ನವದೆಹಲಿ: ಐರ್ಲೆಂಡ್ ಎದುರು ಭಾರತೀಯ ವನಿತೆಯರು ವರುಣನ ಅಡ್ಡಿಯ ನಡುವೆಯೂ ಗೆಲುವು ಸಾಧಿಸಿದ್ದು, ಬಿ ಗುಂಪಿನಿಂದ ಸೆಮೀಸ್ಗೆ ಪ್ರವೇಶಿಸಿದೆ. ಮಳೆಯ ಪರಿಣಾಮ 5 ರನ್ನಿಂದ ಐರ್ಲೆಂಡ್ ಸೋಲನುಭವಿಸಿತು.…
ಮೈಸೂರು: ಕೋಲ್ಕತ್ತಾದ ಸ್ಪಾಟ್ ಲೇಕ್ ಕ್ರೀಡಾಂಗಣದಲ್ಲಿ ಫೆ.13ರಿಂದ 19ರ ವರೆಗೆ ನಡೆದ 43ನೇ ಮಾಸ್ಟರ್ಸ್ ಅಥ್ಲೆಟಿಕ್ ಚಾಂಪಿಯನ್‌ಶಿಪ್‌ನಲ್ಲಿ ನಗರದ ಮೂವರು ಕ್ರೀಡಾಪಟುಗಳು ಐದು ಪದಕಗಳನ್ನು ತಮ್ಮದಾಗಿಸಿಕೊಂಡಿದ್ದಾರೆ. ಮೈಸೂರು…
ಹೊಸದಿಲ್ಲಿ: ಭಾರತ ಕ್ರಿಕೆಟ್ ತಂಡದ ಖ್ಯಾತ ಬ್ಯಾಟ್ಸ್‌ಮನ್ ವಿರಾಟ್ ಕೊಹ್ಲಿ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ನಲ್ಲಿ ವೇಗವಾಗಿ 25 ಸಾವಿರ ರನ್ ಕಲೆಹಾಕಿದ ಸಾಧನೆ ಮಾಡಿದ್ದಾರೆ. ಆ ಮೂಲಕ…
ಸತತ ಮೂರನೇ ಬಾರಿ ಬಾರ್ಡರ್- ಗವಾಸ್ಕರ್ ಟ್ರೋಫಿ ಉಳಿಸಿಕೊಂಡ ಭಾರತ ಹೊಸದಿಲ್ಲಿ: ನಾಗಪುರದಲ್ಲಿ ನಡೆದ ಬಾರ್ಡರ್- ಗವಾಸ್ಕರ್ ಟ್ರೋಫಿಯ ಆರಂಭಿಕ ಪಂದ್ಯವನ್ನು ಮೂರೇ ದಿನದಲ್ಲಿ ಮುಗಿಸಿದ್ದ ಟೀಂ…
Ranji Trophy 2023: ಜಯದೇವ್ ಉನದ್ಕಟ್ ನೇತೃತ್ವದ ಸೌರಾಷ್ಟ್ರ ತಂಡ ಈ ಆವೃತ್ತಿಯ ರಣಜಿ ಫೈನಲ್ ಪಂದ್ಯದಲ್ಲಿ ಬಂಗಾಳ ತಂಡವನ್ನು 9 ವಿಕೆಟ್ಗಳಿಂದ ಸೋಲಿಸುವುದರೊಂದಿಗೆ ಎರಡನೇ ಬಾರಿಗೆ…
ಬೆಂಗಳೂರು: ಮಹಿಳಾ ಪ್ರೀಮಿಯರ್ ಕ್ರಿಕೆಟ್ ಲೀಗ್‌ನ(ಡಬ್ಲ್ಯುಪಿಎಲ್) ಚೊಚ್ಚಲ ಆವೃತ್ತಿಗೆ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ನಾಯಕಿಯಾಗಿ ಸ್ಮೃತಿ ಮಂದಾನಾ ಅವರನ್ನು ನೇಮಕ ಮಾಡಲಾಗಿದೆ. ಭಾರತ ಮಹಿಳೆಯರ…
ಬೆಂಗಳೂರು : ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಈ ಸರ್ಕಾರದ ಕೊನೆಯ ಬಜೆಟ್ ಮಂಡಿಸುತ್ತಿದ್ದಾರೆ. ಬೊಮ್ಮಾಯಿ ಅವರು ಮಂಡನೆ ಮಾಡುತ್ತಿರುವ ಎರಡನೇ ಬಜೆಟ್ ಆಗಿದೆ. 3.09…
ನವದೆಹಲಿ : ಖಾಸಗಿ ಸುದ್ದಿ ವಾಹಿನಿ ನಡೆಸಿದ ಸ್ಟಿಂಗ್ ಆಪರೇಷನ್ನಲ್ಲಿ ಟೀಂ ಇಂಡಿಯಾದಬಗ್ಗೆ ಕೆಲವು ಸ್ಫೋಟಕ ಹೇಳಿಕೆಗಳನ್ನು ನೀಡಿ ಬಿಸಿಸಿಐ ಕೆಂಗಣ್ಣಿಗೆ ಗುರಿಯಾಗಿದ್ದ ಟೀಂ ಇಂಡಿಯಾದ ಆಯ್ಕೆ…
ದುಬೈ: ತಾಂತ್ರಿಕ ದೋಷದಿಂದ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ರ‍್ಯಾಂಕಿಂಗ್ ಪಟ್ಟಿಯಲ್ಲಿ ಟೀಂ ಇಂಡಿಯಾ ಟೆಸ್ಟ್, ಏಕದಿನ ಮತ್ತು ಟಿ-20 ಸೇರಿ ಮೂರು ಮಾದರಿಯಲ್ಲೂ ನಂಬರ್ ಒನ್…
ಕೇಟ್‌ಟೌನ್: ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿರುವ ಭಾರತ ತಂಡವು ಮಹಿಳೆಯರ ಟಿ20 ವಿಶ್ವಕಪ್ ಟೂರ್ನಿಯ ತನ್ನ ಎರಡನೇ ಪಂದ್ಯದಲ್ಲಿ ಬುಧವಾರ ವೆಸ್ಟ್ ಇಂಡೀಸ್ ವಿರುದ್ಧ ಆರು ವಿಕೆಟ್ ಅಂತರದಿಂದ…