ್ದು ಅಜೇಯವಾಗಿ ಮುನ್ನುಗ್ಗುತ್ತಿದ್ದ ಡೆಲ್ಲಿ ಕ್ಯಾಪಿಟಲ್ಸ್‌ನ ಗೆಲುವಿನ ಓಟಕ್ಕೆ ಮುಂಬೈ ಇಂಡಿಯನ್ಸ್ ಬ್ರೇಕ್ ಹಾಕಿದೆ. ಇಂದು ನಡೆದ…
ಜೈಪುರ : ವಿರಾಟ್ ಕೊಹ್ಲಿ ಮತ್ತು ಫಿಲ್ ಸಾಲ್ಟ್ ಅವರ ಅರ್ಧಶತಕದಾಟದ ಬಲದಿಂದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡವು ರಾಜಸ್ಥಾನ ರಾಯಲ್ಸ್ (ಆರ್‌ಆರ್) ತಂಡವನ್ನು 9…
ಹೈದರಾಬಾದ್: ಅಭಿಷೇಕ್ ಶರ್ಮಾ ಅವರ ಅಮೋಘ ಶತಕ, ಟ್ರಾವಿಸ್ ಹೆಡ್ ಅವರ ಅರ್ಧಶತಕದ ಬಲದಿಂದಾಗಿ ಪಂಜಾಬ್ ಕಿಂಗ್ಸ್ ವಿರುದ್ಧ 245 ರನ್ ಚೇಸ್ ಮಾಡಿದ ಹೈದರಾಬಾದ್ ಐಪಿಎಲ್…
ಬೆಂಗಳೂರು: ಕನ್ನಡಿಗ ಕೆ.ಎಲ್ ರಾಹುಲ್ ಅವರ ಅಜೇಯ ಅರ್ಧಶತಕದಾಟದ ಬಲದಿಂದ ಅತಿಥೇಯ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು 6 ವಿಕೆಟ್‌ಗಳ ಅಂತರದಿಂದ ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್ ತಂಡ,…
ನವದೆಹಲಿ: 128 ವರ್ಷಗಳ ನಂತರ 2028ರ ಲಾಸ್ ಏಂಜಲೀಸ್ ಕ್ರೀಡಾಕೂಟದ ಮೂಲಕ ಒಲಂಪಿಕ್ಸ್‌ನಲ್ಲಿ ಕ್ರಿಕೆಟ್ ಅನ್ನು ಟಿ20 ಸ್ವರೂಪದಲ್ಲಿ ನಡೆಸಲು ಬುಧವಾರ ತೀರ್ಮಾನಿಸಲಾಗಿದೆ. 1900ರ ಕ್ರೀಡಾಕೂಟದಲ್ಲಿ ಕ್ರಿಕೆಟ್…
ಅಹಮದಾಬಾದ್: ಸಂಘಟಿತ ಬ್ಯಾಟಿಂಗ್ ಮತ್ತು ಬೌಲಿಂಗ್ ಸಹಾಯದಿಂದ ರಾಜಸ್ಥಾನ್ ರಾಯಲ್ಸ್ ತಂಡವನ್ನು ಮಣಿಸಿದ ಗುಜರಾತ್ ಟೈಟನ್ಸ್ 2025ರ 18 ಆವೃತ್ತಿಯ ಐಪಿಎಲ್ ಪಾಯಿಂಟ್ಸ್ ಪಟ್ಟಿಯಲ್ಲಿ ಅಗ್ರಸ್ಥಾನಕ್ಕೇರಿದೆ. ಇಲ್ಲಿನ…
ಕೊಲ್ಕತ್ತಾ: ಈಡನ್ ಗಾರ್ಡನ್ ಕ್ರೀಡಾಂಗಣದಲ್ಲಿ ಕೋಲ್ಕತ್ತಾ ವಿರುದ್ದ ನಡೆದ ಐಪಿಎಲ್ ಪಂದ್ಯದಲ್ಲಿ ಲಕ್ನೋ ಸೂಪರ್ ಜೈಂಟ್ಸ್ 4 ರನ್‌ಗಳ ವಿರೋಚಿತ ಜಯಗಳಿಸಿ ಅಂಕಪಟ್ಟಿಯಲ್ಲಿ 4ನೇ ಸ್ಥಾನಕ್ಕೆ ಜಿಗಿದಿದೆ.…
ಹೈದರಾಬಾದ್: ಮೊಹಮ್ಮದ್ ಸಿರಾಜ್ ಮಾರಕ ದಾಳಿ (17/4) ಹಾಗೂ ನಾಯಕ ಶುಭಮನ್ ಗಿಲ್ 63(43) ಅವರ ಸಮಯೋಚಿತ ಅರ್ಧಶತಕದ ನೆರವಿನಿಂದ ಗುಜರಾತ್ ತಂಡವು ಹೈದರಾಬಾದ್ ತಂಡದ ವಿರುದ್ಧ…
ಮುಂಬೈ: ಐಪಿಎಲ್ ಟಿ20 ಕ್ರಿಕೆಟ್ ಟೂರ್ನಿಯ ಏಪ್ರಿಲ್ 7 ರಂದು ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ದ ನಡೆಯುವ ಪಂದ್ಯದಲ್ಲಿ ವೇಗಿ ಜಸ್ಪ್ರೀತ್ ಬೂಮ್ರಾ ಮುಂಬೈ ಪರವಾಗಿ ಆಡಲಿದ್ದಾರೆ…
ಚಂಡೀಗಢ: ಯಶಸ್ವಿ ಜೈಸ್ವಾಲ್ 67(45) ಅಬ್ಬರದ ಅರ್ಧಶತಕ ಹಾಗೂ ಬೌಲರ್‌ಗಳ ಬಿಗು ಬೌಲಿಂಗ್ ದಾಳಿಯಿಂದ ರಾಜಸ್ತಾನ ರಾಯಲ್ಸ್ ತಂಡ ಪಂಜಾಬ್ ಕಿಂಗ್ಸ್ ವಿರುದ್ಧದ ಪಂದ್ಯದಲ್ಲಿ 50 ರನ್‌ಗಳ…