ಪ್ಯಾರಿಸ್: ಪ್ರಸಕ್ತ ಒಲಂಪಿಕ್ಸ್‌ನಲ್ಲಿ ಭಾರತ ತನ್ನ ಮೊದಲ ಪದಕಕ್ಕೆ ಮುತ್ತಿಕ್ಕಿದೆ. ಮಹಿಳಾ ವಿಭಾಗದ 10 ಮೀ ಏರ್ ಪಿಸ್ತೂಲ್ ವಿಭಾಗದಲ್ಲಿ ಭಾರತದ ತಾರೆ ಮನು ಭಾಕರ್ ಅವರು…
ಪ್ಯಾರಿಸ್: 2024ರ ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದ ಮಹಿಳೆಯ ಬ್ಯಾಡ್ಮಿಂಟನ್ ಡಬಲ್ಸ್‌ನಲ್ಲಿ ಭಾರತದ ಅಶ್ವಿನಿ ಪೊನ್ನಪ್ಪ ಹಾಗೂ ತನಿಷಾ ಕ್ರಾಸ್ತೊ ಜೋಡಿ ಮೊದಲ ಪಂದ್ಯದಲ್ಲೇ ಮುಗ್ಗರಿಸಿದೆ. ಶನಿವಾರ ನಡೆದ…
ಪ್ಯಾರಿಸ್: ವಿಶ್ವವಿಖ್ಯಾತ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಬ್ಯಾಡ್ಮಿಂಟನ್ ವಿಭಾಗದಲ್ಲಿ ಭಾರತದ ಬ್ಯಾಡ್ಮಿಂಟನ್ ತಾರೆ ಪಿ.ವಿ ಸಿಂಧು ಅವರು ಮೊದಲ ಗೆಲುವು ದಾಖಲಿಸಿದ್ದಾರೆ. ಬ್ಯಾಡ್ಮಿಂಟನ್ ಮಹಿಳಾ ಸಿಂಗಲ್ಸ್ ವಿಭಾಗದಲ್ಲಿ ತಮ್ಮ…
ಪ್ಯಾರಿಸ್: ಪ್ಯಾರಿಸ್ ಒಲಂಪಿಕ್ಸ್ ಕ್ರೀಡಾಕೂಟದ ಬಾಕ್ಸಿಂಗ್ ಸ್ಪರ್ಧೆಯ ಮಹಿಳೆಯರ 54ಕೆಜಿ ವಿಭಾಗದ ಸ್ಪರ್ಧೆಯಲ್ಲಿ ಭಾರತದ ಪ್ರೀತಿ ಪವಾರ್ ಪ್ರೀಕ್ವಾರ್ಟರ್ ಫೈನಲ್‌ಗೆ ಅರ್ಹತೆ ಪಡೆದಿದ್ದಾರೆ. ವಿಯೇಟ್ನಾಂನ ವೋ ಥಿ…
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತದ ಹಾಕಿ ತಂಡ ಶುಭಾರಂಭ ಮಾಡಿದೆ. ಶನಿವಾರ ಇಲ್ಲಿ ನಡೆದ ಬಿ ಗುಂಪಿನ ತನ್ನ ಮೊದಲ ಪಂದ್ಯದಲ್ಲಿ ಭಾರತದ ಪುರುಷರ ಹಾಕಿ ತಂಡವು…
ಪಲ್ಲೆಕೆಲೆ: ಶ್ರೀಲಂಕಾ ಪ್ರವಾಸ ಕೈಗೊಂಡಿರುವ ಭಾರತ 3 ಪಂದ್ಯಗಳ ಟಿ ಟ್ವೆಂಟಿ ಸರಣಿಯ ಮೊದಲ ಪಂದ್ಯದಲ್ಲಿ 43 ರನ್‌ಗಳ ಗೆಲುವನ್ನು ದಾಖಲಿಸಿದೆ. ಈ ಮೂಲಕ ಗೌತಮ್ ಗಂಭೀರ್…
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್‌ನ ಬ್ಯಾಡ್ಮಿಂಟನ್ ಸ್ಪರ್ಧೆಯಲ್ಲಿ ಭಾರತದ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್ ಸಾಯಿರಾಜ್ ರಣಕಿರೆಡ್ಡಿ ಜೋಡಿಯು ಶನಿವಾರ(ಜು.27) ಇಲ್ಲಿ ನಡೆದ ಪುರುಷರು ಡಬಲ್ಸ್‌ನಲ್ಲಿ ಶುಭಾರಂಭ ಮಾಡಿದೆ.…
ಪ್ಯಾರಿಸ್: ವಿಶ್ವ ವಿಖ್ಯಾತ ಕ್ರೀಡಾಕೂಟ ಪ್ಯಾರೀಸ್ ಒಲಂಪಿಕ್ಸ್ 2024ರಲ್ಲಿ ಭಾರತ ಶುಭಾರಂಭ ಮಾಡಿದೆ. ಭಾರತದ ಶೂಟರ್ ಮನು ಭಾಕರ್ ಅವರು ಏರ್ ಪಿಸ್ತೂಲ್ ವಿಭಾಗದಲ್ಲಿ ಫೈನಲ್ ತಲುಪುವ…
ಪ್ಯಾರಿಸ್: ಪ್ಯಾರಿಸ್ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಚೀನಾವೂ ಶೂಟಿಂಗ್ ಸ್ಪರ್ಧೆಯಲ್ಲಿ ಚಿನ್ನ ಗೆದ್ದುಕೊಂಡಿದೆ. ಮೊದಲ ಚಿನ್ನ ಗೆದ್ದ ಚೀನಾ ಶುಭಾರಂಭ ಮಾಡಿಕೊಂಡಿದೆ. ಶೂಟಿಂಗ್10 ಮೀಟರ್ ಏರ್ ರೈಫಲ್ ಮಿಶ್ರ…
ಕೊಲೊಂಬೊ: ಇಂದಿನಿಂದ ಭಾರತ ಹಾಗೂ ಶ್ರೀಲಂಕಾ ನಡುವಣ ಮೊದಲ ಟಿ-20 ಕ್ರಿಕೆಟ್ ಪಂದ್ಯ ಆರಂಭವಾಗಲಿದ್ದು, ಮುಖ್ಯ ಕೋಚ್ ಆಗಿ ನೇಮಕಗೊಂಡಿರುವ ಗೌತಮ್ ಗಂಭೀರ್ ಹಾಗೂ ನಾಯಕ ಸೂರ್ಯಕುಮಾರ್…