ಕ್ರೀಡೆ

ಯುವ ಜಾವೆಲಿನ್ ಪಟು, ಕನ್ನಡಿಗ ಮನು ಬಗ್ಗೆ ನೀರಜ್ ಮೆಚ್ಚುಗೆ

ನ್ಯಾಷನಲ್ ಗೇಮ್ಸ್‌ನಲ್ಲಿ ಚಿನ್ನದ ಪದಕ ಗೆದ್ದ ಕರ್ನಾಟಕದ ಯುವ ಕ್ರೀಡಾಪಟು ೩-೪ ತಿಂಗಳಲ್ಲಿ ನ್ಯಾಷನಲ್ ಗೇಮ್ಸ್ ಆಯೋಜನೆಗೆ ಸಿದ್ಧತೆ ನಡೆಸಿದ ಗುಜರಾತ್ ಬಗ್ಗೆ ಭಾರೀ ಮೆಚ್ಚುಗೆ ಬೆಂಗಳೂರು:…

4 years ago

ಏಕದಿನ ಪಂದ್ಯ : ಭಾರತ ಕ್ರಿಕೆಟ್‌ ತಂಡಕ್ಕೆ ಎಂಟ್ರಿ ಕೊಟ್ಟ ಆರ್‌ಸಿಬಿಯ ಶಹಬಾಜ್ ಅಹ್ಮದ್

ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುನಿನ 2ನೇ ಏಕದಿನ ಪಂದ್ಯ ರಾಂಚಿಯಲ್ಲಿ ಆರಂಭವಾಗಿದ್ದು, ಟಾಸ್ ಗೆದ್ದ ಆಫ್ರಿಕಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಈ ಪಂದ್ಯಕ್ಕಾಗಿ ಟೀಂ ಇಂಡಿಯಾದಲ್ಲಿ…

4 years ago

ಸ್ಫೋಟಕ ಆಟಗಾರ ಡೇವಿಡ್ ಮಿಲ್ಲರ್ ಪುತ್ರಿ ಇನ್ನಿಲ್ಲ

ಜೋಹನ್ ಬರ್ಗ್: ದಕ್ಷಿಣ ಆಫ್ರಿಕಾದ ಖ್ಯಾತ ಕ್ರಿಕೆಟ್ ಆಟಗಾರ ಸ್ಫೋಟಕ ಬ್ಯಾಟ್ಸ್ಮನ್ ಡೇವಿಡ್ ಮಿಲ್ಲರ್ ಅವರ ಪುತ್ರಿ ಕ್ಯಾನ್ಸರ್ ಖಾಯಿಲೆಯಿಂದ ಬಳಲುತ್ತಿದ್ದು ನಿಧನರಾಗಿದ್ದಾರೆ. ಡೇವಿಡ್ ಮಿಲ್ಲರ್ ಅವರು…

4 years ago

ಕಾಲು ಮುರಿದಿದ್ದರೂ ಕಾಮನ್ವೆಲ್ತ್ ಚಿನ್ನ ಗೆದ್ದೆ: ಸಿಂಧು

ಬೆಂಗಳೂರು: ಗಾಯದಿಂದ ಚೇತರಿಸಿಕೊಳ್ಳುತ್ತಿರುವ ಮಾಜಿ ವಿಶ್ವ ಚಾಂಪಿಯನ್, 2 ಬಾರಿ ಒಲಿಂಪಿಕ್ಸ್ ಪದಕ ವಿಜೇತೆ ಪಿ.ವಿ.ಸಿಂಧು ಕಾಮನ್‌ವೆಲ್ತ್ ಕ್ರೀಡಾಕೂಟದಲ್ಲಿ ತಾವು ಕಾಲು ಮುರಿದಿದ್ದರೂ ಚಿನ್ನ ಗೆದ್ದಿದ್ದು ಹೇಗೆ…

4 years ago

ಯುಪಿ ಯೋಧರಿಗೆ ತಲೆಬಾಗಿದ ಜೈಪುರ ಪಿಂಕ್‌ ಪ್ಯಾಂಥರ್ಸ್‌

ಬೆಂಗಳೂರು: ಪ್ರಥಮಾರ್ಧಲ್ಲಿ ವೈಫಲ್ಯಗೊಂಡು ಅಂಕಗಳಿಸದೆ ಅಚ್ಚರಿ ಮೂಡಿಸಿದ್ದ ಪ್ರದೀಪ್‌ ನರ್ವಾಲ್‌ ದ್ವಿತಿಯಾರ್ಧಲ್ಲಿ ಅನುಭವದ ಆಟವಾಡಿ ಅಮೂಲ್ಯ 7 ಅಂಕಗಳನ್ನು ಗಳಿಸುವ ವಿವೋ ಪ್ರೋ ಕಬಡ್ಡಿ ಲೀಗ್‌ನ 9ನೇ…

