ಪ್ಯಾರಿಸ್: ಭಾರತದ ಯುವ ಕುಸ್ತಿಪಟು ಅಮನ್ ಸೆಹ್ರಾವತ್ ಅವರು ಪ್ರಾನ್ಸ್‌ನಲ್ಲಿ ನಡೆಯುತ್ತಿರುವ ಒಲಂಪಿಕ್ಸ್‌ನ 57 ಕೆಜಿ ಫ್ರೀಸ್ಟೈಲ್ ವಿಭಾಗದಲ್ಲಿ ಸೆಮಿಫೈನಲ್ಸ್‌ನಲ್ಲಿ ಸೋಲು ಕಂಡಿದ್ದಾರೆ. ಗುರುವಾರ (ಆ.8) ನಡೆದ…
ಪ್ಯಾರಿಸ್: ಇಲ್ಲಿ ನಡೆಯುತ್ತಿರುವ ಒಲಂಪಿಕ್ಸ್ 2024ರ 3000 ಮೀ ಪುರುಷರ ಸ್ಟೀಪಲ್ಸ್ ಚೇಸ್ ಫೈನಲ್ಸ್‌ನಲ್ಲಿ ಭಾರತದ ಅವಿನಾಶ್ ಸಾಬಳೆ ಅವರು ಪದಕ ಪಡೆಯುವಲ್ಲಿ ವಿಫಲರಾಗಿದ್ದಾರೆ. 8 ನಿಮಿಷ…
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಅಶಿಸ್ತು ಪ್ರದರ್ಶಿಸಿದ ಭಾರತದ ಕುಸ್ತಿಪಟು ಅಂತಿಮ್ ಪಂಘಲ್ ಅವರಿಗೆ ಭಾರತೀಯ ಒಲಿಂಪಿಕ್ಸ್ ಸಂಸ್ಥೆ(ಐಒಎ) ಮೂರು ವರ್ಷಗಳ ಕಾಲ ನಿಷೇಧ ಹೇರುವ ಸಾಧ್ಯತೆ…
ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್‌ನ ಹಾಕಿ ಪಂದ್ಯಾವಳಿಯಲ್ಲಿ ಕಂಚಿನ ಪದಕ್ಕಾಗಿ ನಡೆದ ಕಾದಾಟದಲ್ಲಿ ಭಾರತದ ಹಾಕಿ ತಂಡ ಸ್ಪೇನ್ ತಂಡವನ್ನು ಮಣಿಸುವ ಮೂಲಕ ಒಲಂಪಿಕ್ಸ್‌ನಲ್ಲಿ ಕಂಚಿನ ಪದಕಕ್ಕೆ ಮುತ್ತಿಕ್ಕಿದೆ.…
ಹರ್ಯಾಣ: ಪ್ಯಾರಿಸ್ ಒಲಂಪಿಕ್ಸ್‌ನಿಂದ ತೂಕ ಅಸಮತೋಲನ ವಿಚಾರಕ್ಕೆ ಸಂಬಂಧಿಸಿದಂತೆ ಬ್ಯಾನ್ ಆಗಿ ಹೊರಬಂದ ಭಾರತದ ಖ್ಯಾತ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಹರ್ಯಾಣ ಸರ್ಕಾರ ನಾಲ್ಕು ಕೋಟಿ…
ಪ್ಯಾರಿಸ್: ಭಾರತದ ಭರವಸೆಯ ಕುಸ್ತಿಪಟು ಅಮನ್ ಸೆಹ್ರಾವತ್ ಅವರು ಇಲ್ಲಿನ ನಡೆಯುತ್ತಿರುವ ಒಲಂಪಿಕ್ಸ್‌ನ 57ಕೆಜಿ ಕುಸ್ತಿ ವಿಭಾಗದಲ್ಲಿ ಉತ್ತಮ ಪ್ರದರ್ಶನ ತೋರುವ ಮೂಲಕ ಸೆಮಿ ಫೈನಲ್ಸ್‌ಗೆ ಲಗ್ಗೆಯಿಟ್ಟಿದ್ದಾರೆ.…
ಪ್ಯಾರಿಸ್: ಭಾರತದ ವೆಯ್ಟ್ ಲಿಫ್ಟಿಂಗ್ ತಾರೆ ಮೀರಾಬಾಯಿ ಚಾನು ಸತತ ಎರಡನೇ ಭಾರಿ ಒಲಿಂಪಿಕ್ಸ್ ಕ್ರೀಡಾ ಕೂಟದಲ್ಲಿ ಪದಕ ಪಡೆಯುವ ಅವಕಾಶವನ್ನು ಕೂದಲೆಳೆ ಅಂತರದಲ್ಲಿ ತಪ್ಪಿಸಿಕೊಂಡರು. ಕಳೆದ…
ನವದೆಹಲಿ: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದ ಮಹಿಳೆಯರ ಕುಸ್ತಿ ಸ್ಪರ್ಧೆಯ 50 ಕೆ.ಜಿ ವಿಭಾಗದಲ್ಲಿ ವಿನೇಶ್ ಪೋಗಟ್ ಫೈನಲ್ ತಲುಪಿದ ನಂತರವೂ ನಿರಾಸೆ ಅನುಭವಿಸಿದರು. ನಿಗದಿತ ತೂಕಕ್ಕಿಂತ ಕೇವಲ…
ಪ್ಯಾರಿಸ್: ವಿನೇಶ್ ಅನರ್ಹ ಬೆನ್ನಲ್ಲೇ ಭಾರತಕ್ಕೆ ಮತ್ತೊಂದು ಆಘಾತ ಎದುರಾಗಿದ್ದು, ಅಂತಿಮ್ ಪಂಘಲ್‌ರನ್ನು ಗಡಿಪಾರು ಮಾಡಲು ನಿರ್ಧಾರ ಮಾಡಲಾಗಿದೆ. ಒಲಿಂಪಿಕ್ಸ್‌ನಲ್ಲಿ ಅನರ್ಹಗೊಂಡು ವಿನೇಶ್ ಫೋಗಟ್ ಕುಸ್ತಿಗೆ ನಿವೃತ್ತಿ…
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ ಮಹಿಳಾ ಕುಸ್ತಿ ಪಂದ್ಯದಲ್ಲಿ ಕೇವಲ 100ಗ್ರಾಂ ತೂಕ ಹೆಚ್ಚಿದ್ದ ಕಾರಣಕ್ಕಾಗಿ ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಅವರನ್ನು ಒಲಿಂಪಿಕ್ಸ್‌ನಿಂದ ಅನರ್ಹಗೊಳಿಸಲಾಗಿದೆ. ಇದರಿಂದಾಗಿ…