ಬೆಂಗಳೂರು: ಇಂಡಿಯನ್ ಪ್ರೀಮಿಯರ್ ಲೀಗ್‌ನ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್ (ಕೆಕೆಆರ್) ಕ್ರಿಕೆಟ್ ಜಗತ್ತಿನಲ್ಲಿ ಹೊಸ ಅಲೆಯನ್ನು ಸೃಷ್ಟಿಸಲು ಹೊರಟಿದೆ. ಭಾರತದ ಮೊದಲ ಸ್ವದೇಶೀ ತಂಡದ…
ಕರಾಚಿ: ಬ್ಯಾಟರ್ ಮತ್ತು ಬೌಲರ್‌ಗಳ ಅತ್ಯತ್ತಮ ಪ್ರದರ್ಶನದಿಂದ ಚಾಂಪಿಯನ್ಸ್ ಟ್ರೋಫಿ ಕ್ರಿಕೆಟ್ ಟೂರ್ನಿಯ ʼಬಿʼ ಗುಂಪಿನ ಪಂದ್ಯದಲ್ಲಿ ದಕ್ಷಿಣ ಆಫ್ರಿಕಾ ತಂಡ ಅಫ್ಗಾನಿಸ್ತಾನದ ವಿರುದ್ಧ 107 ರನ್‌ಗಳ…
ದುಬೈ: ಭಾರತ ತಂಡದ ಆಲ್ ರೌಂಡರ್ ಪ್ರದರ್ಶನಕ್ಕೆ ತಲೆ ಬಾಗಿದ ಬಾಂಗ್ಲಾದೇಶ, ಚಾಂಪಿಯನ್ಸ್ ಟ್ರೋಫಿ ಟೂರ್ನಿಯಲ್ಲಿ ಭಾರತ ತಂಡದ ವಿರುದ್ಧ 6 ವಿಕೆಟ್‌ಗಳ ಅಂತರದಿಂದ ಸೋಲು ಕಂಡಿದೆ.…
ದುಬೈ: ಐಸಿಸಿ ಚಾಂಪಿಯನ್ಸ್ ಟ್ರೋಫಿ-2025 ಕ್ರಿಕೆಟ್ ಟೂರ್ನಿಯಲ್ಲಿಂದು ಭಾರತ ತಂಡ ಬಾಂಗ್ಲಾದೇಶ ವಿರುದ್ಧ ತನ್ನ ಮೊದಲ ಪಂದ್ಯವಾಡಲಿದ್ದು, ಶುಭಾರಂಭದ ನಿರೀಕ್ಷೆಯಲ್ಲಿದೆ. ತವರಿನಲ್ಲಿ ಇಂಗ್ಲೆಂಡ್ ವಿರುದ್ದ ಸರಣಿ ಗೆದ್ದು…
ದುಬೈ: ಅಂತರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಬಿಡುಗಡೆ ಮಾಡಿರುವ ನೂತನ ಏಕದಿನ ರ‍್ಯಾಂಕಿಂಗ್ ಪಟ್ಟಿಯಲ್ಲಿ ಭಾರತದ ಆರಂಭಿಕ ಬ್ಯಾಟರ್ ಶುಭಮನ್ ಗಿಲ್ ಅಗ್ರಸ್ಥಾನಕ್ಕೇರಿದ್ದಾರೆ. ಪಾಕಿಸ್ತಾನ ಆಟಗಾರ ಬಾಬರ್…
ದುಬೈ: ಬಾಂಗ್ಲಾದೇಶದ ವಿರುದ್ಧ ಮೊದಲ ಪಂದ್ಯ ಆಡುವ ಮೂಲಕ ಭಾರತ ತಂಡವು ಐಸಿಸಿ ಚಾಂಪಿಯನ್ಸ್ ಟ್ರೋಫಿ ಅಭಿಯಾನ ಆರಂಭಿಸಲಿದೆ. ತವರಿನಲ್ಲಿ ಇಂಗ್ಲೆಂಡ್ ವಿರುದ್ಧದ ಸರಣಿ ಗೆಲುವಿನಿಂದ ಆತ್ಮವಿಶ್ವಾಸದಲ್ಲಿರುವ…
ಕರಾಚಿ: ಪಾಕಿಸ್ತಾನ ಕ್ರಿಕೆಟ್ ತಂಡದ ಬ್ಯಾಟರ್ ಬಾಬರ್ ಅಜಂ, ಏಕದಿನ ಮಾದರಿಯಲ್ಲಿ ವೇಗವಾಗಿ 6 ಸಾವಿರ ರನ್ ಪೂರೈಸುವ ಮೂಲಕ ವಿರಾಟ್ ಕೊಹ್ಲಿ ಅವರ ದಾಖಲೆ ಸರಿಗಟ್ಟಿದ್ದಾರೆ.…
ಬೆಂಗಳೂರು: ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಹಲಸೂರಿನಲ್ಲಿ ನೂತನ ರೆಸಿಡೆನ್ಶಿಯಲ್ ಅಕಾಡೆಮಿಯನ್ನು ಆರಂಭಿಸುತ್ತಿದೆ. ಈ ರೆಸಿಡೆನ್ಶಿಯಲ್ ಅಕಾಡೆಮಿಗಾಗಿ ಸೌತ್ ಯುನೈಟೆಡ್ ಫುಟ್ಬಾಲ್ ಕ್ಲಬ್ ಮುಂಬರುವ ಓಪನ್ ಟ್ರಯಲ್ಸ್…
ಮುಂಬೈ: ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) 18ನೇ ಆವೃತ್ತಿಯ ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಕೋಲ್ಕತ್ತಾ ನೈಟ್ ರೈಡರ್ಸ್(ಕೆಕೆರ್) ಹಾಗೂ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ತಂಡಗಳು…
ಇಂಡಿಯನ್ ಪ್ರೀಮಿಯರ್ ಲೀಗ್‌ನ 2025ರ ಆವೃತ್ತಿಯು ಮಾರ್ಚ್‌ನಲ್ಲಿ ಪ್ರಾರಂಭವಾಗಲಿದ್ದು ಮತ್ತು ಪ್ರತಿ ದಿನವೂ ಅಭಿಮಾನಿಗಳಲ್ಲಿ ಉತ್ಸಾಹವು ಹೆಚ್ಚಾಗುತ್ತಿದೆ. ಸೀಸನ್‌ಗೆ ಮುಂಚಿತವಾಗಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತನ್ನ ಹೊಸ…