4 years ago

ಜಯದ ಶುಭಾರಂಭ ಕಂಡ ಬೆಂಗಳೂರು ಬುಲ್ಸ್‌

ಬೆಂಗಳೂರು: ವಿವೋ ಪ್ರೋ ಕಬಡ್ಡಿ ಲೀಗ್‌ 9ನೇ ಆವೃತ್ತಿಯ ಎರಡನೇ ಪಂದ್ಯದಲ್ಲಿ ಮಾಜಿ ಚಾಂಪಿಯನ್‌ ಬೆಂಗಳೂರು ಬುಲ್ಸ್‌ ತಂಡ ತೆಲುಗು ಟೈಟಾನ್ಸ್‌ ವಿರುದ್ಧ 34-29 ಅಂಕಗಳ ಅಂತರದಲ್ಲಿ…

4 years ago

ಕ್ರೀಡೆಗೆ ವ್ಯವಸ್ಥೆ ಕಲ್ಪಿಸದಿದ್ದಲ್ಲಿ ಉಪವಾಸ ಸತ್ಯಾಗ್ರಹ

ವಿರಾಜಪೇಟೆ: ಜಿಲ್ಲಾಡಳಿತ ಹಾಗೂ ತಾಲ್ಲೂಕು ಆಡಳಿತ ಕ್ರೀಡಾ ಚಟುವಟಿಕೆಗಳಿಗೆ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸದಿದ್ದಲ್ಲಿ ನ.೭ರಂದು ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಕ್ರೀಡಾಪಟುಗಳ ಪರ ಮಾಜಿ ಅಂತರರಾಷ್ಟ್ರೀಯ ರಗ್ಬಿ…

4 years ago

ಇಂದಿನಿಂದ (ಅ.7) ಪ್ರೊ ಕಬಡ್ಡಿ ಲೀಗ್‌ ಆರಂಭ

ಬೆಂಗಳೂರು :  9ನೇ ಆವೃತ್ತಿಯ ಪ್ರೊ ಕಬಡ್ಡಿ ಲೀಗ್‌ಗೆ ಶುಕ್ರವಾರ ಚಾಲನೆ ದೊರೆಯಲಿದ್ದು, ಭಾರತ ಸೇರಿ ಹಲವು ದೇಶಗಳ ಯುವ, ಪ್ರತಿಭಾನ್ವಿತ ಹಾಗೂ ಅನುಭವಿ ಕಬಡ್ಡಿ ಪಟುಗಳು…

4 years ago

ಅಂತಾರಾಷ್ಟ್ರೀಯ ಫುಟ್ಬಾಲ್ ವೃತ್ತಿ ಜೀವನಕ್ಕೆ ಗುಡ್ ಬೈ ಹೇಳುವ ಸುಳಿವು ನೀಡಿದ ಮೆಸ್ಸಿ

ಖ್ಯಾತ ಫುಟ್ಬಾಲ್ ಆಟಗಾರ ಲಿಯೋನಲ್ ಮೆಸ್ಸಿ ಅವರು ತಮ್ಮ ಕ್ರೀಡಾ ವೃತ್ತಿಗೆ ನಿವೃತ್ತಿ ಹೇಳುವ ಸುಳಿವು ನೀಡಿದ್ದಾರೆ. ಹೌದು ಅರ್ಜೆಂಟೇನಾದ ಲಿಯೋನಲ್ ಮೆಸ್ಸಿ ಅವರು ಈ ವರ್ಷದ…

4 years ago

ಫಿಫಾ ಅಂಡರ್ 17 ಮಹಿಳಾ ವಿಶ್ವಕಪ್‌ : ಭಾರತದ 21 ಆಟಗಾರರ ಪಟ್ಟಿ ಪ್ರಕಟ

ಭುವನೇಶ್ವರ : ಫಿಫಾ ಅಂಡರ್-17 ಮಹಿಳಾ ವಿಶ್ವಕಪ್‌ಗೆ ಭಾರತೀಯ 21 ಆಟಗಾರ್ತಿಯರ ಹೆಸರನ್ನು ತಂಡದ ಮುಖ್ಯ ಕೋಚ್ ಥಾಮಸ್ ಡೆನ್ನರ್ಬಿ ಪ್ರಕಟಿಸಿದ್ದಾರೆ. ಅಕ್ಟೋಬರ್ 11ರಿಂದ 17 ವರ್ಷದೊಳಗಿನವರ…

4 years ago