ನ್ಯಾಯಾರ್ಕ್: ಅಮೇರಿಕ ಓಪನ್ ಗ್ರ್ಯಾಂಡ್ ಸ್ಲಾಮ್ ಟೆನಿಸ್ ಟೂರ್ನಿಯ ಮೊದಲ ಪಂದ್ಯದಲ್ಲಿಯೇ ಸೋಲು ಕಂಡಿರುವ ಸುಮಿತ್ ನಗಾಲ್ ಅವರು ಟೂರ್ನಿಯಿಂದ ಹೊರ ಬಿದ್ದಿದ್ದಾರೆ. ಪುರುಷರ ಸಿಂಗಲ್ಸ್ ವಿಭಾಗದಲ್ಲಿ…
ರಾವಲ್ಪಿಂಡಿ: ಇಲ್ಲಿನ ರಾವಲ್ಪಿಂಡಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಪಾಕಿಸ್ತಾನ ಹಾಗೂ ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್ ಕ್ರಿಕೆಟ್‌ನಲ್ಲಿ ಪಾಕ್ ವಿರುದ್ಧ 10 ವಿಕೆಟ್‌ಗಳ ಅಂತರದಿಂದ ಬಾಂಗ್ಲಾದೇಶ ಗೆಲುವು…
ಒಂದು ಕಾಲದಲ್ಲಿ ಟೀಮ್ ಇಂಡಿಯಾದ ಆರಂಭಿಕ ಆಟಗಾರ, ರನ್‌ಗಳ ಮಳೆ ಹರಿಸಿದ್ದ ಎಡಗೈ ಬ್ಯಾಟರ್ ಶಿಖರ್ ಧವನ್ ಅಂತರರಾಷ್ಟ್ರೀಯ ಮತ್ತು ದೇಶಿಯ ಕ್ರಿಕೆಟ್‌ಗೆ ವಿಧಾಯ ಹೇಳಿದ್ದಾರೆ .…
ಹರಿಯಾಣ: ಭಾರತದ ಪ್ರಸಿದ್ಧ ಕುಸ್ತಿಪಟು ವಿನೇಶ್ ಪೊಗಟು ಶನಿವಾರ ರಾತ್ರಿ ತಮ್ಮ ತವರೂರು ಹರ್ಯಾಣದ ಬಲಾಲಿ ಗ್ರಾಮಕ್ಕೆ ಆಗಮಿಸಿದರು. ಈ ಸಂದರ್ಭದಲ್ಲಿ ಗ್ರಾಮಸ್ಥರು ಅತ್ಯಂತ ಅದ್ದೂರಿಯಾಗಿ ಮೆರೆವಣಿಗೆ…
ಹರಿಯಾಣ: ನಮ್ಮ ಹೋರಾಟ ಇಲ್ಲಿಗೆ ಮುಗಿದಿಲ್ಲ, ಅದು ಮುಂದುವರಿಯಲಿದೆ. ಮುಂದಿನ ದಿನಗಳಲ್ಲಿ ಸತ್ಯ ಜಯಿಸಲಿ ಎಂದು ದೇವರಲ್ಲಿ ಪ್ರಾರ್ಥಿಸುವೆ ಎಂದು ಒಲಿಂಪಿಯನ್ ಕುಸ್ತಿಪಟು ವಿನೇಶ್ ಫೋಗಟ್ ಹೇಳಿದ್ದಾರೆ.…
ನವದೆಹಲಿ: ಇದೇ ಅಕ್ಟೊಬರ್ 3 ರಿಂದ 20ರ ವರೆಗೆ ನಡೆಯಲಿರುವ ಮಹಿಳಾ ಟಿ20 ಕ್ರಿಕೆಟ್ ಟೂರ್ನಿ ಬಾಂಗ್ಲಾದೇಶದಲ್ಲಿ ಆಯೋಜಿಸಲು ಚಿಂತನೆ ನಡೆಸಲಾಗಿತ್ತು. ಆದರೆ, ಬಾಂಗ್ಲಾದಲ್ಲಿನ ಉಧ್ವಿಘ್ನತೆ ಇದಕ್ಕೆ…
ನವದೆಹಲಿ: ದೇಹ ತೂಕದ ಏರಿಕೆಯಿಂದಾಗಿ ಪ್ಯಾರಿಸ್ ಒಲಂಪಿಕ್ಸ್ 2024ರ ಮಹಿಳೆಯರ 50 ಕೆಜಿ ಫ್ರೀ ಸ್ಟೈಲ್ ಕುಸ್ತಿ ವಿಭಾಗದಲ್ಲಿ ಫೈನಲ್ಸ್ ಪಂದ್ಯದಿಂದ ಅನರ್ಹಗೊಂಡ ಭಾರತದ ಖ್ಯಾತ ಕುಸ್ತಿಪಟು…
ಬೆಂಗಳೂರು: ಇಲ್ಲಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಾರಾಜ ಟ್ರೋಫಿ 2024ರ 2ನೇ ಪಂದ್ಯದಲ್ಲಿ ಮೈಸೂರು ವಾರಿಯರ್ಸ್ ತಂಡ ಶಿವಮೊಗ್ಗ ಲಯನ್ಸ್ ವಿರುದ್ಧ 7 ರನ್‌ಗಳ ಅಂತರದಿಂದ ಗೆದ್ದು…
ಬೆಂಗಳೂರು: ಬೆಂಗಳೂರು ಬ್ಲಾಸ್ಟರ್ಸ್ ಅವರ ಸಂಘಟಿತ ಬೌಲಿಂಗ್ ದಾಳಿಗೆ ನಲುಗಿದ ಗುಲ್ಬರ್ಗಾ ಮಿಸ್ಟಿಕ್ಸ್ ಅವರು ಮಹಾರಾಜ ಟ್ರೋಫಿ 2024ರ ಉದ್ಘಾಟನಾ ಪಂದ್ಯದಲ್ಲಿ 9 ವಿಕೆಟ್‌ಗಳ ಅಂತರದಿಂದ ಸೋಲು…
ನವದೆಹಲಿ: ಭಾರತ ತಂಡದ ನೂತನ ಬೌಲಿಂಗ್ ಕೋಚ್ ಆಗಿ ದಕ್ಷಿಣ ಆಫ್ರಿಕಾ ತಂಡದ ಮಾಜಿ ವೇಗಿ ಮಾರ್ನೆ ಮಾರ್ಕೆಲ್ ಅವರು ನೇಮಕಗೊಂಡಿದ್ದಾರೆ. ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ ಎಲ್‌ಎಸ್‌ಜಿ…