ಕೊಲ್ಕತ್ತಾ: ಫಿಲಿಪ್ ಸಾಲ್ಟ್ ಅವರ ಆಕರ್ಷಕ ಅರ್ಧಶತಕದಾಟ ಹಾಗೂ ವರುಣ್ ಚಕ್ರವರ್ತಿ ಅವರ ಅಮೋಘ ಬೌಲಿಂಗ್ ದಾಳಿಯಿಂದ ಕೊಲ್ಕತ್ತಾ ನೈಟ್‌ರೈಡರ್ಸ್ ತಂಡವು ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿರುದ್ಧ…
ಚೆನ್ನೈ: ಚೆನ್ನೈ ಸೂಪರ್ ಕಿಂಗ್ಸ್ ತಂಡದ ಸಂಘಟಿತ ಬ್ಯಾಟಿಂಗ್, ಬೌಲಿಂಗ್ ದಾಳಿಗೆ ನಲುಗಿದ ಸನ್‌ರೈಸರ್ಸ್ ಹೈದರಾಬಾದ್ ತಂಡ 78 ರನ್‌ಗಳ ಅಂತರದ ಹೀನಾಯ ಸೋಲು ಕಂಡಿದೆ. ಇಲ್ಲಿನ…
ಮಡಿಕೇರಿ: ೨೪ ವರ್ಷಗಳಿಂದ ಕೊಡವರು ವಾತ್ರವಲ್ಲದೆ ಕೊಡಗಿನ ಜನತೆ, ಹಾಕಿ ಪ್ರೇಮಿಗಳು, ಕ್ರೀಡಾಭಿವಾನಿಗಳು ನಿರೀಕ್ಷೆ ವಾಡಿದ್ದ ಕನಸು ಈಗ ನನಸಾಗಿದೆ. ಹೌದು, ನಾಪೋಕ್ಲುವಿನ ಜನರಲ್ ತಿಮ್ಮಯ್ಯ ಕ್ರೀಡಾಂಗಣದಲ್ಲಿ…
ಅಹಮದಾಬಾದ್: ವಿಲ್ ಜಾಕ್ ಭರ್ಜರಿ ಶತಕ, ವಿರಾಟ್ ಕೊಹ್ಲಿ ಅವರ ಅರ್ಧಶತಕ ಆಟದ ನೆರವಿನಿಂದ ಅತಿಥೇಯ ಗುಜರಾತ್ ಟೈಟನ್ಸ್ ತಂಡವನ್ನು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 9…
ಶಾಂಘೈ: ಇಲ್ಲಿ ನಡೆಯುತ್ತಿರುವ ಆರ್ಚರಿ ವಿಶ್ವಕಪ್ ಒಂದನೇ ಹಂತದಲ್ಲಿ ಭಾರತ 7 ಪದಕಗಳನ್ನು ತನ್ನದಾಗಿಸಿಕೊಂಡಿದೆ. 5 ಚಿನ್ನದ ಪದಕಗಳು: ಭಾರತ ಪುರುಷರ ರಿಕರ್ವ್ ತಂಡ ಇದೇ ಮೊದಲ…
ದೆಹಲಿ : ಇಲ್ಲಿನ ಅರುಣ್ ಜೇಟ್ಲಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್‌ನ 43ನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡ ಮುಂಬೈ ಇಂಡಿಯನ್ಸ್ ವಿರುದ್ಧ 10 ರನ್‌ಗಳ…
ವೆಸ್ಟ್ ಇಂಡೀಸ್ ಮತ್ತು ಅಮೆರಿಕಾ ಆತಿಥ್ಯ ವಹಿಸಿರುವ 2024ರ ವಿಶ್ವಕಪ್ ಟೂರ್ನಿಗೆ ಮಾಜಿ ಕ್ರಿಕೆಟಿಗ ಯುವರಾಜ್ ಸಿಂಗ್ ಅವರನ್ನು ರಾಯಭಾರಿಯನ್ನಾಗಿ ಘೋಷಣೆ ಮಾಡಲಾಗಿದೆ. ಚೊಚ್ಚಲ ಟಿ ಟ್ವೆಂಟಿ…
ಮೈಸೂರು :ಇಂದು ಮೈಸೂರು ಕೊಡಗು ಲೋಕಸಭಾ ಚುನಾವಣೆಯ ಚುನಾವಣೆ ರಾಯಭಾರಿ ಹಿರಿಯ ಕ್ರಿಕೆಟ್ ಆಟಗಾರ ಜವಾಗಲ್ ಶ್ರೀನಾಥ್ ನಗರದ ಜ್ಞಾನ ಗಂಗಾ ಪಿಯು ಕಾಲೇಜಿನ ಮತದಾನ ಮಾಡಿದರು.…
ಬೆಂಗಳೂರು: ಮತಚಲಾವಣೆ ನಮ್ಮ ಸಂವಿಧಾನ ಹಕ್ಕಾಗಿದ್ದು, ಮತದಾನ ಪ್ರಜಾಪ್ರಭುತ್ವವನ್ನು ಮುಂದೆ ತರಲು ಒಂದು ಉತ್ತಮ ಅವಕಾಶವಾಗಿದೆ ಹೀಗಾಗಿ ಎಲ್ಲರು ತಪ್ಪದೇ ಮತದಾನ ಮಾಡಿ ಎಂದು ಟೀಂ ಇಂಡಿಯಾದ…
ಹೈದರಾಬಾದ್: ಇಲ್ಲಿನ ರಾಜೀವ್ ಗಾಂಧಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ನಡೆದ 17ನೇ ಐಪಿಎಲ್ ಆವೃತ್ತಿಯ 41ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ 35 ರನ್‌ಗಳ…