ಹೈದರಾಬಾದ್: ಮುಂಬರುವ ಮಹಿಳಾ ಕ್ರಿಕೆಟ್ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳೆಯರ ತಂಡದ ಸಲಹೆಗಾರರಾಗಿ ಟೆನಿಸ್ ತಾರೆ ಸಾನಿಯಾ ಮಿರ್ಜಾ ಅವರನ್ನು ನೇಮಕ ಮಾಡಲಾಗಿದೆ. 'ಭಾರತದ…
ನಾಗಪುರ: ಭಾರತ ತಂಡದ ನಾಯಕ ರೋಹಿತ್ ಶರ್ಮಾ, ಟೆಸ್ಟ್ ಕ್ರಿಕೆಟ್‌ನಲ್ಲಿ ಒಂಬತ್ತನೇ ಶತಕ ಸಾಧನೆ ಮಾಡಿದ್ದಾರೆ. ಇದರೊಂದಿಗೆ ಎಲ್ಲ ಮಾದರಿಯ ಕ್ರಿಕೆಟ್‌ನಲ್ಲಿ ಶತಕ ಗಳಿಸಿದ ಟೀಮ್ ಇಂಡಿಯಾದ…
ಮೆಲ್ಬರ್ನ್ : ಚುಟುಕು ಕ್ರಿಕೆಟ್‌ನಲ್ಲಿ ಆಸ್ಟ್ರೇಲಿಯಾ ತಂಡದ ಅತ್ಯುತ್ತಮ ಬ್ಯಾಟರ್ ಮತ್ತು ನಾಯಕ ಎನಿಸಿರುವ ಆ್ಯರನ್ ಫಿಂಚ್ ಅವರು ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಮಂಗಳವಾರ ನಿವೃತ್ತಿ ಪ್ರಕಟಿಸಿದ್ದಾರೆ. ಆಸ್ಟ್ರೇಲಿಯಾದ…
ನೈರೋಬಿ: ಬೆಂಗಳೂರಿನ ಅದಿತಿ ಅಶೋಕ್ ಭಾನುವಾರ ಇಲ್ಲಿ ಕೊನೆಗೊಂಡ ಮ್ಯಾಜಿಕಲ್ ಕೀನ್ಯಾ ಲೇಡೀಸ್ ಓಪನ್ ಪ್ರಶಸ್ತಿ ಗೆದ್ದುಕೊಂಡರು. ಇದರೊಂದಿಗೆ ಲೇಡಿಸ್ ಯುರೋಪಿಯನ್ ಟೂರ್ (ಎಲ್‌ಇಟಿ)ನಲ್ಲಿ ನಾಲ್ಕನೇ ಪ್ರಶಸ್ತಿಯನ್ನು…
ನವದೆಹಲಿ: ಡೋಪಿಂಗ್ ಟೆಸ್ಟ್ನಲ್ಲಿ ಅನುತ್ತೀರ್ಣರಾಗಿ 21 ತಿಂಗಳ ಕಾಲ ನಿಷೇಧ ಶಿಕ್ಷೆಗೊಳಗಾಗಿದ್ದ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ ತನ್ನ ತಪ್ಪಿನ ಅರಿವಾಗಿದ್ದು, ಗೊತ್ತಿಲ್ಲದೇ ನಿಷೇಧಿತ ಪದಾರ್ಥಗಳನ್ನು ಸೇವಿಸಿರುವುದಾಗಿ…
ನವದೆಹಲಿ: ಉದ್ಧೀಪನ ಮದ್ದು ಪರೀಕ್ಷೆಯಲ್ಲಿ ವಿಫಲವಾದ ಹಿನ್ನೆಲೆಯಲ್ಲಿ ಭಾರತದ ಸ್ಟಾರ್ ಜಿಮ್ನಾಸ್ಟ್ ದೀಪಾ ಕರ್ಮಾಕರ್ ಅವರಿಗೆ 21 ತಿಂಗಳ ಕಾಲ ನಿಷೇಧ ಹೇರಲಾಗಿದೆ. ಕಳೆದ ವರ್ಷ ಮಾಡಲಾಗಿದ್ದ…
ಬೆಂಗಳೂರು: 2007ರ ಚೊಚ್ಚಲ ಪುರುಷರ ಟಿ20 ವಿಶ್ವಕಪ್‌ನಲ್ಲಿ (T20 World Cup) ಭಾರತದ ಪರ ಬೌಲಿಂಗ್ ಮಾಡಿ, ಗೆಲುವಿನ ನಗೆ ಬೀರುವಂತೆ ಮಾಡಿದ್ದ ವೇಗದ ಬೌಲರ್ ಜೋಗಿಂದರ್…
ನ್ಯೂಜಿಲೆಂಡ್ ವಿರುದ್ಧದ ಮೂರನೇ ಟಿ20 ಪಂದ್ಯದಲ್ಲಿ ಭರ್ಜರಿ ಸೆಂಚುರಿಸಿ ಸಿಡಿಸಿದ ಶುಭ್ಮನ್ ಗಿಲ್ ಹಲವು ದಾಖಲೆಗಳನ್ನು ನಿರ್ಮಿಸಿದ್ದಾರೆ. ಈ ಪಂದ್ಯದಲ್ಲಿ 63 ಎಸೆತಗಳನ್ನು ಎದುರಿಸಿದ ಗಿಲ್ 7…
ಪಾಚೆಫ್‌ಸ್ಟ್ರೂಮ್: ಅಜೇಯ ಇಂಗ್ಲೆಂಡ್ ತಂಡದ ವಿರುದ್ಧ 7 ವಿಕೆಟ್‌ಗಳ ಸಾಧಿಸಿದ ಭಾರತದ ಮಹಿಳೆಯರು ಚೊಚ್ಚಲ ಅಂಡರ್-19 ಟಿ 20 ವಿಶ್ವಕಪ್ (U19 T20) ಜಯಿಸಿ ಇತಿಹಾಸ ಸೃಷ್ಟಿಸಿದ್ದಾರೆ.…
ಆಸ್ಟ್ರೇಲಿಯನ್ ಓಪನ್ ಬೋಪಣ್ಣ-ಸಾನಿಯಾ ಜೋಡಿ ರನ್ನರ್-ಅಪ್ ಮೆಲ್ಬರ್ನ್: ಭಾರತದ ಟೆನ್ನಿಸ್ ತಾರೆ ಸಾನಿಯಾ ಮಿರ್ಜಾ ಅವರ ಗ್ರ್ಯಾಂಡ್ ಸ್ಲ್ಯಾಮ್ ಪಯಣ ಅಂತ್ಯವಾಗಿದೆ. ಆಸ್ಟ್ರೇಲಿಯನ್ ಓಪನ್ ಕೂಟದ ಮಿಶ್ರ…