ದುಬೈ : ಬ್ಯಾಟಿಂಗ್ ಮತ್ತು ಬೌಲಿಂಗ್ ವಿಭಾಗದಲ್ಲಿ ನೀರಸ ಪ್ರದರ್ಶನ ತೋರಿದ ಪಾಕಿಸ್ತಾನ ಭಾರತ ತಂಡದ ವಿರುದ್ಧ 7 ವಿಕೆಟ್ಗಳ ಅಂತರದ ಹೀನಾಯ ಸೋಲು ಅನುಭವಿಸಿದೆ. ದುಬೈನ…
ದುಬೈ : ಏಪ್ಯಾಕಪ್ ಟ್ವೆಂಟಿ-20ಕ್ರಿಕೆಟ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಭಾರತದ ವಿರುದ್ಧ ಪಾಕಿಸ್ತಾನ ಸಾಧಾರಣ ಮೊತ್ತ ಪೇರಿಸಿದೆ. ದುಬೈ ಅಂತರರಾಷ್ಟ್ರೀಯ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಭಾರತ…
ದುಬೈ : ದುಬೈನ ಡಿಐಸಿಎಸ್ ಮೈದಾನದಲ್ಲಿ ನಡೆಯುತ್ತಿರುವ ಏಷ್ಯಾಕಪ್ ಟಿ20 ಕ್ರಿಕೆಟ್ ಪಂದ್ಯದಲ್ಲಿ ಭಾರತದ ವಿರುದ್ಧ ಟಾಸ್ ಗೆದ್ದ ಪಾಕಿಸ್ತಾನ ತಂಡ ಬ್ಯಾಟಿಂಗ ಆಯ್ಕೆ ಮಾಡಿಕೊಂಡಿದೆ.
ದುಬೈ : ಭಾರತ ಮತ್ತು ಪಾಕಿಸ್ತಾನ ನಡುವೆ ಹೈ-ವೋಲ್ಟೇಜ್ ಪಂದ್ಯ ಇಂದು ನಡೆಯಲಿದ್ದು, ಈ ಪಂದ್ಯಕ್ಕೂ ಮುನ್ನ ಟೀಂ ಇಂಡಿಯಾದ ಡ್ರೆಸಿಂಗ್ ರೂಮ್ನಲ್ಲಿ ಆತಂಕದ ವಾತಾವರಣ ಸೃಷ್ಟಿಯಾಗಿದೆ.…
ಏಷ್ಯಾ ಕಪ್ ಟಿ-20 ಟೂರ್ನಿಯಲ್ಲಿ ಇಂದು ಭಾರತ ಹಾಗೂ ಪಾಕಿಸ್ತಾನ ತಂಡಗಳು ಮುಖಾಮುಖಿಯಾಗಲಿವೆ. ಪಹಲ್ಗಾಮ್ ಉಗ್ರರ ದಾಳಿಯ ನಂತರ ಮೊದಲ ಬಾರಿಗೆ ಭಾರತ ಹಾಗೂ ಪಾಕಿಸ್ತಾನ ನಡುವೆ…
ಬೆಂಗಳೂರು : 64ನೇ ಸುಬ್ರೋತೋ ಕಪ್ ಅಂತರರಾಷ್ಟ್ರೀಯ ಫುಟ್ಬಾಲ್ ಟೂರ್ನಮೆಂಟ್ನ ಸಬ್ ಜೂನಿಯರ್ ಬಾಲಕರು ವಿಭಾಗದ ರೋಮಾಂಚಕ ಅಂತಿಮ ಪಂದ್ಯದಲ್ಲಿ, ಮಿನರ್ವಾ ಪಬ್ಲಿಕ್ ಸ್ಕೂಲ್, ಮೋಹಾಲಿ (CISCE)…
ಬೆಂಗಳೂರು : 64ನೇ ಸುಬ್ರೋಟೋ ಕಪ್ ಅಂತರರಾಷ್ಟ್ರೀಯ ಫುಟ್ಬಾಲ್ ಟೂರ್ನಿಯ ಸಬ್ ಜೂನಿಯರ್ ಬಾಯ್ಸ್ (U-15) ವಿಭಾಗದ ಮೂರನೇ ದಿನವು ರೋಚಕ ಪಂದ್ಯಗಳ ಸಾಕ್ಷಿಯಾಯಿತು. ಹರಿಯಾಣ ಮತ್ತು…
ಬೆಂಗಳೂರು : ಭಾರತದ ಮುಂದಿನ ಒಲಿಂಪಿಕ್ ಚಾಂಪಿಯನ್ನರನ್ನು ಬೆಳೆಸುವ ಉದ್ದೇಶದಿಂದ ನಿರ್ಮಿಸಲಾದ ವಿಶ್ವಮಟ್ಟದ ಹೈ-ಪರ್ಫಾರ್ಮೆನ್ಸ್ ಕೇಂದ್ರವಾದ ಇನ್ಸ್ಪೈರ್ ಇನ್ಸ್ಟಿಟ್ಯೂಟ್ ಆಫ್ ಸ್ಪೋರ್ಟ್ (IIS) ಇಂದು ತನ್ನ ಹೊಸ…
ಹೊಸದಿಲ್ಲಿ : ಟಿ20 ಏಷ್ಯಾಕಪ್ಗೆ ಕೊನೆಗೂ ಯುಎಇ ತಂಡವನ್ನು ಪ್ರಕಟಿಸಿದ್ದು, ಈ ತಂಡದಲ್ಲಿ 17 ಆಟಗಾರರನ್ನು ಆಯ್ಕೆ ಮಾಡಲಾಗಿದೆ. ತಂಡದ ನಾಯಕತ್ವವನ್ನು ಮುಹಮ್ಮದ್ ವಾಸಿಮ್ ಅವರಿಗೆ ನೀಡಲಾಗಿದ್ದು,…
ಬ್ರಿಸ್ಬೇನ್: ಆಸ್ಟ್ರೇಲಿಯಾದ ಅನುಭವಿ ವೇಗದ ಬೌಲರ್ ಮಿಚೆಲ್ ಸ್ಟಾರ್ಕ್ ಟೆಸ್ಟ್ ಮತ್ತು ಏಕದಿನ ಮಾದರಿಗಳಲ್ಲಿ ತಮ್ಮ ವೃತ್ತಿಜೀವನವನ್ನು ವಿಸ್ತರಿಸುವ ಉದ್ದೇಶದಿಂದ ಟ್ವೆಂಟಿ-20 ಅಂತರರಾಷ್ಟ್ರೀಯ ಕ್ರಿಕೆಟ್ನಿಂದ ನಿವೃತ್ತಿ ಹೊಂದಿದ್ದಾರೆ.…